- Advertisement -spot_img

TAG

NS bosaraju

ಶೀಘ್ರದಲ್ಲೇ ಗಗನಯಾತ್ರಿ ಶುಭಾಂಶು ಶುಕ್ಲ ಜತೆ ಸಂವಾದ: ಸಚಿವ ಭೋಸರಾಜು ಭರವಸೆ

ಬೆಂಗಳೂರು: ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಇಸ್ರೋ ಅಧ್ಯಕ್ಷರಾದ ಡಾ. ವಿ ನಾರಾಯಣ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಸ್ರೋ ಹಾಗೂ ಜೆಎನ್‌ಪಿ ಸಹಯೋಗದಲ್ಲಿ...

ಜಲಮೂಲಗಳ ನಿರ್ವಹಣೆಗೆ ಉಪಗ್ರಹ ಹಾಗೂ ಎಐ ತಂತ್ರಜ್ಞಾನದ ಡಿಜಿಟಲ್‌ ವಾಟರ್‌ ಸ್ಟಾಕ್‌ ಅಳವಡಿಕೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ರಾಜ್ಯದಲ್ಲಿರುವ ಜಲಮೂಲಗಳ ಸಮಗ್ರ ನಿರ್ವಹಣೆ ಹಾಗೂ ನೀರಿನ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರುವ ನಿಟ್ಟಿನಲ್ಲಿ ಉಪಗ್ರಹ ದತ್ತಾಂಶ ಹಾಗೂ ಎಐ ತಂತ್ರಜ್ಞಾನ ಆಧಾರಿತ ಡಿಜಿಟಲ್‌ ವಾಟರ್‌ ಸ್ಟಾಕ್‌ ಯೋಜನೆ ಅಳವಡಿಸಲು...

ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಸಹಕಾರ ನೀಡಲು ಸರ್ಕಾರ ಬದ್ದ: ರೋಡ್‌ ಮ್ಯಾಪ್‌ ಸಿದ್ದಪಡಿಸಲು ಟಾಸ್ಕ್‌ ಫೊರ್ಸ್‌ ರಚನೆಗೆ ಸೂಚನೆ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಬದ್ದವಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಪ್ರಿಯಾಂಕ ಖರ್ಗೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕ್ವಾಂಟಮ್‌ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಈಗಾಗಲೇ ಹಲವಾರು...

ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಸರಕಾರದಿಂದ ಹೆಚ್ಚಿನ ಸಹಕಾರ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ದೇಶದಲ್ಲೇ ಮೊದಲ ಕ್ವಾಂಟಮ್‌ ಕಂಪ್ಯೂಟರ್‌ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ...

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಭೋಸರಾಜು

ಬೆಂಗಳೂರು: ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸರಾಜು...

ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಕಲ್ಪಿಸುವ ಹೊಸ ಕಲಿಕಾ ಯೋಜನೆ: ಸಚಿವ ಭೋಸರಾಜು

ಬೆಂಗಳೂರು: ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನು ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ...

Latest news

- Advertisement -spot_img