- Advertisement -spot_img

TAG

odisha

ಒಡಿಶಾದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ಮೌನ ಮುರಿದು ಮಾತನಾಡಲು ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ತಾಕೀತು

ನವದೆಹಲಿ: ಒಡಿಶಾದ ಕಾಲೇಜ್‌ ವೊಂದರ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದು ಮಾತನಾಡಬೇಕು ಎಂದು  ಲೋಕಸಭೆ...

ರೀಲ್ಸ್‌ಗಾಗಿ ವಿಡಿಯೊ :ರೈಲು ಚಲಿಸುವಾಗ ಹಳಿಯಲ್ಲಿ ಮಲಗಿದ್ದ ಬಾಲಕ, ದೂರು ದಾಖಲು

ಭುವನೇಶ್ವರ: ರೀಲ್ಸ್‌ ಗಾಗಿ ರೈಲು ವೇಗವಾಗಿ ಚಲಿಸುವಾಗ ಹಳಿಗಳ ಮಧ್ಯೆ ಮಲಗಿ ಅಪಾಯಕಾರಿ ಸಾಹಸ ಪ್ರದರ್ಶಿದ ಇಬ್ಬರು ಬಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದಿರುವ ಘಟನೆ  ಒಡಿಶಾದಲ್ಲಿ ವರದಿಯಾಗಿದೆ. ಬೌದ್ಧ...

ಭುವನೇಶ್ವರ ಕಾಲ್ತುಳಿತ ಪ್ರಕರಣ:ಸಿಎಂ ಮೋಹನ್ ಚರಣ್ ಮಾಜ್ಹಿ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ

ಒಡಿಶಾದ ಪುರಿಯಲ್ಲಿ ಸಂಭವಿಸಿದ  ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮೋಹನ್ ಚರಣ್ ಮಾಜ್ಹಿ ಹಾಗೂ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದ್ರನ್ ರಾಜೀನಾಮೆ ನೀಡಬೇಕು ಎಂದು ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ...

ಗೋಪಾಲ್‌ ಪುರ ಬೀಚ್‌: 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಅರೋಪಿಗಳ ಬಂಧನ

ಭುವನೇಶ್ವರ: ಒಡಿಶಾದ ಸುಪ್ರಸಿದ್ಧ ಗೋಪಾಲ್‌ ಪುರ ಬೀಚ್‌ ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಖಾಸಗಿ...

‘ಆಪರೇಷನ್ ಚೇಯುತಾ’: ತೆಲಂಗಾಣದಲ್ಲಿ ಶರಣಾದ 17 ನಕ್ಸಲರು

ಹೈದರಾಬಾದ್: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ 17 ನಕ್ಸಲರು ತೆಲಂಗಾಣದ ಭದ್ರಾದ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ. ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ತೆಲಂಗಾಣ ಸರ್ಕಾರ...

ಕರ್ನಾಟಕ ಹೈಕೋರ್ಟ್‌ನ ನಾಲ್ವರು ಸೇರಿ ಏಳು ನ್ಯಾಯಮೂರ್ತಿಗಳ ವರ್ಗಾವಣೆ

ಬೆಂಗಳೂರು:  ಕರ್ನಾಟಕ ಹೈಕೋರ್ಟ್‌  ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್, ಕೆ.ನಟರಾಜನ್, ಹೇಮಂತ್ ಚಂದನಗೌಡರ್ ಮತ್ತು ಸಂಜಯ್ ಗೌಡ ಅವರನ್ನು ವಿವಿಧ ರಾಜ್ಯಗಳ ಹೈಕೋರ್ಟ್‌ ಗಳುಗೆ ವರ್ಗಾವಣೆ ಮಾಡಲಾಗಿದೆ. ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌...

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: 25  ವರ್ಷಗಳ ನಂತರ ಪ್ರಮುಖ ಅಪರಾಧಿ ಬಿಡುಗಡೆ

ಬೆಂಗಳೂರು: 1999 ರಲ್ಲಿ ಒಡಿಶಾದಲ್ಲಿ ಆಸ್ಟ್ರೇಲಿಯಾದ ಕ್ರೈಸ್ತ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹತ್ಯೆ ಮಾಡಿದ ಅಪರಾಧಿ ಮಹೇಂದ್ರ ಹೆಂಬ್ರಾಮ್ ನನ್ನು ಸನ್ನಡತೆ ಆಧಾರದ...

ಒಡಿಶಾದಲ್ಲಿ 10 ವರ್ಷಗಳಲ್ಲಿ 123 ಮಾವೋವಾದಿಗಳ ಹತ್ಯೆ; ಸಿಎಂ ಹೇಳಿಕೆ

ಭುವನೇಶ್ವರ: 2014 ರಿಂದೀಚೆಗೆ ಒಡಿಶಾದಲ್ಲಿ ನಡೆದ ಎನ್ ಕೌಂಟರ್ ಗಳಲ್ಲಿ 123 ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ. ಜತೆಗೆ 11 ಮಂದಿ ಭದ್ರತಾ ಸಿಬ್ಬಂದಿಯೂ ಅಸುನೀಗಿದ್ದಾರೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ವಿಧಾನಸಭೆಗೆ ತಿಳಿಸಿದ್ದಾರೆ. ಬಿಜೆಪಿ...

ಪುರಿ ಜಗನ್ನಾಥ ದೇವರು ಮೋದಿಯ ಭಕ್ತ ಎಂದ ಬಿಜೆಪಿ ವಕ್ತಾರ: ವ್ಯಾಪಕ ಆಕ್ರೋಶ

ಪುರಿ (ಒಡಿಶಾ): ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್‌, ಬಿಹಾರ, ಅಸ್ಸಾಂ, ಮಣಿಪುರ, ತ್ರಿಪುರ ಮಾತ್ರವಲ್ಲದೆ ಬಾಂಗ್ಲಾದೇಶದ ಹಿಂದೂಗಳಿಂದ ಆರಾಧಿಸಲ್ಪಡುವ ಜಗನ್ನಾಥ ದೇವರು ಪ್ರಧಾನಿ ನರೇಂದ್ರ ಮೋದಿಯವರ ಭಕ್ತ ಎಂದು ಬಣ್ಣಿಸುವ ಮೂಲಕ ಬಿಜೆಪಿ...

ಒಂದು ಹೃದಯಸ್ಪರ್ಶಿ ಪ್ರೇಮ ಕತೆ

ಪ್ರೀತಿ ಹುಟ್ಟುವುದು; ಹೂವು ಸಹಜವಾಗಿ ಅರಳಿದಂತೆ. ಪ್ರೀತಿಯೂ ಹಾಗೆಯೇ. ಪ್ರೀತಿ ಎಂದರೆ ಪ್ರೀತಿ. ಅಲ್ಲಿ ದ್ವೇಷಕ್ಕೆ ಜಾಗವಿರುವುದಿಲ್ಲ. ಹಿಂಸೆಗಂತೂ ಜಾಗ ಇರುವುದೇ ಇಲ್ಲ. ಸಿಗದ ಕಾರಣಕ್ಕೆ ಕತ್ತು ಕೊಯ್ದು ಕೊಲ್ಲುವುದಿದೆಯಲ್ಲ, ಅದು ಪ್ರೀತಿ...

Latest news

- Advertisement -spot_img