ಈ ಯುದ್ಧೋನ್ಮಾದ ಎನ್ನುವುದು ಸರ್ವನಾಶಕ್ಕೆ ರಹದಾರಿ. ಶತ್ರು ರಾಷ್ಟ್ರದತ್ತ ಹರಿಯುವ ನದಿ ನೀರನ್ನು ನಿಲ್ಲಿಸಿ ಬರವನ್ನೋ ಇಲ್ಲಾ ನೀರು ಹರಿಸಿ ಪ್ರಳಯವನ್ನೋ ಸೃಷ್ಟಿಸುತ್ತೇವೆ ಎನ್ನುವುದು ಮೂರ್ಖತನ ಹಾಗೂ ನಿಸರ್ಗ ನಿಯಮದ ಉಲ್ಲಂಘನೆ. ಉಗ್ರರು...
ಬೆಂಗಳೂರು: ಯುದ್ಧ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ...
ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ...
ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ಸದ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಸಂಯಮ ಕಾಯ್ದುಕೊಳ್ಳಬೇಕು ಮತ್ತು ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳಬೇಕು ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಮನವಿ ಮಾಡಿಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಕಾಶ್ಮೀರದ...
ಈಗ ಭಾರತದ್ದು ʼಅತ್ತ ದರಿ ಇತ್ತ ಪುಲಿʼ ಎಂಬಂತಹ ಸ್ಥಿತಿ. ಇದರಿಂದ ಪಾರಾಗಲು ಎಚ್ಚರದ ಹೆಜ್ಜೆ ಅನಿವಾರ್ಯ. ಪಾಕಿಸ್ತಾನಕ್ಕೆ ಪಾಠವನ್ನೂ ಕಲಿಸಬೇಕು. ಆದರೆ ಅದರಿಂದ ಭಾರತದ ಆರ್ಥಿಕ, ಅಂತಾರಾಷ್ಟ್ರೀಯ ಸಂಬಂಧ ಸಹಿತ ಹಿತಾಸಕ್ತಿಗಳಿಗೂ...
ರಾಮನಗರ: ಬೆಂಗಳೂರು- ಮೈಸೂರು ರಸ್ತೆಯ ಬಿಡದಿಯಲ್ಲಿರುವ ಟೊಯೋಟಾ ಬೋಷೂಕೂ ಆಟೋಮೇಟಿವ್ ಇಂಡಿಯಾ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕ...
ಇಸ್ಲಾಮಾಬಾದ್: ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ರೂ. 80 ಸಾವಿರ ಮೌಲ್ಯದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಅಲ್ಲಿನ ವರದಿಗಳು ತಿಳಿಸಿವೆ.
ಪಂಜಾಬ್ ಪ್ರಾಂತ್ಯದ ಅಟಾಕ್ ನಗರದ ಕಡೆಯಿಂದ ಹಾದು ಹೋಗುವ ಮಾರ್ಗದಲ್ಲಿ ನಿಕ್ಷೇಪ...
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಯನ್ನು ದೋಷಿ ಎಂದು ಪರಿಗಣಿಸಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗೆಯೇ ಬುಶ್ರಾ ಬೀಬಿಗೆ...
ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳ ಅಲ್ಪಸಂಖ್ಯಾತರು ಶಾಪಗ್ರಸ್ತರು. ಎಲ್ಲರೂ ಅಲ್ಲದಿದ್ದರೂ, ಬಹುಸಂಖ್ಯಾತರಲಿರುವ ರೋಗಗ್ರಸ್ತ ಮನಸ್ಥಿತಿಯವರು ಬಹಳಷ್ಟು ಬಾರಿ ಕಾರಣವೇ ಇಲ್ಲದೆ ಅಲ್ಪಸಂಖ್ಯಾತರನ್ನು ಪೀಡಿಸುತ್ತಾರೆ. ಪ್ರತಿಯೊಬ್ಬ ಅಲ್ಪಸಂಖ್ಯಾತನು ಸಾಮಾಜಿಕ, ರಾಜಕೀಯ, ಧಾರ್ಮಿಕ ಪೀಡನೆಗೆ ಒಳಗಾಗಿಯೇ...
ಬೆಂಗಳೂರು: ಬೆಂಗಳೂರು ನಗರದ ಹೊರವಲ ಹಾಗೂ ದಾವಣಗೆರೆಯದಲ್ಲಿ 18 ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 1,350 ಪುಟಗಳ ದೋಷಾರೋಪ...