- Advertisement -spot_img

TAG

New Delhi

ದೇವನಹಳ್ಳಿ ಭೂಸ್ವಾಧೀನ ಕುರಿತ ಜಂಟಿ ಸಂಸದೀಯ ಸಮಿತಿ ಸಭೆ; ಭಾಗವಹಿಸಲು ನಿರಾಕರಿಸಿದ ಬಿಜೆಪಿ ಸದಸ್ಯರು

ನವದೆಹಲಿ: ದೇವನಹಳ್ಳಿಯ ಚನ್ನರಾಯಪಟ್ಟಣದ ರೈತರ ಭೂ ಸ್ವಾಧೀನ ಕುರಿತು ಚರ್ಚಿಸಲು ಕರೆಯಲಾಗಿದ್ದ  ಭೂ ಒತ್ತುವರಿ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಸಭೆಯಿಂದ ಬಿಜೆಪಿ ಸದಸ್ಯರು ಹೊರನಡೆದಿದ್ದಾರೆ. ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತು ಕಾಂಗ್ರೆಸ್...

ಗೌತಮ್ ಅದಾನಿ ವಿರುದ್ಧ ಶತಕೋಟಿ ಡಾಲರ್ ಲಂಚ ಆರೋಪ; ಆರೋಪ ಸುಳ್ಳುಎಂದ ಅದಾನಿ ಸಂಸ್ಥೆ

ನವದೆಹಲಿ: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ...

ನವದೆಹಲಿಯಲ್ಲಿ ನಂದನಿ ಹಾಲು ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ...

ಬಾಂಗ್ಲಾ ಬಿಕ್ಕಟ್ಟು: ಮೋದಿ ಸರ್ಕಾರಕ್ಕೆ ರಾಹುಲ್‌ ಗಾಂಧಿ ಕೇಳಿದ ಮೂರು ಪ್ರಶ್ನೆಗಳು

ಹೊಸದಿಲ್ಲಿ: ಬಾಂಗ್ಲಾ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತ ಅನುಸರಿಸಬೇಕಾದ ನೀತಿಯ ಕುರಿತಂತೆ ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನರೇಂದ್ರ ಮೋದಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದು, ರಾಜಕೀಯ ಪಕ್ಷಗಳ...

6 ರಾಜ್ಯಗಳ 8 ಲೋಕಸಭಾ ಕ್ಷೇತ್ರಗಳಲ್ಲಿ ಇವಿಎಂ ಪರಿಶೀಲನೆಗೆ ಕೋರಿ ಚುನಾವಣಾ ಆಯೋಗಕ್ಕೆ ದೂರು

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ ಪರಿಶೀಲನೆಗಾಗಿ 8 ಅರ್ಜಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿವೆ. 6 ರಾಜ್ಯಗಳಿಂದ ಒಟ್ಟು 8 ದೂರುಗಳು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಚುನಾವಣಾ...

ಎಂಟರ ಘಟ್ಟ ತಲುಪಿದ ವಿಶ್ವಕಪ್ ಹಣಾಹಣಿ: ಗೆಲ್ಲುವ ಫೇವರಿಟ್ ತಂಡ ಯಾವುದು ಗೊತ್ತೆ?

ಹೊಸದಿಲ್ಲಿ: ವೆಸ್ಟ್ ಇಂಡೀಸ್ ಮತ್ತು ಅಮೆರಿಕ ದೇಶಗಳ ಜಂಟಿ ಆಯೋಜನೆಯಲ್ಲಿ ನಡೆಯುತ್ತಿರುವ ಟಿ-ಟ್ವೆಂಟಿ ಕ್ರಿಕೆಟ್ (T-20) ಪಂದ್ಯಾವಳಿ ಎಂಟರಘಟ್ಟಕ್ಕೆ ತಲುಪಿದ್ದು ಗೆಲ್ಲುವ ಫೇವರಿಟ್ ತಂಡ ಯಾವುದು ಎಂಬ ಚರ್ಚೆ ಆರಂಭಗೊಂಡಿದೆ. ಗ್ರೂಪ್ ಹಂತದ ಪಂದ್ಯಗಳು...

ಐಟಿ ಇಲಾಖೆ ಕೇಂದ್ರ ಕಚೇರಿಗೆ ಬಿತ್ತು ಬೆಂಕಿ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆಯ ಕೇಂದ್ರ ಕಚೇರಿ ಇರುವ ಕಟ್ಟಡಕ್ಕೆ ಬೆಂಕಿ ತಗುಲಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಐಟಿ ಇಲಾಖೆಯ ಕಚೇರಿ ಇರುವ ಸೆಂಟ್ರಲ್‌ ರೆವಿನ್ಯೂ ಕಟ್ಟಡದಲ್ಲಿ ಮಧ್ಯಾಹ್ನ ದಿಢೀರನೆ...

ಸರ್ವಾಧಿಕಾರಿಯ ನಿಜವಾದ ಮುಖ ದೇಶದ ಮುಂದೆ ಬಂದಿದೆ: ರಾಹುಲ್ ಗಾಂಧಿ

ಹೊಸದಿಲ್ಲಿ: ಸರ್ವಾಧಿಕಾರಿಯ ನಿಜವಾದ ಮುಖ ಮತ್ತೊಮ್ಮೆ ದೇಶದ ಮುಂದೆ ಬಂದಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾರ್ಮಿಕವಾಗಿ ನುಡಿದಿದ್ದಾರೆ. ಜನರ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಕಸಿದುಕೊಳ್ಳುವುದು ಮಾತ್ರವಲ್ಲದೆ, ಬಾಬಾ ಸಾಹೇಬ್ ಅಂಬೇಡ್ಕರ್...

ಕಾಸರಗೋಡಿನಲ್ಲಿ ಬಿಜೆಪಿಗೆ ಹೆಚ್ಚು ಓಟು ನೀಡುವ ಇವಿಎಂಗಳು ಪತ್ತೆ, ಪರಿಶೀಲನೆಗೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕಾಸರಗೋಡಿನಲ್ಲಿ ಚುನಾವಣಾ ಆಯೋಗ ನಡೆಸಿದ ಅಣಕು ಮತದಾನದ ಸಂದರ್ಭದಲ್ಲಿ ಯಾರಿಗೇ ಮತ ನೀಡಿದರೂ ಬಿಜೆಪಿಗೆ ಹೆಚ್ಚು ಸಂಖ್ಯೆ ಒದಗಿಸುವ ಇವಿಎಂ ಗಳು Electronic Voting Machines (EVM)...

ನೀವು ಮುಗ್ಧರೇನಲ್ಲ, ನಿಮ್ಮನ್ನು ಈಗಲೇ ಕ್ಷಮಿಸುತ್ತಿಲ್ಲ: ಬಾಬಾ ರಾಮದೇವ್‌ಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ನಮ್ಮಿಂದ ತಪ್ಪಾಗಿದೆ, ಇನ್ನು ಮುಂದೆ ಹೀಗೆ ಮಾಡುವುದಿಲ್ಲ. ಈ ಬಾರಿ ನಮ್ಮನ್ನು ಕ್ಷಮಿಸಿ ಬಿಡಿ ಎಂದು ಪತಂಜಲಿ ಸಂಸ್ಥಾಪಕರುಗಳಾದ ಬಾಬಾ ರಾಮದೇವ್ ಮತ್ತು ಬಾಲಕೃಷ್ಣ ಇಂದು ಸುಪ್ರೀಂ ಕೋರ್ಟ್ ಮುಂದೆ ಖುದ್ದಾಗಿ...

Latest news

- Advertisement -spot_img