- Advertisement -spot_img

TAG

New Delhi

ಹರಿಯಾಣ ಮುಖ್ಯಮಂತ್ರಿ ಕಟ್ಟರ್‌ ರಾಜೀನಾಮೆ

ಹೊಸದಿಲ್ಲಿ: ಹರಿಯಾಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಘಟಿಸುತ್ತಿದ್ದು, ಮುಖ್ಯಮಂತ್ರಿ ಮನೋಹರ್‌ ಲಾಲ್‌ ಕಟ್ಟರ್‌ ರಾಜೀನಾಮೆ ಸಲ್ಲಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಲೋಕಸಭಾ ಚುನಾವಣೆಗಳಲ್ಲಿ ಸೀಟು ಹಂಚಿಕೆ ಕುರಿತಂತೆ ಉಭಯ ಪಕ್ಷಗಳ ನಡುವೆ...

ಜಿ.ಎನ್.ಸಾಯಿಬಾಬಾ ದೋಷಮುಕ್ತಗೊಳಿಸಿದ್ದ ಬಾಂಬೆ ಹೈಕೋರ್ಟ್‌ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಹೊಸದಿಲ್ಲಿ: ಮಾವೋವಾದಿಗಳೊಂದಿಗೆ ಸಂಬಂಧದ ಆರೋಪ ಹೊರೆಸಲ್ಪಟ್ಟು UAPA ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್‌ ಜಿ.ಎನ್.ಸಾಯಿಬಾಬಾ ಅವರಿಗೆ ಮತ್ತೊಂದು ಜಯವಾಗಿದ್ದು, ಅವರನ್ನು ದೋಷಮುಕ್ತಗೊಳಿಸಿ ಬಾಂಬೆ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್‌...

ಸುಪ್ರೀಂ ಕೋರ್ಟ್‌ ತಪರಾಕಿ ಬೆನ್ನಲ್ಲೇ ಕುಸಿದ SBI ಶೇರು ದರ

ಹೊಸದಿಲ್ಲಿ: ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕಾಲಾವಕಾಶ ಕೋರಿದ್ದ SBI (State Bank of India) ಗೆ ಸುಪ್ರೀಂಕೋರ್ಟ್‌ ತರಾಟೆ ತೆಗೆದುಕೊಂಡು, ನಾಳೆಯೊಳಗೆ ಮಾಹಿತಿ ನೀಡುವಂತೆ ಹೇಳಿದ ಬೆನ್ನಲ್ಲೇ, ಶೇರು...

ಆಸ್ಕರ್‌ ಸಮಾರಂಭಕ್ಕೆ ಬೆತ್ತಲಾಗಿ ಬಂದ ರೆಸ್ಲಿಂಗ್‌ ಸೂಪರ್‌ ಸ್ಟಾರ್‌ ಜಾನ್‌ ಸೀನಾ

ಹೊಸದಿಲ್ಲಿ: 96ನೇ ಅಕಾಡೆಮಿ ಅವಾರ್ಡ್ಸ್‌ (ಆಸ್ಕರ್) ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೆಸ್ಲಿಂಗ್‌ ಸೂಪರ್‌ ಸ್ಟಾರ್‌ ಮತ್ತು ನಟ ಜಾನ್ ಸೀನಾ ಬೆತ್ತಲಾಗಿ ಬಂದು ಭಾಗವಹಿಸಿ ಎಲ್ಲರ ಹುಬ್ಬೇರುವಂತೆ ಮಾಡಿದರು. ಅತ್ಯುತ್ತಮ ಕಾಸ್ಟೂಮ್‌ ಡಿಸೈನ್‌ ಪ್ರಶಸ್ತಿ...

ಏಳು ಭಾರತೀಯ ಯುವಕರಿಂದ ಹೊಸ ವಿಡಿಯೋ ಬಿಡುಗಡೆ: ರಷ್ಯಾ ಸೇನೆ ಕಪಿಮುಷ್ಠಿಗೆ ಸಿಲುಕಿದವರ ಆರ್ತನಾದ

ಹೊಸದಿಲ್ಲಿ: ರಷ್ಯಾ (russia) ಪ್ರವಾಸಕ್ಕೆ ಬಂದು ಮೋಸಕ್ಕೊಳಗಾದ ಯುವಕರು ರಷ್ಯಾ ಸೇನೆಯ ಕಪಿಮುಷ್ಠಿಗೆ ಸಿಲುಕಿ, ಉಕ್ರೇನ್‌ (ukrine) ವಿರುದ್ಧ ಯುದ್ದದಲ್ಲಿ ಪಾಲ್ಗೊಂಡು ತಮ್ಮನ್ನು ಬಿಡುಗಡೆ ಮಾಡಿ ಎಂದು ಭಾರತ ಸರ್ಕಾರವನ್ನು ಅಂಗಲಾಚುತ್ತಿರುವ ಹೊಸ...

Latest news

- Advertisement -spot_img