- Advertisement -spot_img

TAG

operation sindhoora

ಮುಂದುವರೆದ ಆಪರೇಷನ್‌ ಸಿಂಧೂರ; ಪಾಕ್ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸ; ಪಾಕಿಸ್ತಾನದ ದಾಳಿ ಪ್ರಯತ್ನ ವಿಫಲ

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪ್ರತಿಯಾಗಿ ಭಾರತದ ಮೇಲೆ ದಾಳಿ ನಡೆಸಲು ಉದ್ದೇಶಿಸಲಾಗಿದ್ದ ಪಾಕಿಸ್ತಾನದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪಾಕ್‌ ದಾಳಿ ನಡೆಸುವ ಮುನ್ಸೂಚನೆ ಅರಿತ ಭಾರತೀಯ ಸೇನೆ ಎಸ್-400 ಕ್ಷಿಪಣಿಯನ್ನು ಬಳಸಿ...

ಆಪರೇಷನ್ ಸಿಂಧೂರ: ಕನಿಷ್ಠ 100 ಉಗ್ರರು ಸಾವು, ಸರ್ವಪಕ್ಷ ಸಭೆಗೆ ಸಚಿವ ರಾಜನಾಥಸಿಂಗ್‌ ಮಾಹಿತಿ

ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಚಿತಪಡಿಸಿದ್ದಾರೆ. ದೆಹಲಿಯ...

ಉದ್ವಿಗ್ನ ಪರಿಸ್ಥಿತಿ: ಕೇಂದ್ರ ಸರ್ಕಾರದ ಸೂಚನೆಗಳನ್ನು ಪಾಲಿಸಲಾಗುತ್ತಿದೆ:ಸಿಎಂ ಸಿದ್ದರಾಮಯ್ಯ

ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್‌ ಸಿಂಧೂರ ಮೂಲಕ ದಾಳಿಮಾಡಿರುವ  ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಡ್ಯ...

ಆಪರೇಷನ್‌ ಸಿಂಧೂರ: ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ವಿವರಣೆ ನೀಡಿದ ಕೇಂದ್ರ ಸಚಿವರು

ನವದೆಹಲಿ: ಭಾರತೀಯ ಸೇನೆ ನಡೆಸಿದ 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಬೆಳವಣಿಗೆಗಳನ್ನು ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರಣೆ ನೀಡಿದೆ. ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರೇ...

ಆಪರೇಷನ್‌ ಸಿಂಧೂರ ವಿವರ ನೀಡಿದ ಕರ್ನಲ್ ಸೋಫಿಯಾ ಬೆಳಗಾವಿ ಸೊಸೆ

ಬೆಳಗಾವಿ: ಬುಧವಾರ ಮುಂಜಾನೆ ಭಾರತ ಪಾಕಿಸ್ತಾನದ ಮೇಲೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಇಂಚಿಂಚೂ ವಿವರಗಳನ್ನು ಜಗತ್ತಿನ ಮುಂದೆ ತೆರೆದಿಟ್ಟ ಕರ್ನಲ್ ಸೋಫಿಯಾ ಖುರೇಶಿ ಅವರು ಬೆಳಗಾವಿಯ ಸೊಸೆ ಎಂದು ತಿಳಿದು ಬಂದಿದೆ. ಈ...

ನಾಳೆಯ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆಯೇ? : ಜೈರಾಮ್ ಪ್ರಶ್ನೆ

ನವದಹೆಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ವಿವರಣೆ ನೀಡಲು ಕೇಂದ್ರ ಸರ್ಕಾರ ನಾಳೆ...

ಆಪರೇಷನ್ ಸಿಂಧೂರ್ ಯಶಸ್ವಿ: ಸೇನೆ ಹೆಸರಿನಲ್ಲಿ ವಿಶೇಷ ಪೂಜೆಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ‌ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ಇಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು...

ಆಪರೇಷನ್‌ ಸಿಂಧೂರ: ಕ್ಷಿಪಣಿ ದಾಳಿ ನಡೆಸಿದ 9 ಸ್ಥಳಗಳ ವಿಶೇಷತೆಗಳೇನು? ಸೇನೆಯು ಈ ನೆಲೆಗಳನ್ನೇ ಆಯ್ದುಕೊಳ್ಳಲು ಕಾರಣಗಳು ಇಲ್ಲಿವೆ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಇಂದು ಮುಂಜಾನೆ ತಕ್ಕ ಪ್ರತಿಕ್ರಿಯೆ ನೀಡಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿರುವ ಭಯೋತ್ಪಾದಕ...

ಮಾಕ್‌ ಡ್ರಿಲ್: ದೇಶದ ಜನತೆ ಏನು ಮಾಡಬಾರದು ಎಂದು ಎಚ್ಚರಿಕೆ ಸಂದೇಶ ನೀಡಿದ ನಿವೃತ್ತ ಸೇನಾಧಿಕಾರಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು ಮುಂಜಾನೆ ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಾಕ್‌...

ಆಪರೇಷನ್‌ ಸಿಂಧೂರಕ್ಕೆ ಜೈಶ್ ಭಯೋತ್ಪಾದಕ ಮಸೂದ್ ಅಜರ್ ಕುಟುಂಬದ ಹತ್ತು ಮಂದಿ ಬಲಿ

ನವದೆಹಲಿ: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಜೈಶ್ ಭಯೋತ್ಪಾದಕ ಮಸೂದ್ ಅಜರ್ ಕುಟುಂಬದ ಹತ್ತು ಸದಸ್ಯರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರಲ್ಲಿ...

Latest news

- Advertisement -spot_img