- Advertisement -spot_img

TAG

Pakistan

ಉದ್ವಿಗ್ನ ಪರಿಸ್ಥಿತಿ: ಸಿಎ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ಐಸಿಎಐ) ಮೇ 9ರಿಂದ 14ರ ವರೆಗೆ ಹಮ್ಮಿಕೊಂಡಿದ್ದ ಅಂತಿಮ ಸಿಎ, ಸಿಎ ಮಧ್ಯಂತರ (ಇಂಟರ್‌ಮೀಡಿಯೆಟ್‌) ಮತ್ತು ಮೌಲ್ಯಮಾಪನ ಪರೀಕ್ಷೆಯನ್ನು ಮುಂದೂಡಲಾಗಿದೆ. ದೇಶದಲ್ಲಿ ತಲೆದೋರಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಈ...

ಶಾಲೆ, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ದ್ರೋಣ್‌ ದಾಳಿ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಆರೋಪ

ನವದೆಹಲಿ: ಪಾಕಿಸ್ತಾನದ ಎಲ್ಲಾ ದಾಳಿಗಳನ್ನು ಹಿಮ್ಮೆಟ್ಟಿಸಲಾಗಿದೆ. ಪಾಕ್‌ ಭಾರತದ ಸೇನಾ ನೆಲೆಗಳ ಮೇಲೆ ದಾಳಿಗೆ ಯತ್ನಿಸಿತ್ತು. ಪಾಕ್ ನ ಎಲ್ಲಾ ಕ್ಷಿಪಣಿಗಳನ್ನು ಧ್ವಂಸಗೊಳಿಸಲಾಗಿದೆ. ದೇಶದ ಮಿಲಿಟರಿ ಪೋಸ್ಟ್ ಮೇಲೆ ಪಾಕ್ ದಾಳಿ ಮಾಡಲು...

ರಾಜಸ್ತಾನದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ: ಪರದಾಡುತ್ತಿರುವ ಪ್ರಯಾಣಿಕರು

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇದರ ಪರಿಣಾಮ ದೇಶಾದ್ಯಂತ ವಿಮಾನ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ರಾಜಸ್ಥಾನದಲ್ಲಿ 4 ರೈಲುಗಳು ರದ್ದಾಗಿವೆ. ಇದೇ ವೇಳೆ 5 ರೈಲುಗಳು...

ಪಾಕ್ ದಾಳಿ ಹಿಮ್ಮೆಟ್ಟಿಸಲು ‘ಆಕಾಶ್’ ಕ್ಷಿಪಣಿಗಳ ಬಳಕೆ: ರಕ್ಷಣಾ ಇಲಾಖೆ ಮಾಹಿತಿ

ನವದೆಹಲಿ: ಭಾರತದ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸುತ್ತಿರುವ ಡ್ರೋಣ್ ದಾಳಿಯನ್ನು ವಿಫಲಗೊಳಿಸುವಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಸ್ವದೇಶಿ ನಿರ್ಮಿತ ‘ಆಕಾಶ್’ ಕ್ಷಿಪಣಿಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿವೆ ಎಂದು ರಕ್ಷಣಾ ಅಧಿಕಾರಿಗಳು ಹೇಳಿದ್ದಾರೆ. ಗುರುವಾರ ತಡರಾತ್ರಿ ಜಮ್ಮು...

ಯುದ್ದ ಕಾರ್ಯಾಚರಣೆಗಳ ಲೈವ್‌ ಪ್ರಸಾರ ಮಾಡುವಂತಿಲ್ಲ: ರಕ್ಷಣಾ ಇಲಾಖೆ ಕಟ್ಟಪ್ಪಣೆ

ಭಾರತ ಮತ್ತು ಪಾಕಿಸ್ಥಾನದ ನಡುವೆ ಯುದ್ದ ಕಾರ್ಯಾಚರಣೆ ನಡೆಯುತ್ತಿರುವ ಸದ್ಯದ ಭದ್ರತಾ ಸಂಘರ್ಷವನ್ನು ಮನಗಂಡು ಭಾರತ ಸರ್ಕಾರದ ರಕ್ಷಣಾ ಸಚಿವಾಲಯವೂ ಬಹುಮುಖ್ಯ ಆದೇಶವನ್ನು ಹೊರಡಿಸಿ, ಯಾವುದೇ ಮಾಧ್ಯಮವು ಯುದ್ದ ಕಾರ್ಯಾಚರಣೆಗಳ ಲೈವ್‌ ವರದಿಯನ್ನು...

ಭಾರತ ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ: ದೇಶದ ಹಡಗು, ಬಂದರುಗಳಲ್ಲಿ ಭದ್ರತೆ ಹೆಚ್ಚಳ

ಮುಂಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ದೇಶದ ಎಲ್ಲಾ ಬಂದರುಗಳು, ಟರ್ಮಿನಲ್‌ಗಳು ಮತ್ತು ಹಡಗುಗಳಲ್ಲಿ ಭದ್ರತೆ ಹೆಚ್ಚಿಸಿದೆ ಎಂದು ತಿಳಿದು ಬಂದಿದೆ. ಮಾಹಿತಿ...

F-16 ಯುದ್ಧ ವಿಮಾನ ಬಳಸುವ ಮೂಲಕ ಪಾಕ್‌ ಒಪ್ಪಂದ ಉಲ್ಲಂಘಿಸಿದೆ; ಪ್ರಕಾಶ್‌ ಅಂಬೇಡ್ಕರ್‌ ಆರೋಪ

ನವದೆಹಲಿ: ಭಾರತದ ವಿರುದ್ಧ ಪರೋಕ್ಷ ಯುದ್ಧ ಸಾರಿರುವ ಪಾಕಿಸ್ತಾನವು ವಾಯುಪಡೆಯು ಸೂಪರ್‌ಸಾನಿಕ್ ಮಲ್ಟಿರೋಲ್ ಫೈಟರ್ ವಿಮಾನ F-16 ಅನ್ನು ಬಳಸಿದೆ ಎಂದು ತಿಳಿದು ಬಂದಿದೆ. ಡಾ. ಬಿ.ಆರ್. ಅಂಬೇಡ್ಕ‌ರ್ ಅವರ ಮೊಮ್ಮಗ ಹಾಗೂ...

ಪಾಕ್‌ ದಾಳಿಗೆ ಓರ್ವ ಮಹಿಳೆ ಸಾವು; ಇಬ್ಬರಿಗೆ ಗಂಭೀರ ಗಾಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಪಾಕಿಸ್ತಾನ ಸೇನಾಪಡೆಗಳು ನಡೆಸಿದ ಶೆಲ್‌ ದಾಳಿಗೆ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪಾಕಿಸ್ತಾನ ಪಡೆಗಳ ಆಕ್ರಮಣಕಾರಿ ದಾಳಿಗೆ ಭಾರತೀಯ ಸಶಸ್ತ್ರ...

ಪಾಕ್‌ ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ: ವರದಿ ಹಂಚಿಕೊಳ್ಳಲು PIB ಮನವಿ

ಬೆಂಗಳೂರು: ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಸಂಘಟಿತ ತಪ್ಪು ಮಾಹಿತಿ ಹರಡುವಿಕೆಯನ್ನು ಆರಂಭಿಸಿವೆ ಎಂದು ಪ್ರೆಸ ಇನ್‌ ಫರ್ಮೇಷನ್‌ ಬ್ಯೂರೋ (ಪಿಐಬಿ) ದೇಶದ ಜನರಿಗೆ ಎಚ್ಚರಿಕೆ ನೀಡಿದೆ. ಭಾರತದ ಜನತೆಯಲ್ಲಿ ಅಪನಂಬಿಕೆ, ಆತಂಕ ಮತ್ತು...

ಪಾಕ್ ದಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದೇವೆ: ಭಾರತೀಯ ಸೇನೆ ಮಾಹಿತಿ

ನವದೆಹಲಿ: ಪಾಕಿಸ್ತಾನದ ಸಶಸ್ತ್ರ ಪಡೆಗಳು ಪಶ್ಚಿಮ ಗಡಿ ಪ್ರದೇಶದಲ್ಲಿ ಮೇ 8 ಹಾಗೂ 9 ರ ರಾತ್ರಿ ನಡೆಸಿದ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಪಾಕಿಸ್ತಾನದ ಪಡೆಗಳು ಜಮ್ಮು...

Latest news

- Advertisement -spot_img