- Advertisement -spot_img

TAG

online betting

ಆನ್‌ ಲೈನ್ ಬೆಟ್ಟಿಂಗ್ : ಪ್ರಕಾಶ್ ರೈ, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29 ಮಂದಿ ವಿರುದ್ಧ ಇಡಿ ಪ್ರಕರಣ ದಾಖಲು

ಹೈದರಾಬಾದ್: ಆನ್‌ ಲೈನ್ ಬೆಟ್ಟಿಂಗ್ ಆ್ಯಪ್‌ ಗಳ ರಾಯಭಾರಿಗಳಾಗಿ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಮೂಲಕ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರಕಾಶ್ ರೈ, ತೆಲುಗು ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ...

ಆನ್‌ಲೈನ್‌ ಬೆಟ್ಟಿಂಗ್‌ ಗೆ ಕಡಿವಾಣ: ʼಕರ್ನಾಟಕ ಪೊಲೀಸ್‌ (ತಿದ್ದುಪಡಿ) ಮಸೂದೆ– 2025’ ಗೆ ತಿದ್ದುಪಡಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ ಲೈನ್‌ ಬೆಟ್ಟಿಂಗ್‌ (ಜೂಜಾಟ) ಮತ್ತು ಗೇಮಿಂಗ್‌ ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಪೊಲೀಸ್‌ (ತಿದ್ದುಪಡಿ) ಮಸೂದೆ– 2025’ರ ಕರಡು ಸಿದ್ಧಪಡಿಸಿದ್ದು...

ಆನ್​​ಲೈನ್​​ ಗೇಮಿಂಗ್,  ಬೆಟ್ಟಿಂಗ್ ಕಡಿವಾಣಕ್ಕೆ ಹೊಸ ಕಾನೂನು: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಗಳು ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿವೆ. ಹೀಗಾಗಿ ಈ ಆ್ಯಪ್​ಗಳನ್ನು ನಿಯಂತ್ರಿಸಲು ಶೀಘ್ರದಲ್ಲೇ ಹೊಸ ಮಾನದಂಡಗಳನ್ನು ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ...

ಆನ್​ಲೈನ್ ಬೆಟ್ಟಿಂಗ್​; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು: ಐಪಿಎಲ್​  ಹಾಗೂ ಆನ್​ಲೈನ್ ಬೆಟ್ಟಿಂಗ್​ ದಂಧೆಗೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ.  ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರು ಹಾಗೂ ಜೋಬಿ ಪತ್ನಿ ಶರ್ಮೀಳಾ ಮೃತರು. ಆನ್​ಲೈನ್...

ಆನ್ಲೈನ್ ಜೂಜಾಟದಲ್ಲಿ ರೂ. 3 ಕೋಟಿ ಕಳೆದುಕೊಂಡ ಉದ್ಯೋಗಿ

ಬೆಂಗಳೂರು: ಆನ್ಲೈನ್ ಜೂಜಾಟದ ಆಪ್ ನಲ್ಲಿ ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿರುವ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರು ಇದೀಗ ಆಪ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ನಿಶಾಂತ್ ಶ್ರೀವತ್ಸ ಎಂಬುವರು ಆನ್ಲೈನ್ ಗೇಮಿಂಗ್...

Latest news

- Advertisement -spot_img