- Advertisement -spot_img

TAG

operatin sindoor

‘ಆಪರೇಷನ್ ಸಿಂಧೂರ‘ ಚರ್ಚೆಗೆ ಸಂಸತ್ ಅಧಿವೇಶನಕ್ಕೆ ಟಿಎಂಸಿ ಆಗ್ರಹ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ನಡೆಸಿದ ‘ಆಪರೇಷನ್ ಸಿಂಧೂರ‘ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಂಸತ್ತಿನ ವಿಶೇಷ ಅಧಿವೇಶನ ನಡೆಸುವಂತೆ ತೃಣಮೂಲ ಕಾಂಗ್ರೆಸ್ ಸಂಸದರು...

ಆಪರೇಷನ್ ಸಿಂಧೂರ ಬೆನ್ನಲ್ಲೇ ಜಾತಿ ಗಣತಿ ಘೋಷಿಸಿದ್ದು ಏಕೆ?; ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಕಾಶ್ಮೀರದದ ಪಹಲ್ಗಾಮ್‌ ನಲ್ಲಿ ಏ. 22ರಂದು ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ನಂತರ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಏಕಾಏಕಿ...

ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಟೀಕೆ: ಪ್ರೊ. ಅಲಿ ಖಾನ್‌ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

ನವದೆಹಲಿ: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ...

ಆಪರೇಷನ್‌ ಸಿಂಧೂರ: ನಿಯೋಗದ ಹೆಸರಲ್ಲಿ ಕೇಂದ್ರ ಸರ್ಕಾರ ಕುಚೇಷ್ಠೆ: ಕಾಂಗ್ರೆಸ್ ಆಕ್ರೋಶ

ನವದೆಹಲಿ: 'ಆಪರೇಷನ್‌ ಸಿಂಧೂರ' ಕುರಿತು ಮಾಹಿತಿ ನೀಡಲು ವಿವಿಧ ದೇಶಗಳಿಗೆ ಕಳುಹಿಸುವ ನಿಯೋಗಗಳಿಗೆ ಪಕ್ಷ ಸೂಚಿಸಿದ ಸಂಸದರ ಹೆಸರುಗಳನ್ನು ಕೈಬಿಟ್ಟು, ಕೇಂದ್ರ ಸರ್ಕಾರವು ತನಗೆ ಬೇಕಾದವರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಕುಚೇಷ್ಠೆ ಮಾಡುತ್ತಿದೆ...

ಕದನ ವಿರಾಮ ಒಪ್ಪಂದ ಮಾಡಿಕೊಂಡಿದ್ದು ಏಕೆ ಎಂದು ಪ್ರಧಾನಿ ಮೋದಿ ತಿಳಿಸಬೇಕು: ಸಚಿವ ಲಾಡ್‌ ಆಗ್ರಹ

ಬೆಂಗಳೂರು: ಪಾಕಿಸ್ತಾನ ದುಂಬಾಲು ಬಿದ್ದ ಕಾರಣಕ್ಕೆ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳುತ್ತಿರುತ್ತಾರೆ. ಆದರೆ, ಅದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರೇ ಕದನ‌...

ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಮ.ಪ್ರ.ಬಿಜೆಪಿ ಸಚಿವರ ವಿವಾದಾತ್ಮಕ ಹೇಳಿಕೆ

ನವದೆಹಲಿ: ಯಾರು ನಮ್ಮ ದೇಶದ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್‌ ಶಾ...

ಯಾವ ಆಧಾರದಲ್ಲಿ ಕದನ ವಿರಾಮ: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಯುತ್ತಿದ್ದಾಗಲೇ ಯಾವ ಆಧಾರದಲ್ಲಿ ಕದನ ವಿರಾಮ ಒಪ್ಪಿಕೊಳ್ಳಲಾಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟಪಡಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಆಗ್ರಹಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರ...

ಅಗತ್ಯ ವಸ್ತುಗಳ ಸಂಗ್ರಹ ಇದೆ: ಆತಂಕ ಬೇಡ; ಕಣಿವೆ ರಾಜ್ಯದ ಜನರಿಗೆ ಸರ್ಕಾರ ಭರವಸೆ

ಜಮ್ಮು: ಕೇಂದ್ರಾಡಳಿತ ಪ್ರದೇಶದಲ್ಲಿ ಆಹಾರ, ದವಸ ಧಾನ್ಯ, ತೈಲ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ಸರಕುಗಳ ಕೊರತೆ ಉಂಟಾಗಿಲ್ಲ. ಸಾಕಷ್ಟು ದಾಸ್ತಾನು ಇದೆ. ಜಮ್ಮು ಮತ್ತು ಕಾಶ್ಮೀರದ ಜನರು ಯಾವುದೇ ಕಾರಣಕ್ಕೂ...

ಭಾರತ ಜವಾಬ್ದಾರಿಯುತವಾಗಿ ಪ್ರತಿಕ್ರಿಯಿಸುತ್ತಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿದ್ದು, ಸದ್ಯದ ಪರಿಸ್ಥಿತಿಗೆ ಎಚ್ಚರಿಕೆ ಮತ್ತು ಜವಾಬ್ದಾರಿಯುತವಾಗಿ ಪ್ರತಿಕ್ರಿಯೆ ನೀಡಲಾಗುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ...

ದೇಶದ 36 ಪ್ರದೇಶಗಳ ಮೇಲೆ ದಾಳಿ: ಪಾಕ್‌ ನ 400 ಡ್ರೋಣ್‌ ಹೊಡೆದುರುಳಿಸಿದ ಸೇನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಪಾಕ್‌ ಪಡೆಗಳು ಡ್ರೋಣ್ ದಾಳಿಯನ್ನು ನಿರಂತರವಾಗಿ ಮುಂದುವರಿಸಿದ್ದು, ಇದರ ಪರಿಣಾಮವಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ ನಲ್ಲಿರುವ ಅಂತರರಾಷ್ಟ್ರೀಯ...

Latest news

- Advertisement -spot_img