ಬೆಂಗಳೂರು: 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ವಿಕೋಪಕ್ಕೆ ತಿರುಗಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಸಾವಿರಾರು ಸಂಖ್ಯೆಯ ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದರು....
ಬೆಳಗಾವಿ: ಪ್ರವರ್ಗ '2ಎ' ಮೀಸಲಾತಿಗೆ ಒತ್ತಾಯಿಸಿ ಸುವರ್ಣಸೌಧದ ಬಳಿ ಪಂಚಮಸಾಲಿ ಸಮುದಾಯ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಜನಸಾಗರವೇ ಹರಿದುಬರುತ್ತಿದೆ. ವಿವಿಧ ಭಾಗಗಳಿಂದ...
ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ...