- Advertisement -spot_img

TAG

operation sindhoora

ಆಪರೇಷನ್‌ ಸಿಂಧೂರ:  ಫೈಟರ್‌ ಜೆಟ್‌ ಸೇರಿ ಅಪಾರ ವಿಪರೀತ ನಷ್ಟ ಅನುಭವಿಸಿದ ಪಾಕ್‌; ಭಾರತೀಯ ಸೇನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಗಡಿಯಲ್ಲಿ ಗುಂಡಿನ ಮೊರೆತ ನಿಂತಿದ್ದರೂ ಗಡಿ ಭಾಗದ ನಿವಾಸಿಗಳಲ್ಲಿ ಆತಂಕ ಮಾತ್ರ ಕಡಿಮೆಯಾಗಿಲ್ಲ. ಜನರು ಇನ್ನೂ ಭಯಭೀತರಾಗಿದ್ದು, ಮನೆಯಿಂದ ಹೊರಬರಲು...

ಅಮೃತಸರದಲ್ಲಿ ಪಾಕ್ ಕಾಮಿಕೇಜ್‌ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಅಮೃತಸರ: ಪಂಜಾಬ್‌ ನ ಅಮೃತಸರವನ್ನು ಗುರಿಯಾಗಿಸಿಕೊಂಡು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಹಾರಿಸಿದ ಕಾಮಿಕೇಜ್ ಡ್ರೋಣ್‌ ಗಳನ್ನು ಭಾರತೀಯ ಸೇನೆಯ ವಾಯು ರಕ್ಷಣಾ (ಎಎಡಿ) ಪಡೆ ಶನಿವಾರ ಬೆಳಗಿನ ಜಾವ ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು...

ಆಪರೇಷನ್‌ ಸಿಂಧೂರ ದಾಳಿಗೆ ಬಲಿಯಾದ 5 ಪಾಕಿಸ್ತಾನ ಭಯೋತ್ಪಾದಕರ ಗುರುತು ಪತ್ತೆ

ನವದೆಹಲಿ: ಭಾರತ ನಡೆಸಿದ ಆಪರೇಷನ್‌ ಸಿಂಧೂರ ದಾಳಿಯಲ್ಲಿ ಮೃತಪಟ್ಟ ಭಯೋತ್ಪಾದಕರ ಹೆಸರು ಬಹಿರಂಗವಾಗಿದೆ. ಇವರ ಅಂತ್ಯಕ್ರಿಯೆಯಲ್ಲಿ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಭಾಗವಹಿಸಿದ್ದರು ಎಂದು ವರದಿಯಾಗಿದೆ. ಜೈಷ್‌–ಎ–ಮೊಹಮ್ಮದ್‌ ಸಂಘಟನೆಯ ಸ್ಥಾಪಕ ಮೌಲಾನ ಮಸೂದ್‌ ಅಜರ್‌ನ...

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಗುಜರಾತ್‌ ನ ಕಛ್‌ ನಲ್ಲಿ ನಿರಂತರ ಡ್ರೋಣ್‌ ದಾಳಿ; ಭಯಭೀತರಾದ ಜನತೆ

ಅಹಮದಾಬಾದ್: ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಲೇ ಇದೆ. ಇಂದು ಬೆಳಗ್ಗೆ ಗುಜರಾತ್‌ ನ ಕಛ್ ಗಡಿಯಲ್ಲಿ ಯುದ್ಧದ ಭೀತಿ ಆವರಿಸಿಕೊಂಡಿದ್ದು, ಪೂರ್ವ ಕಛ್‌ ನ ನಿರ್ಜನ ಪ್ರದೇಶದ ಮೇಲೆ ಕಂಡು ಬಂದ...

ಭಾರತ-ಪಾಕ್‌ ಉದ್ವಿಗ್ನ ಪರಿಸ್ಥಿತಿ; ಕೇಂದ್ರದ ಸೂಚನೆಯಂತೆ ಕ್ರಮ; ಸಚಿವ ಪರಮೇಶ್ವರ್‌

ಬೆಂಗಳೂರು: ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ತಲೆದೋರಿರುವು ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನೀಡಿರುವ ಸೂಚನೆಗಳನ್ನು ನೀಡಿದೆ. ಆ ಪ್ರಕಾರ ರಾಜ್ಯ ಸರ್ಕಾರವೂ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಇಂದು...

ಪಾಕ್‌ ನ ಪ್ರಮುಖ ವಾಯು ನೆಲೆಗಳ ಮೇಲೆ ದಾಳಿ ಮಾಡಿದ ಭಾರತ; ತತ್ತರಿಸಿದ ಪಾಕಿಸ್ತಾನ

ನವದೆಹಲಿ: ಪಾಕಿಸ್ತಾನದ ಮೇಲಿನ ವಾಯುದಾಳಿಯನ್ನು ತೀವ್ರಗೊಳಿಸಿರುವ ಭಾರತ ಸೇನಾಪಡೆಗಳು ಶುಕ್ರವಾರ ತಡರಾತ್ರಿ ಪಾಕ್‌ ನ ಪ್ರಮುಖ ವಾಯು ನೆಲೆಗಳಾದ ನೂರ್‌ ಖಾನ್‌, ಮುರಿದ್‌ ಮತ್ತು ರಫಿಕಿ ವಾಯುನೆಲೆಗಳನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನ ಗಡಿನಿಯಂತ್ರಣ ರೇಖೆಯಲ್ಲಿ...

ಪಾಕ್‌ ದಾಳಿ ಹಿಮ್ಮೆಟ್ಟಿಸುತ್ತಿರುವ ಭಾರತ ಶಸ್ತ್ರಾಸ್ತ್ರ ಪಡೆಗಳು; ಸುಳ್ಳು ಸುದ್ದಿ ಹರಡುತ್ತಿದ್ದ ಪಾಕಿಸ್ತಾನಕ್ಕೆ ದಾಖಲೆ ಸಹಿತ ತಿರುಗೇಟು

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ ನಂತರ ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆಯುತ್ತಿದೆ. ಈ ಬಗ್ಗೆ ಇಂದು ಮತ್ತೆ ಮಹಿಳಾ ಸೇನಾಧಿಕಾರಿಗಳು ವಿದೇಶಾಂಗ ಇಲಾಖೆ ಕಾರ್ಯದರ್ಶಿಗಳಾದ...

ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋಣ್ ಲಾಂಚ್‌ ಪ್ಯಾಡ್‌ ಹೊಡೆದುರುಳಿಸಿದ ಭಾರತ ಸೇನೆ

ನವದೆಹಲಿ: ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಪ್ರದೇಶಗಳ ಭಯೋತ್ಪಾದಕರ ಅಟ್ಟಹಾಸವನ್ನುಅಂತ್ಯಗೊಳಿಸಲು ಭಾರತ ಸೇನೆಯು ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆಯನ್ನು ಬಿರುಸುಗೊಳಿಸಿದೆ.ಈ ಆಪರೇಷನ್‌ ಆರಂಭಿಸಿದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಇದರ ಬೆನ್ನಲ್ಲೇ...

ಶಾಲೆ, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ದ್ರೋಣ್‌ ದಾಳಿ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಆರೋಪ

ನವದೆಹಲಿ: ಪಾಕಿಸ್ತಾನದ ಎಲ್ಲಾ ದಾಳಿಗಳನ್ನು ಹಿಮ್ಮೆಟ್ಟಿಸಲಾಗಿದೆ. ಪಾಕ್‌ ಭಾರತದ ಸೇನಾ ನೆಲೆಗಳ ಮೇಲೆ ದಾಳಿಗೆ ಯತ್ನಿಸಿತ್ತು. ಪಾಕ್ ನ ಎಲ್ಲಾ ಕ್ಷಿಪಣಿಗಳನ್ನು ಧ್ವಂಸಗೊಳಿಸಲಾಗಿದೆ. ದೇಶದ ಮಿಲಿಟರಿ ಪೋಸ್ಟ್ ಮೇಲೆ ಪಾಕ್ ದಾಳಿ ಮಾಡಲು...

ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಕಾಂಗ್ರೆಸ್‌ ನಿಂದ ತಿರಂಗಾ ಯಾತ್ರೆ; ಸಿಎಂ ಡಿಸಿಎಂ ಭಾಗಿ

ಬೆಂಗಳೂರು: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ...

Latest news

- Advertisement -spot_img