- Advertisement -spot_img

TAG

Nirmala Sitharaman

ಅಗ್ಗದ ಕೃಷಿ ಸಾಲಕ್ಕೆ ರೈತ ಸಂಘಟನೆಗಳ ಆಗ್ರಹ

ನವದೆಹಲಿ: ರೈತರಿಗೆ ದೀರ್ಘಾವಧಿವರೆಗೆ ಅಗ್ಗದ ಕೃಷಿ ಸಾಲ ಸೌಲಭ್ಯ ಕಲ್ಪಿಸಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸನ್) ಯೋಜನೆಯಡಿ ನೀಡುತ್ತಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಮುಂದೆ...

ಚುನಾವಣಾ ಬಾಂಡ್: ಕೇಂದ್ರ ವಿತ್ತ ಸಚಿವೆ ನಿರ್ಮಲಾ, ಮಾಜಿ ಸಂಸದ ಕಟೀಲ್ ವಿರುದ್ಧದ ಎಫ್ಐಆರ್ ರದ್ದು

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್...

ನಬಾರ್ಡ್ ಅನ್ಯಾಯ ಸರಿಪಡಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ...

ವಿತ್ತ ಸಚಿವೆ ನಿರ್ಮಲಾ ಅವರಿಗೆ ರಾಜ್ಯ ರೈತರ ಮನವಿ

ಮೈಸೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ಆಗ್ರಹಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಮನವಿ ಸಲ್ಲಿಸಿತು. ಸಂಘದ ಅಧ್ಯಕ್ಷ, ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ...

ಬಿಜೆಪಿಯ Extortion Racket: ಇಡಿ ಮುಂದೆ ಬಿಟ್ಟು ಸುಲಿಗೆ ಮಾಡಿದ್ದು ಹೇಗೆ ಗೊತ್ತೇ? ನಿರ್ಮಲಾ ಮತ್ತಿತರರ ಮೇಲೆ ದಾಖಲಾದ ದೂರಿನಲ್ಲೇನಿದೆ?

ಬೆಂಗಳೂರು: electoral bond ಹಗರಣ ಕೊನೆಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಕೊರಳಿಗೆ ಸುತ್ತಿಕೊಂಡಿದೆ. ಸುಪ್ರೀಂ ಕೋರ್ಟ್ electoral bonds ಅಸಂವಿಧಾನಿಕ ಎಂದು ಘೋಷಿಸಿ ರಾಜಕೀಯ ಪಕ್ಷಗಳಿಗೆ ನೀಡಲಾದ ದೇಣಿಗೆಯ ಮಾಹಿತಿಯನ್ನು ಹಂಚಿಕೊಳ್ಳುವಂತೆ...

ನಿರ್ಮಲಾ ಕೊರಳಿಗೆ ಸುತ್ತಿಕೊಂಡ ಚುನಾವಣಾ ಬಾಂಡ್ ಹಗರಣ: ಎಸ್‌ಐಟಿ ರಚಿಸುತ್ತಾ ಸರ್ಕಾರ?

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ಮುಖಂಡರು ಕಾರ್ಪೊರೇಟ್ ಕಂಪೆನಿಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಸಿ 8000 ಕೋಟಿಗೂ ಹೆಚ್ಚು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

8000 ಕೋಟಿಗೂ ಹೆಚ್ಚು ಸುಲಿಗೆ: ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ ಸೇರಿ ಹಲವರ ಮೇಲೆ ಎಫ್ ಐ ಆರ್ ದಾಖಲು

ಬೆಂಗಳೂರು: ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪಕ್ಷದ ರಾಷ್ಟ್ರೀಯ ಮುಖಂಡರು, ಜಾರಿ ನಿರ್ದೇಶನಾಲಯದ...

ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್ ಆದೇಶ

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ  ಜನಪ್ರತಿನಿಧಿಗಳ...

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ?: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಇಂದು ಮಾತನಾಡಿದರು. ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ...

ನಿರ್ಮಲಾ‌ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ನಲ್ಲಿ ವಿಪತ್ತು...

Latest news

- Advertisement -spot_img