- Advertisement -spot_img

TAG

pahalgam

ಇಂದಿನಿಂದ ಸಂಸತ್‌ ಅಧಿವೇಶನ ಆರಂಭ: ಪಹಲ್ಗಾಮ್‌, ಆಪರೇಷನ್ ಸಿಂಧೂರ ಚರ್ಚೆಗೆ ಪಟ್ಟು: ಕಲಾಪ ಮುಂದೂಡಿಕೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭವಾಗಿದೆ. ಮೊದಲ ದಿನವೇ  ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಚರ್ಚೆಗೆ ಪಟ್ಟು ಹಿಡಿದ ಕಾರಣ ಉಭಯ ಸದನಗಳನ್ನು ಕೆಲ...

ಜುಲೈ 21ರಿಂದ ಆಗಸ್ಟ್ 12ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ: ಸಚಿವ ಕಿರಣ್ ರಿಜಿಜು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 21ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.ಪಹಲ್ಗಾಮ್ ನಲ್ಲಿ ಪ್ರವಾಸಿರ ಮೇಲೆ ನಡೆದ ದಾಳಿ ಮತ್ತು ಆಪರೇಷನ್...

ಪಹಲ್ಗಾಮ್ ದುರಂತ ನೆನಪಿಗೆ ಸ್ಮಾರಕ ನಿರ್ಮಾಣ: ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಗೋಷಣೆ

ಕಾಶ್ಮೀರ: ಏಪ್ರಿಲ್ 22, 2025ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದುರಂತದ ಸ್ಮರಣಾರ್ಥ ಬೈಸರನ್ನಲ್ಲಿ ಸ್ಮಾರಕ ನಿರ್ಮಿಸುವುದಾಗಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘೋಷಿಸಿದ್ದಾರೆ. ಪಹಲ್ಗಾಮ್ ನ ಬೈಸರನ್ ಉದ್ಯಾನವನದಲ್ಲಿ...

ಆಪರೇಷನ್ ಸಿಂಧೂರ ಬೆನ್ನಲ್ಲೇ ಜಾತಿ ಗಣತಿ ಘೋಷಿಸಿದ್ದು ಏಕೆ?; ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಕಾಶ್ಮೀರದದ ಪಹಲ್ಗಾಮ್‌ ನಲ್ಲಿ ಏ. 22ರಂದು ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ನಂತರ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಏಕಾಏಕಿ...

ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಟೀಕೆ: ಪ್ರೊ. ಅಲಿ ಖಾನ್‌ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

ನವದೆಹಲಿ: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ...

ಕಾಶ್ಮೀರದಲ್ಲಿ 2 ದಿನಗಳಲ್ಲಿ ಎರಡು ಕಾರ್ಯಾಚರಣೆ: ಮತ್ತೆ ಆರು ಉಗ್ರರ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಏಪ್ರಿಲ್.22ರಂದು ನಡೆದ ಭಯೋತ್ಪಾದಕರ ದಾಳಿಯ ನಂತರ ಉಗ್ರರ ಭದ್ರತಾ ಪಡೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಆರು ಮಂದಿ...

ಪಹಲ್ಗಾಮ್‌ ಗೆ ಭೇಟಿ ನೀಡಿದ ಸಚಿವ ರಾಜ್‌ನಾಥ್‌ ಸಿಂಗ್;‌ ಪಾಕ್‌ ಗೆ ತಕ್ಕ ಪಾಠ ಕಲಿಸಿದ್ದೇವೆ ಎಂದ ರಕ್ಷಣಾ ಸಚಿವರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾಕರ ದಾಳಿಗೆ 26 ಪ್ರವಾಸಿಗರು ಅಸುನೀಗಿದ ನಂತರ ಇದೇ ಮೊದಲ ಬಾರಿಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಶ್ರೀನಗರ ಸೇನಾ ಕಚೇರಿಗೆ ಇಂದು...

ಭಾರತ- ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ: ಪ್ರಾದೇಶಿಕ ಸೇನೆಗೆ ದೇಶಾದ್ಯಂತ ನೇಮಕಾತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ವಿವರ

ಬೆಂಗಳೂರು: ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತಲೆದೋರಿರುತ್ತದೆ. ಆಪರೇಷನ್‌ ಸಿಂಧೂರದ ಮೂಲಕ ಭಾರತ ಪಾಕಿಸ್ತಾನಕ್ಕೆ ತಕ್ಕ ಎದಿರೇಟನ್ನೂ ನೀಡಿದೆ. ಸಧ್ಯಕ್ಕೆ...

ಮಾಕ್‌ ಡ್ರಿಲ್: ದೇಶದ ಜನತೆ ಏನು ಮಾಡಬಾರದು ಎಂದು ಎಚ್ಚರಿಕೆ ಸಂದೇಶ ನೀಡಿದ ನಿವೃತ್ತ ಸೇನಾಧಿಕಾರಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು ಮುಂಜಾನೆ ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಾಕ್‌...

ಇಂದು ಸಂಜೆ ಮಾಕ್‌ ಡ್ರಿಲ್;‌ ಬೆಂಗಳೂರಿನಲ್ಲಿ ಎಲ್ಲೆಲ್ಲಿ ನಡೆಯಲಿದೆ? ಹೇಗಿರಲಿದೆ ಕಾರ್ಯಾಚರಣೆ?

ಬೆಂಗಳೂರು: ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಗಡಿಯಲ್ಲಿ ಯುದ್ಧದ ಛಾಯೆ ಆವರಿಸಿದೆ. ಈ ಮಧ್ಯೆ ಆಪರೇಷನ್‌ ಸಿಂಧೂರ ಮೂಲಕ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ನೆಲೆಗಳ ಮೇಲೆ ದಾಳಿ ನಡೆಸಿರುವ...

Latest news

- Advertisement -spot_img