- Advertisement -spot_img

TAG

pahalgam

ಭಾರತ- ಪಾಕ್‌ ಸರ್ಕಾರಗಳು ಸಂಯಮ ಕಾಪಾಡಿಕೊಳ್ಳಬೇಕು: ವಿಶ್ವಸಂಸ್ಥೆ ಸಲಹೆ

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ಸದ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಸಂಯಮ ಕಾಯ್ದುಕೊಳ್ಳಬೇಕು ಮತ್ತು ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳಬೇಕು ಎಂದು  ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಮನವಿ ಮಾಡಿಕೊಂಡಿದ್ದಾರೆ.  ಎರಡು ದಿನಗಳ ಹಿಂದೆ ಕಾಶ್ಮೀರದ...

ಪಹಲ್ಗಾಮ್‌ ಪ್ರಕರಣ: ಪ್ರತೀಕಾರಾತ್ಮಕ ಕ್ರಮಗಳಿಂದ ಯಾರಿಗೆ ಎಷ್ಟು ನಷ್ಟ?

ಈಗ ಭಾರತದ್ದು ʼಅತ್ತ ದರಿ ಇತ್ತ ಪುಲಿʼ ಎಂಬಂತಹ ಸ್ಥಿತಿ. ಇದರಿಂದ ಪಾರಾಗಲು ಎಚ್ಚರದ ಹೆಜ್ಜೆ ಅನಿವಾರ್ಯ. ಪಾಕಿಸ್ತಾನಕ್ಕೆ ಪಾಠವನ್ನೂ ಕಲಿಸಬೇಕು. ಆದರೆ ಅದರಿಂದ ಭಾರತದ ಆರ್ಥಿಕ, ಅಂತಾರಾಷ್ಟ್ರೀಯ ಸಂಬಂಧ ಸಹಿತ ಹಿತಾಸಕ್ತಿಗಳಿಗೂ...

ಪಹಲ್ಗಾಮ್ ದಾಳಿಯಲ್ಲಿ ಭಾಗಿ ಎನ್ನಲಾದ ಎಲ್‌ ಇಟಿ ಉಗ್ರ ಉಗ್ರ ಆಸಿಫ್ ಶೇಖ್ ಮನೆ ಸ್ಫೋಟ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್  ಉದ್ಯಾನವನದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಉಗ್ರ ಆಸಿಫ್ ಶೇಖ್‌ ಗ ಸೇರಿದೆ ಎನ್ನಲಾದ ಕಾಶ್ಮೀರದ ಟ್ರಾಲ್‌ ನಲ್ಲಿದ್ದ ಮನೆಯನ್ನು ಸ್ಫೋಟಿಸಲಾಗಿದೆ ಎಂದು ಅಲ್ಲಿನ...

ಪಹಲ್ಗಾಮ್ ಉಗ್ರರ ದಾಳಿ| ಹರಡಿದ ಸುಳ್ಳು ಸುದ್ದಿಗಳು

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನೆರೆದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಈ ದಾಳಿಯ ಬಗೆಗೆ ಹಲವು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಹಿಂದೂ ವರ್ಸಸ್ ಮುಸ್ಲಿಂ...

ಮಂಜುನಾಥ ರಾವ್ ಪಾರ್ಥೀವ ಶರೀರ ಶಿವಮೊಗ್ಗಕ್ಕೆ ನಾಳೆ ಬೆಳಗ್ಗೆ 8 ಗಂಟೆಗೆ ಆಗಮನ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್ ಅವರ ಪಾರ್ಥೀವ ಶರೀರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ನಾಳೆ ಬೆಳಗ್ಗೆ 8 ಗಂಟೆಗೆ ಆಗಮಿಸಲಿದೆ.ಬುಧವಾರ ಸಂಜೆ ಕಾಶ್ಮೀರದಿಂದ...

ಉಗ್ರನಿಂದ ಗನ್ ಕಿತ್ತುಕೊಳ್ಳಲು ಯತ್ನಿಸಿದ ಕುದುರೆ ಸವಾರ ಆದಿಲ್‌ ಗುಂಡಿಗೆ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಭಯೋತ್ಪಾದಕರು ದಾಳಿ ನಡೆಸುತ್ತಿದ್ದಾಗ ಉಗ್ರನ ಕೈಯಿಂದ ಗನ್ ಕಿತ್ತುಕೊಳ್ಳಲು ಯತ್ನಿಸಿದ ಸ್ಥಳೀಯ ಕುದುರೆ ಸವಾರ ಸೈಯದ್‌ ಆದಿಲ್‌ ಹುಸೈನ್‌ ಶಾ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. 28...

ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ; ಕಾಶ್ಮೀರ ಬಂದ್‌ ಯಶಸ್ವಿ

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಬಿಡುಗಡೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ ಉದ್ಯಾನವನದಲ್ಲಿ ಪ್ರವಾಸಿಗರ...

ಪಹಲ್ಗಾಮ್‌ ಉಗ್ರರ ದಾಳಿ; ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆಯಬೇಕು: ಡಿಸಿಎಂ ಶಿವಕುಮಾರ್ ಆಗ್ರಹ

ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಇಡೀ ಜಗತ್ತಿಗೆ ದೊಡ್ಡ ಆಘಾತವನ್ನುಂಟಡು ಮಾಡಿದೆ. ಈ ಭಯೋತ್ಪಾದಕ ದಾಳಿಯನ್ನು ಕಾಂಗ್ರೆಸ್‌ ಪಕ್ಷ ಬಲವಾಗಿ ಖಂಡಿಸುತ್ತದೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು...

ಕಾಶ್ಮೀರದಲ್ಲಿ ಉಗ್ರರ ದಾಳಿ; ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ; ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ...

ಪಹಲ್ಗಾಮ್‌ ದುರಂತ: ಇಂದು ರಾತ್ರಿ ಮೃತ ಶರೀರಗಳ ಆಗಮನ;  ಜಮ್ಮು ಕಾಶ್ಮೀರ ಸರ್ಕಾರ ಪರಿಹಾರ ಘೋಷಣೆ

ಬೆಂಗಳೂರು: ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಪ್ರತಿಯೊಬ್ಬ...

Latest news

- Advertisement -spot_img