ಬಿಜೆಪಿಯೇತರ ಸರಕಾರಗಳನ್ನು ನಿಯಂತ್ರಿಸುವ ಪ್ರವೃತ್ತಿಯ ಜೊತೆಗೆ ದಕ್ಷಿಣದ ರಾಜ್ಯಗಳ ಕುರಿತು ಅನಾದರ ಪ್ರವೃತ್ತಿ ಬೆಳೆಯುತ್ತಿದೆ. ಸಂಪನ್ಮೂಲ ಹಂಚಿಕೆಯನ್ನು ಗಮನಿಸಿದರೆ ದಕ್ಷಿಣದ ಐದು ರಾಜ್ಯಗಳಿಗೆ ಹಂಚಿದ ಸಂಪನ್ಮೂಲ ಉತ್ತರದ ಬಿಹಾರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ...
ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ. ದೂರದೃಷ್ಟಿ ಇಲ್ಲದ ಬಜೆಟ್. ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಬಜೆಟ್ ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. ಕೇಂದ್ರದ ಬಜೆಟ್ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ರಾಜ್ಯದ ಯಾವುದೇ...
ಬೆಂಗಳೂರು: ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ಮಂಡಿಸಿದ ಬಜೆಟ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ ಎಂದೂ ಕಿಡಿ ಕಾರಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ...
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಮಂಡನೆ ಬಳಿಕ ಗ್ರಾಹಕರಿಗೆ ಅಗ್ಗ ಮತ್ತು ದುಬಾರಿಯಾಗಲಿರುವ ವಸ್ತುಗಳು ಯಾವುವು? ಇಲ್ಲಿದೆ ಪಟ್ಟಿ.
ಯಾವುದು ದುಬಾರಿ?:ಫ್ಲ್ಯಾಟ್ ಪ್ಯಾನೆಲ್...
ರೂ. 12 ಲಕ್ಷ ಆದಾಯದವರೆಗೆ ತೆರಿಗೆ ಇಲ್ಲ ; ವಿಮಾ ವಲಯದಲ್ಲಿ ಎಫ್‌ಡಿಐ ಮಿತಿಯನ್ನು 74 ಪ್ರತಿಶತದಿಂದ 100 ಪ್ರತಿಶತಕ್ಕೆ ಹೆಚ್ಚಳಸಬ್ ಕಾ ಸಾಥ್, ಸಬ್ ಕಾ ವಿಕಾಸ್, ವಿಶ್ವಾಸ್, ಪ್ರಯಾಸ್. 90ಲಕ್ಷ...
KYC ನಿಯಮಗಳ ಸರಳೀಕರಣ. ಪೋಸ್ಟ್ ಬ್ಯಾಂಕ್ ಸೇವೆಗಳ ವಿಸ್ತರಣೆ. ಭಾರತೀಯ ಜ್ಞಾನ ಸಂಪತ್ತಿನ ಬ್ಯಾಂಕ್ ಸ್ಥಾಪನೆಗೆ ಕ್ರಮ. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ. ಸ್ವಸಹಾಯ ಸಂಘಗಳಿಗೆ ಗ್ರಾಮೀಣ ಕ್ರೆಡಿಟ್...
ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ.
ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30...
ಜಲ ಜೀವನ್ ಯೋಜನೆ 2028ರವರೆಗೆ ವಿಸ್ತರಣೆ. ಗ್ರಾಮೀಣ ಭಾಗದಲ್ಲಿ ಶೇ.100ರಷ್ಟು ಕುಡಿಯುವ ನೀರು ಪೂರೈಕೆ ಗುರಿ. ಶೇ.80ರಷ್ಟು ಗ್ರಾಮೀಣ ಭಾಗ ಹೊಂದಿರುವ ಭಾರತ. ಗ್ರಾಮೀಣ ಭಾಗದಲ್ಲಿ ನಲ್ಲಿ ನೀರು ಯೋಜನೆ.ನಗರಾಭಿವೃದ್ಧಿಗೆ 1ಲಕ್ಷ ಕೋಟಿ...