ಇಂದೋರ್: ಬಿಹಾರ ವಿಧಾನಸಭಾ ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ. ಆದ್ದರಿಂದ ಮರು ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅಭಿಪ್ರಾಯಪಟ್ಟಿದ್ದಾರೆ.
ಮಧ್ಯಪ್ರದೇಶಕ್ಕೆ ಭೇಟಿ ನೀಡಿದ್ದ...
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಆರಂಭದಿಂದಲೂ ನ್ಯಾಯಸಮ್ಮತವಾಗಿರಲಿಲ್ಲ. ಹಾಗಾಗಿ ನಾವು ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಅವರು ಸಾಮಾಜಿಕ ಜಾಲತಾಣ ಎಕ್ಸ್...
ಪಟ್ನಾ: ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ-ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯಲಿದೆ. ಎನ್ ಡಿಎ ಮೈತ್ರಿಯು ಸರಳ ಬಹುಮತವನ್ನು ಮೀರಿ ಭರ್ಜರಿ ಬಹುಮತದ್ದ...
ನವದೆಹಲಿ: ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟ ಬಹುಮತದತ್ತ ಸಾಗುತ್ತಿದ್ದು, ಮತ ಎಣಿಕೆ ಕುರಿತು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.
ಬಿಹಾರ ಕಾಂಗ್ರೆಸ್ ಮುಖಂಡ ರಾಜೇಶ್ ರಾಮ್ ಪ್ರತಿಕ್ರಿಯೆ ನೀಡಿದ್ದು, ಆರಂಭಿಕ ಮತ ಎಣಿಕೆ ಮಂದಗತಿಯಲ್ಲಿ ಸಾಗುತ್ತಿದೆ....
ಪಟ್ನಾ: ಮತ ಕಳ್ಳತನ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಎನ್ ಡಿಎ ಬಿಹಾರದಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾಗಾಂಧಿ ಆರೋಪಿಸಿದ್ದಾರೆ.
ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ...
ಪಟ್ನಾ: ಬಿಹಾರ ರಾಜ್ಯವನ್ನು ಗುಜರಾತ್ ನ ಇಬ್ಬರು ಬಿಹಾರವನ್ನು ನಿಯಂತ್ರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಗೆಲ್ಲಿಸಬೇಡಿ ಎಂದು ಆರ್‌ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ...
ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಆಡಳಿಆತಾರೂಢ ಎನ್ ಡಿಎ ಮೈತ್ರಿಕೂಟ ಈಗಾಗಲೇ ಸೀಟುಗಳನ್ನು ಹಂಚಿಕೆ ಮಾಡಿದ ಬೆನ್ನಲ್ಲೇ ಮಿತ್ರಪಕ್ಷಗಳಲ್ಲಿ ಅಪಸ್ವರ ಎದ್ದಿದೆ. ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಕೆಗಳು ಗರಿಗೆದರಿವೆ. ರಾಜಕೀಯ ಮುಖಂಡರ ಮುಖಂಡರ ಪಕ್ಷಾಂತ ಪರ್ವವೂ ಆರಂಭವಾಗಿದೆ. ಜೆಡಿಯು ಮುಖಂಡ, ಮಾಜಿ ಲೋಕಸಭಾ ಸದಸ್ಯ ಸಂತೋಷ್ ಕುಶ್ವಾಹ ಆರ್ ಜೆಡಿ...
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟದ ಪಕ್ಷಗಳ ನಾಯಕರು, ಸೀಟು ಹಂಚಿಕೆಗಾಗಿ ಕಸರತ್ತು ನಡೆಸುತ್ತಿದ್ದು, ಬಹುತೇಕ ಅಂತಿಮ ಹಂತದ ಚರ್ಚೆ...