- Advertisement -spot_img

TAG

parliament session

ವಿಪಕ್ಷ ನಾಯಕನಾದ ನನಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕನಾಗಿ ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದಿನಿಂದ ಮುಂಗಾರು ಅಧಿವೇಶನದ ಆರಂಭವಾಗಿದ್ದು,...

ಜುಲೈ 21ರಿಂದ ಆಗಸ್ಟ್ 12ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ: ಸಚಿವ ಕಿರಣ್ ರಿಜಿಜು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 21ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.ಪಹಲ್ಗಾಮ್ ನಲ್ಲಿ ಪ್ರವಾಸಿರ ಮೇಲೆ ನಡೆದ ದಾಳಿ ಮತ್ತು ಆಪರೇಷನ್...

‘ಆಪರೇಷನ್ ಸಿಂಧೂರ‘ ಚರ್ಚೆಗೆ ಸಂಸತ್ ಅಧಿವೇಶನಕ್ಕೆ ಟಿಎಂಸಿ ಆಗ್ರಹ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ನಡೆಸಿದ ‘ಆಪರೇಷನ್ ಸಿಂಧೂರ‘ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಂಸತ್ತಿನ ವಿಶೇಷ ಅಧಿವೇಶನ ನಡೆಸುವಂತೆ ತೃಣಮೂಲ ಕಾಂಗ್ರೆಸ್ ಸಂಸದರು...

ಭಾರತ–ಪಾಕ್ ಕದನ ವಿರಾಮ: ಸರ್ವಪಕ್ಷ ಸಭೆ, ಸಂಸತ್‌ ಅಧಿವೇಶನಕ್ಕೆ ಕಾಂಗ್ರೆಸ್‌ ಒತ್ತಾಯ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹಪಡಿಸಿದೆ. ಪಹಲ್ಗಾಮ್‌ ದಾಳಿ ನಡೆದ ನಂತರದ 18 ದಿನಗಳ ಬೆಳವಣಿಗೆಗಳ ಬರ್ಗೆ...

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ವಿಶೇಷ ಅಧಿವೇಶನ ಕರೆಯಲು ಕಾಂಗ್ರೆಸ್‌ ಆಗ್ರಹ

ನವದೆಹಲಿ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದನಾ ದಾಳಿ ಕುರಿತು ಚರ್ಚೆ ನಡೆಸಲು  ವಿಶೇಷ ಅಧಿವೇಶನ ಕರೆಯುವಂತೆ ಎಐಸಿಸಿ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷ ನಾಯಕ ರಾಹುಲ್...

Latest news

- Advertisement -spot_img