ಇಸ್ಲಾಮಾಬಾದ್: ಮಹಿಳಾ ಹಕ್ಕುಗಳು ಮತ್ತು ಶೈಕ್ಷಣಿಕ ಜಾಗೃತಿ ಕುರಿತು ಅರಿವು ಮೂಡಿಸುತ್ತಿದ್ದ ಪಾಕಿಸ್ತಾನದ ಜನಪ್ರಿಯ ಯೂ ಟ್ಯೂಬರ್ ಸನಾ ಯುಸೂಫ್ ಅವರನ್ನು ಅವರ ನಿವಾಸದಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು...
ಚಂಡೀಗಢ: ದೇಶದ ಸೇನೆ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರರ ಜತೆ ಹಂಚಿಕೊಂಡ ಆರೋಪದ ಮೇಲೆ ಪಂಜಾಬ್ ನ ತರಣ್ ತರಣ್ ಜಿಲ್ಲೆಯ...
ಪ್ರತೀಕಾರಕ್ಕಾಗಿ ಹೆಸರು ಬದಲಾವಣೆ ಹೊಸತೇನಲ್ಲ. ಕೆಲ ವರ್ಷದ ಹಿಂದೆ ನೆರೆಯ ಚೀನಾ ಗಡಿಯಲ್ಲಿ ಯುದ್ಧ ಭೀತಿ ತಂದು ತೊಂದರೆಯೊಡ್ಡಿದ ಸಮಯದಲ್ಲಿ ಗುಜರಾತ್ ಸರಕಾರ ಡ್ರಾಗನ್ ಫ್ರುಟ್ ಎಂಬ ಹಣ್ಣಿನ ಹೆಸರನ್ನು ಕಮಲಮ್ ಎಂದು...
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಪಾಕ್ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....
ನವದೆಹಲಿ:ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ವಹಿವಾಟಿನ ಭರವಸೆಯ ಮೂಲಕ ತಾನೇ ಬಗೆಹರಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಿದ್ದರೂ ಪ್ರಧಾನಿ ಮೋದಿ ಈ ವಿಷಯ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂದು...
ಹಿಮಾಂಶಿಯವರು ಕಾಶ್ಮೀರಿ ಮತ್ತು ಮುಸ್ಲಿಂರನ್ನು ಗುರಿಮಾಡಬೇಡಿ ಎಂಬ ಶಾಂತಿ ಸಂದೇಶ ನೀಡಿದ ಅವರ ಉದಾತ್ತತೆಯನ್ನಾಗಲಿ, ಅಥವಾ ಶಿವಮೊಗ್ಗದ ಮಂಜುನಾಥ್ ಪತ್ನಿ ಪಲ್ಲವಿಯವರು ನನ್ನ ಗಂಡನನ್ನು ಕೊಲ್ಲುವಾಗ ಆತಂಕವಾದಿಗಳು ಧರ್ಮ ಕೇಳಲಿಲ್ಲವೆಂದು ನುಡಿದ ಸತ್ಯವನ್ನಾಗಲಿ...
ನವದೆಹಲಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಮಾಧ್ಯಮಗೋಷ್ಠಿ ನಡೆಸಿದ್ದ ಕರ್ನಲ್ ಸೋಫಿಯಾ ಖುರೇಷಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶ ಬಿಜೆಪಿ...
ನವದೆಹಲಿ: 'ಆಪರೇಷನ್ ಸಿಂಧೂರ' ಕುರಿತು ಮಾಹಿತಿ ನೀಡಲು ವಿವಿಧ ದೇಶಗಳಿಗೆ ಕಳುಹಿಸುವ ನಿಯೋಗಗಳಿಗೆ ಪಕ್ಷ ಸೂಚಿಸಿದ ಸಂಸದರ ಹೆಸರುಗಳನ್ನು ಕೈಬಿಟ್ಟು, ಕೇಂದ್ರ ಸರ್ಕಾರವು ತನಗೆ ಬೇಕಾದವರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಕುಚೇಷ್ಠೆ ಮಾಡುತ್ತಿದೆ...
ನವದೆಹಲಿ: ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದಡಿಯಲ್ಲಿ (ಬೇಹುಗಾರಿಕೆ) ಯೂಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಹರಿಯಾಣ ರಾಜ್ಯದ ಹಿಸಾರ್ ನಿವಾಸಿ ಹರೀಶ್ ಕುಮಾರ್ ಅವರ...
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪ್ರತೀಕಾರ ತೆಗೆದುಕೊಂಡಿರುವ ಭಾರತದ ಕ್ರಮ ಹಾಗೂ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಸಂಚನ್ನು ವಿಶ್ವದ ವಿವಿಧ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಡಲು ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿವಿಧ...