ನವದೆಹಲಿ : 107 ದಿನಗಳಿಂದ ಹಾರ್ಮುಜ್ ಜಲಸಂಧಿಯಲ್ಲಿ 13 ಭಾರತೀಯ ಧ್ವಜ ಹೊತ್ತ ಹಡಗುಗಳಲ್ಲಿ ಸುಮಾರು 562 ಭಾರತೀಯ ನಾವಿಕರು ಭಯ ಮತ್ತು ಅನಿಶ್ಚಿತತೆಯ ವಾತಾವರಣದಲ್ಲಿ ವಾಸಿಸುತ್ತಿದ್ದಾರೆ. ಎಂಟಿ ಸೆಲೆಸ್ಟಿಯಲ್ ಹಡಗಿನಲ್ಲಿ ಅನಾರೋಗ್ಯದಿಂದ...
ಒಮಾನ್ : ಭಾರತೀಯ ಸಿಬ್ಬಂದಿಗಳನ್ನು ಹೊಂದಿದ್ದ ಲಿಯಾಕಿ ಫ್ರೀಡಂ ಎಂಬ ಮತ್ತೊಂದು ಹಡಗಿನ ಮೇಲೆ ಒಮಾನ್ ಕರಾವಳಿಯಲ್ಲಿ ಅಮೆರಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ ಪ್ರಕಾರ, ಅದರ...
ಒಮಾನ್ : ಗುರುವಾರದಂದು ಒಮಾನ್‌ನ ಶಿನಾಸ್ ಬಂದರಿನ ಬಳಿ ಹಡಗಿಗೆ ದಾಳಿ ನಡೆಸಿದ ಮೂವರು ನಾವಿಕರು ಮೃತಪಟ್ಟಿದ್ದಾರೆ. ಇದೀಗ ಮತ್ತೆ ಭಾರತೀಯ ಹಡಗು ಜಲ್‌ವೀರ್ ಹಡಗಿನ ಮೇಲೆ ಮಿಸೈಲ್ ದಾಳಿ ನಡೆಸಿದೆ....
ನವದೆಹಲಿ : ಒಮನ್ ಕರಾವಳಿಯಲ್ಲಿ ಅಮೆರಿಕದ ಪಡೆಗಳು ಹಡಗಿನ ಮೇಲೆ ದಾಳಿ ಮಾಡಿದ ನಂತರ ಕಾಣೆಯಾಗಿದ್ದ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ ಎಂದು ಹಡಗು ಸಚಿವ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಇದು...
ಒಮಾನ್ : ಇಲ್ಲಿನ ಕರಾವಳಿಯಲ್ಲಿ ಅಮೆರಿಕದ ಪಡೆಗಳು ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡ ಟ್ಯಾಂಕರ್‌ನಲ್ಲಿದ್ದ ಎಲ್ಲಾ 24 ಭಾರತೀಯ ನಾವಿಕರನ್ನು ರಕ್ಷಿಸಿ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯ ಸಮಯ...
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಕೆ ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿ ಅವರಿಗೆ ಮದ್ರಾಸ್ ಹೈಕೋರ್ಟ್ ಮೂರು ವರ್ಷ...
ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್’, ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಚಿತ್ರವು ಮೊದಲ ದಿನವೇ 178.7 ಕೋಟಿ ರೂ ಸಂಪಾದಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ...
ಬಿಜೆಪಿಯವರು ಗೋಡ್ಸೆ ಅನುಯಾಯಿಗಳಿಂದ ಏನನ್ನು ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ನಮಗೆ ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿಸೆಂಬರ್ 14 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಸಯಮಾರು ೧೭ ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಡಿಸೆಂಬರ್ ೧೪ ರಂದು ಇಂಡಿಗೋ ಫ್ಲೈಟ್ 6E1163 ನಲ್ಲಿ ದುಬೈನಿಂದ...