ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಮೂರು ದಿನಗಳಲ್ಲಿ ರೂ. 745.84 ಕೋಟಿ ಆದಾಯ ಸೇರ್ಪಡೆಯಾಗಿದೆ.
ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ 2025ರ ಕೊನೆಯಲ್ಲಿ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಅದರಲ್ಲೂ ಇಂಡಿಯನ್ ಮೇಡ್ ಲಿಕ್ಕರ್ (IML) ಮತ್ತು ಬಿಯರ್ ಮಾರಾಟದಲ್ಲಿ ದಾಖಲೆ ಸೃಷ್ಟಿಯಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ವರ್ಷದ ಕೊನೆಯ...
ಬೆಂಗಳೂರು: ನಗರದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರಿ ಮನೆಗೆ ಮರಳುವುದು ಹೇಗೆ ಎಂದು ಯೋಚಿಸುತ್ತಿದ್ದೀರಾ? ಚಿಂತೆ ಬಿಡಿ! ಬೆಂಗಳೂರು ಮಹಾನಗರ ಸಾರಿಗೆ ನಿಗಮ ( ಬಿಎಂಟಿಸಿ) ...
ಬೆಂಗಳೂರು: 2026ನೇ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆಗಾಗಿ ಬೆಂಗಳೂರು ನಗರ ಪೊಲೀಸರು ಹಲವಾರು ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪ್ರಕಟಣೆಯಲ್ಲಿ ಭದ್ರತಾ...