ಬೆಂಗಳೂರು: ಮಂಗಳೂರಿನ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಇಂದು ಸಭೆ ನಡೆಸಿ, ಎನ್ಐಎಗೆ ಕೊಡಬೇಕೇ? ಬೇಡವೇ? ಎಂದು...
ನವದೆಹಲಿ: ಭಯೋತ್ಪಾದಕ ಸಂಘಟನೆ ಐಎಸ್ ಐಎಸ್ ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ಅಬ್ದುಲ್ ಫಯಾಜ್ ಶೇಖ್ (ಡೈಪರ್ವಾಲಾ)...
ಮುಂಬೈ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಏಳು ಆರೋಪಿಗಳಿಗೆ, ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೇರಿದಂತೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ...
ನವದೆಹಲಿ: ಅಮೆರಿಕದಿಂದ ಗಡೀಪಾರಾಗಿರುವ 2008ರ 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ಹೊತ್ತ ವಿಶೇಷ ವಿಮಾನ ಇಂದು ಮಧ್ಯಾಹ್ನ ದೆಹಲಿಗೆ ಬಂದಿಳಿದಿದೆ. ರಾಣಾನನ್ನು ಹೊತ್ತ ವಿಮಾನವು ಇಂದು ಮಧ್ಯಾಹ್ನ 3...
ಕಾರವಾರ: ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಕಾರವಾರ ತಾಲ್ಲೂಕಿನ ಮುದಗಾದ ವೇತನ್ ತಾಂಡೇಲ, ಅಂಕೋಲಾದ ಅಕ್ಷಯ ನಾಯ್ಕ ಎಂಬ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ವಶಕ್ಕೆ...
ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ನಿನ್ನೆ ಶರಣಾಗಿದ್ದ 6 ನಕ್ಸಲ್ ನಾಯಕರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಎಲ್ಲ ಅರು ಮಂದಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ನಿನ್ನೆ ಶರಣಾಗಿದ್ದ...
ಬೆಂಗಳೂರು: ಬಾಂಗ್ಲಾದೇಶದ ಜಮಾತ್–ಉಲ್–ಮುಜಾಹಿದ್ದೀನ್ (ಜೆಎಂಬಿ) ಉಗ್ರ ಸಂಘಟನೆಯ ಕಾರ್ಯಕರ್ತನಾಗಿದ್ದ ಉಗ್ರ ಜೈದುಲ್ಲಾ ಇಸ್ಲಾಂ ಅಲಿಯಾಸ್ ಕೌಸರ್ಗೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪ್ರಕರಣಗಳ ವಿಶೇಷ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ಹಾಗೂ...
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.
ದೇಶವನ್ನು ಅಸ್ಥಿರಗೊಳಿಸುವ ಅಲ್ ಖೈದಾ ಉಗ್ರ ಸಂಘಟನೆಯ ಸಂಚಿನ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀನ್ ಅಹಮದ್ ತಾಹ ಹಾಗೂ ಆತನ ಸಹಚರ ಮುಸಾವಿರ್ ಹುಸ್ಸೇನ್ ಅವರ ಫೋಟೋವನ್ನು ಎನ್ಐಎ ಬಿಡುಗಡೆ ಮಾಡಿದೆ. ಆರೋಪಿಗಳ ಸುಳಿವು ನೀಡುವವರಿಗೆ...
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್ನ ಫೋಟೋವನ್ನು ಹಂಚಿಕೊಂಡಿರುವ ಎನ್ಐಎ, ಬಾಂಬರ್ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ...