- Advertisement -spot_img

TAG

Pahalgam attack

ಪಹಲ್ಗಾಮ್ ದಾಳಿ: ಭದ್ರತಾ ಲೋಪಕ್ಕೆ  ಸಚಿವ ಅಮಿತ್ ಶಾ ಅವರೇ ಹೊಣೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 'ಆಪರೇಷನ್...

ಪಹಲ್ಗಾಮ್ ದಾಳಿ: ಚರ್ಚೆಯಲ್ಲಿ ಭಾಗವಹಿಸಲು ಹಿಂದೇಟು ಏಕೆ? ಪ್ರಧಾನಿ ಮೋದಿಗೆ ಚಿದಂಬರಂ ಪ್ರಶ್ನೆ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಭಯೋತ್ಪಾದಕರು ಪಾಕಿಸ್ತಾನದಿಂದಲೇ ಬಂದವರು ಎಂದು ಹೇಗೆ ಭಾವಿಸುತ್ತೀರಿ. ಅವರು ಈ ನೆಲದ ಭಯೋತ್ಪಾದಕರೇ ಆಗಿರಬಹುದಲ್ಲವೇ?. ಏಕೆಂದರೆ ಇಂದಿನವರೆಗೂ...

ಸಂಸತ್‌: ಇದೇ 28ರಿಂದ ‘ಆಪರೇಷನ್ ಸಿಂಧೂರ’ ಕುರಿತು ಚರ್ಚೆ: ಸರ್ಕಾರ ಸಮ್ಮತಿ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ‘ಆಪರೇಷನ್ ಸಿಂಧೂರ’ ಕುರಿತು ಸಂಸತ್ತಿನಲ್ಲಿ ದಿನಾಂಕ 28 ರಿಂದ ವಿಶೇಷ ಚರ್ಚೆ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದೆ. ಎರಡೂ ಸದನಗಳಲ್ಲಿ ತಲಾ 16 ಗಂಟೆಗಳ ಚರ್ಚೆಗೆ...

ಪಹಲ್ಗಾಮ್ ದಾಳಿ: ಪಾಕ್‌ ವಿರುದ್ಧ ಅಪರೇಷನ್‌ ಸಿಂಧೂರ ಮುಂದುವರೆಸಲು ಅಸಾದುದ್ದೀನ್ ಓವೈಸಿ ಆಗ್ರಹ

ಹೈದರಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳಬೇಕು ಮತ್ತು ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಮುಂದುವರಿಸಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್...

ಪಹಲ್ಗಾಮ್‌ ದಾಳಿ, ಆಪರೇಷನ್ ಸಿಂಧೂರ ಚರ್ಚೆಗೆ ವಿಶೇಷ ಅಧಿವೇಶನಕ್ಕೆ ವಿಪಕ್ಷಗಳ ಆಗ್ರಹ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ ಹಾಗೂ ನಂತರದ ಬೆಳವಣಿಗೆಗಳನ್ನು ಕುರಿತು ಚರ್ಚಿಸಲು ಕೂಡಲೇ ಸಂಸತ್ ವಿಶೇಷ ಅಧಿವೇಶನ ಕರೆಯಬೇಕೆಂದು ವಿಪಕ್ಷ...

ಆಪರೇಷನ್ ಸಿಂಧೂರ: ನಷ್ಟಕ್ಕಿಂತ ಲಾಭ ಹೆಚ್ಚು; ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತಕ್ಕೆ ಆದ ಹಾನಿಯ ಬಗ್ಗೆ ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಅನಿಲ್ ಚೌಹಾಣ್ ಇಂದು ಮತ್ತೊಮ್ಮೆ ಪ್ರತಿಕ್ರಿಯಿಸಿದ್ದಾರೆ. ನಷ್ಟ ಎಷ್ಟಾಯಿತು ಎಂಬುವುದು ಮುಖ್ಯವಲ್ಲ. ಬದಲಾಗಿ...

ಪಹಲ್ಗಾಮ್ ದಾಳಿಗೆ ಕುರಿತು ಚರ್ಚೆ ನಡೆಸಲಿಲ್ಲ; ಈಗ ತುರ್ತು ಪರಿಸ್ಥಿತಿಗೆ 50 ವರ್ಷದ ವಿಶೇಷ ಅಧಿವೇಶನ ಏಕೆ ? ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷಗಳು ತುಂಬಿದ ಅಂಗವಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದು ದೇಶ ಎದುರಿಸುತ್ತಿರುವ ತುರ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ...

‘ಆಪರೇಷನ್ ಸಿಂಧೂರ‘ ಚರ್ಚೆಗೆ ಸಂಸತ್ ಅಧಿವೇಶನಕ್ಕೆ ಟಿಎಂಸಿ ಆಗ್ರಹ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ನಡೆಸಿದ ‘ಆಪರೇಷನ್ ಸಿಂಧೂರ‘ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಂಸತ್ತಿನ ವಿಶೇಷ ಅಧಿವೇಶನ ನಡೆಸುವಂತೆ ತೃಣಮೂಲ ಕಾಂಗ್ರೆಸ್ ಸಂಸದರು...

ಆಪರೇಷನ್‌ ಸಿಂಧೂರ: ಬಿಜೆಪಿಗಿಂತ ಕಾಂಗ್ರೆಸ್‌ ದೇಶವನ್ನು ಸಮರ್ಥಿಸಿಕೊಳ್ಳುವಲ್ಲಿ ಮುಂದಿದೆ; ಪವನ್‌ ಖೇರಾ

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತದ ಶೇನೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿದ ನಂತರ ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿದೇಶಗಳಿಗೆ ಕಳುಹಿಸಿರುವ ಸರ್ವ ಪಕ್ಷಗಳ ನಿಯೋಗಗಳ...

ಪಾಕ್ ಪರ ಬೇಹುಗಾರಿಕೆ ಆರೋಪ: ಕಳಚಿಬಿದ್ದ ಜ್ಯೋತಿ ಮಲ್ಹೋತ್ರಾಳ ಮತ್ತೊಂದು ಮುಖ

ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದಡಿಯಲ್ಲಿ ಹರಿಯಾಣ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರು ಮತ್ತೊಂದು ದೇಶದ್ರೋಹಿ ಕರಾಳಮುಖ ಬಯಲಾಗಿದೆ.ಪಹಲ್ಗಾಮ್ ದುರಂತ್ಕಕೂ ಮುನ್ನ ಲಾಹೋರ್‌ಗೆ ಹೋಗಿದ್ದಾಗ ಜ್ಯೋತಿ ಅಲ್ಲಿನ...

Latest news

- Advertisement -spot_img