ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ...
ನವದೆಹಲಿ: ದೇಶದ ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿರುವುದರಿಂದ ದೀರ್ಘಕಾಲದವರೆಗೆ ತೆರಿಗೆ ವಿನಾಯಿತಿ ಕೋರಬೇಡಿ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉದ್ದಿಮೆದಾರರಿಗೆ ಮನವಿ ಮಾಡಿಕೊಂಡಿದ್ದಾರೆ.
ನವದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಾರಿಗೆ...
ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದ್ದು, ದೇಶ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಉತ್ತಮ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ...
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೇವನಹಳ್ಳಿ ಟೋಲ್ ಪ್ಲಾಜಾವನ್ನು ವಿಮಾನ ನಿಲ್ದಾಣ ನಂತರದ ಬಳ್ಳಾರಿ ರಸ್ತೆಗೆ ಸ್ಥಳಾಂತರಿಸಬೇಕು ಎಂದು ಇನ್ ಪೋಸಿಸ್ ಸಂಸ್ಥಾಪಕರಲ್ಲಿ ಒಬ್ಬರಾದ ಮೋಹನ್ ದಾಸ್ ಪೈ, ಆಗ್ರಹಪಡಿಸಿದ್ದಾರೆ....
ನವದೆಹಲಿ: ದೇಶದಲ್ಲಿ ಪ್ರತಿ ವರ್ಷ 1.78 ಲಕ್ಷ ಮಂದಿ ರಸ್ತೆ ಅಪಘಾತಗಳಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಹೀಗೆ ಸಾಯುವವರಲ್ಲಿ ಶೇಕಡ 60ರಷ್ಟು ಮಂದಿ 18 ರಿಂದ 34 ವರ್ಷ ವಯಸ್ಸಿನ ನಡುವಿನವರು ಎಂದು ಕೇಂದ್ರ...