Thursday, December 12, 2024
- Advertisement -spot_img

TAG

Neha case

ನಾಮಪತ್ರ ಹಿಂಪಡೆದ ದಿಂಗಾಲೇಶ್ವರ ಶ್ರೀಗಳು ಜಾತ್ಯಾತೀತತೆಗೆ ಬೆಂಬಲಿಸಿದ್ದಾರೆ: ಸಿಎಂ

ಶಿವಮೊಗ್ಗ: ಫಕ್ಕಿರೇಶ್ವರ ಮಠ ಒಂದು ಜಾತ್ಯಾತೀತ ಮಠವಾಗಿದ್ದು, ಮಠದ ಗುರುಗಳಾದ ದಿಂಗಾಲೇಶ್ವರ ಸ್ವಾಮಿಗಳಿಗೆ ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತತೆಯ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಅದರಂತೆ ಅವರೂ ಸಹ ನಾಮಪತ್ರ ವಾಪಸ್...

ಟೀಕೆಗೆ ಹೆದರಲ್ಲ, ನೇಹಾ ಕೊಲೆ ಆರೋಪಿಗೆ ಶಿಕ್ಷಿಸಲು ಅಗತ್ಯ ಕ್ರಮ ಆಗುತ್ತಿದೆ; ಜಿ.ಪರಮೇಶ್ವರ್

ಬೆಂಗಳೂರು: ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ರೀತಿ ಇದೆ. ನನಗಾಗಲೀ ಬೇರೆ ಧರ್ಮದವರಿಗಾಗಲೀ ಯಾರಿಗೇ ಆದರೂ ಕಾನೂನು ಚೌಕಟ್ಟು ಮೀರಿ ಏನೂ ಮಾಡಲು ಆಗುವುದಿಲ್ಲ. ನೇಹಾ ಕೊಲೆ ಪ್ರಕರಣ ರಾಜಕೀಯ ಆಗಬಾರದು. ಆ...

ಮಹಿಳೆಯರಿಬ್ಬರ ಧಾರುಣ ಕೊಲೆ: ತಾರತಮ್ಯವೇಕೆ ಎಂದು ಪ್ರಶ್ನಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್

ಬೆಂಗಳೂರು: ರಾಜ್ಯದಲ್ಲಿ ರುಕ್ಸಾನಾ ಹಾಗೂ ನೇಹ ಎಂಬ ಮಹಿಳೆಯರಿಬ್ಬರ ಕೊಲೆಯು ಅತ್ಯಂತ ಖಂಡನೀಯ ಮತ್ತು ಈ ಬಗ್ಗೆ ಸಂಘ ಪರಿವಾರ ಮತ್ತು ಗೃಹ ಇಲಾಖೆಯ ತಾರತಮ್ಯದ ನಡೆ ಖಂಡನೀಯ ಎಂದು ವಿಮೆನ್ ಇಂಡಿಯಾ...

ನೇಹಾ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ದುರ್ದೈವ: ಸಿದ್ಧರಾಮಯ್ಯ

ಮೈಸೂರು: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನೇಹಾ...

ಚೂರಿ ಫಯಾಜ್ ಕೈಯ್ಯಲ್ಲಿತ್ತು…! ಕೊಲೆ ಮಾಡಿದವರು ಯಾರು ?

ನಿಜವಾಗಿ ನಮ್ಮಲ್ಲಿ ಆಕ್ರೋಶ ಮಡುಗಟ್ಟಬೇಕಿರುವುದು ಫಯಾಜ್ ಮತ್ತು ನೇಹಾಳನ್ನು ಒಟ್ಟಿಗೆ ಬದುಕಲು ಬಿಡದ ವ್ಯವಸ್ಥೆಯ ಬಗ್ಗೆ! ಇಂತಹ ಜಾತಿ/ಧರ್ಮಾಧರಿತವಾಗಿ ಬದುಕುವ ವ್ಯವಸ್ಥೆಯನ್ನು ಬದಲಿಸದೇ ಇಂತಹ ಸಾವು ನೋವುಗಳನ್ನು ಎನ್ ಕೌಂಟರ್, ಬುಲ್ಡೊಜರ್ ಗಳಿಂದ...

ನೇಹಾ ಕೊಲೆ ಪ್ರಕರಣ: ಕಠಿಣ ಶಿಕ್ಷೆಗೆ ಆಗ್ರಹಿಸಿ ಮುಸ್ಲಿಂ ಸಮುದಾಯದ ಪ್ರತಿಭಟನೆ

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಜ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ನಿನ್ನೆ ಸಂಜೆ 4.45ರ...

ನೇಹಾ ಹತ್ಯೆ: ಇಂಥ ಘಟನೆಗಳಾದಾಗ ಆರೋಪಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಹಿರಿಯ ವಕೀಲ ಕೆ.ಪಿ. ಶ್ರೀಪಾಲ್, ಇಂಥ ಘಟನೆಗಳಾದಾಗ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಪದೇ ಪದೇ ಇಂಥವು ಮರುಕಳಿಸುತ್ತವೆ...

ನೇಹಾ ಹತ್ಯೆ ಪ್ರಕರಣ: ಇಂಥ ಘಟನೆಗಳನ್ನೂ ರಾಜಕೀಯಕ್ಕೆ ಬಳಸಿಕೊಳ್ಳಬೇಕಾ? ಸಂತೋಷ್ ಲಾಡ್ ವಿಷಾದ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸುತ್ತ, ಭಾರತೀಯ ಜನತಾ ಪಕ್ಷದ ಮುಖಂಡರು ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದಕ್ಕೆ ಸಚಿವ ಸಂತೋಷ್ ಲಾಡ್ ಬೇಸರ...

Latest news

- Advertisement -spot_img