ನವದೆಹಲಿ: ಈ ಭೂಮಿ ಮೇಲಿರುವ ಎಲ್ಲ ವಿಚಾರಗಳನ್ನು ಕುರಿತು ಸದನದಲ್ಲಿ ಚರ್ಚೆ ನಡೆಸಬಹುದು. ಹಾಗಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಅವಕಾಶ ನೀಡಬೇಕು...
ನವದೆಹಲಿ: ಸರ್ಕಾರದ ಅಣತಿಯಂತೆ ಚುನಾವಣಾ ಆಯೋಗ ಮತಕಳ್ಳತನ ನಡೆಸುತ್ತಿರುವ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ವಿರೋಧ ಪಕ್ಷಗಳು ಆಗ್ರಹಪಡಿಸುತ್ತಿವೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷದ...
ನವದೆಹಲಿ: ನವಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸತತ ಎಂಟನೇ ದಿನವದ ಇಂದೂ ಸಹ ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದ...
ನವದೆಹಲಿ: ನವಂಬರ್ ನಲ್ಲಿ ಚುನಾವಣೆ ನಡೆಯುವ ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ ಐ ಆರ್ ) ವಿರೋಧಿಸಿ ಇಂಡಿಯಾ ಒಕ್ಕೂಟದ ಪಕ್ಷಗಳ ಸಂಸದರು ಸಂಸತ್ ಭವನದ ಎದುರು...
ನವದೆಹಲಿ: ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು (ಎಸ್ ಐ ಆರ್) ವಿರೋಧಿಸಿ ಸಂಸತ್ ಭವನದ ಆವರಣದಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ...
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ‘ಆಪರೇಷನ್ ಸಿಂಧೂರ’ ಕುರಿತು ಸಂಸತ್ತಿನಲ್ಲಿ ದಿನಾಂಕ 28 ರಿಂದ ವಿಶೇಷ ಚರ್ಚೆ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದೆ. ಎರಡೂ ಸದನಗಳಲ್ಲಿ ತಲಾ 16 ಗಂಟೆಗಳ ಚರ್ಚೆಗೆ...
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಎಲ್‌ಐಸಿ ಏಜೆಂಟರ ನಿಯೋಗವೊಂದು ಭೇಟಿ ಮಾಡಿ ಚರ್ಚೆ ನಡೆಸಿದೆ. ಸಂಸತ್ ಭವನದಲ್ಲಿ ಈ ಭೇಟಿ ನಡೆದಿದೆ. ಈ ಸಂದರ್ಭದಲ್ಲಿ ಬಡವರು ಮತ್ತು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹಾಕುಂಭ ಕುರಿತ ಹೇಳಿಕೆಯು ಅಮೆರಿಕ ವಿಧಿಸಿರುವ ಸುಂಕ ಸೇರಿದಂತೆ ಇನ್ನಿತರೆ ವಿಷಯಗಳ ಗಮನವನ್ನು ಬೇರೆಡೆಗೆ ಸೆಳೆಯುವ ಹುನ್ನಾರವಾಗಿದೆ. ಸಂಸತ್ತು, ಮನ್ ಕಿ ಬಾತ್ ಭಾಷಣದಂತೆ ಏಕಮುಖ...
ನವದೆಹಲಿ: ಮತದಾರರ ಪಟ್ಟಿಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಅನುಮತಿ ನೀಡುವಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಎಲ್ಲಾ...
ನವದೆಹಲಿ: ಸಂಸತ್ ನ ಬಜೆಟ್ ಅಧಿವೇಶನವು ಇಂದಿನಿಂದ ಪುನರಾರಂಭವಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಜತೆಗೆ ಮಣಿಪುರದಲ್ಲಿ ಮತ್ತೆ ಮರುಕಳಿಸಿರುವ...