- Advertisement -spot_img

TAG

Patna

ಪಟನಾದಲ್ಲಿ ಬಿಜೆಪಿ ಮುಖಂಡ ಗೋಪಾಲ್ ಖೇಮ್ಮಾ  ಗುಂಡಿಕ್ಕಿ ಹತ್ಯೆ; ನಿತೀಶ್‌ ಕುಮಾರ್‌ ಸರ್ಕಾರದ ವಿರುದ್ಧ ಆಕ್ರೋಶ

ಪಟನಾ: ಬಿಹಾರದ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋಪಾಲ್ ಖೇಮ್ಮಾ ಅವರನ್ನು ಬಳಿ ಬೈಕ್‌ ನಲ್ಲಿ ಅಗಮಿಸಿದ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಶುಕ್ರವಾರ ರಾತ್ರಿ 11.40ರ ವೇಳೆಗೆ ಪಟನಾದ ಗಾಂಧಿ ಮೈದಾನ...

ದಲಿತ, ಒಬಿಸಿ ಮತ್ತು ಬುಡಕಟ್ಟು ಜನರ ಭಯದಿಂದ ಪ್ರಧಾನಿ ಮೋದಿ ಜಾತಿ ಗಣತಿಗೆ ಒಪ್ಪಿದ್ದಾರೆ: ರಾಹುಲ್ ಗಾಂಧಿ

ಪಟನಾ: ದೇಶಾದ್ಯಂತ ಜಾತಿ ಗಣತಿ ನಡೆಯಬೇಕು ಎಂದು ಪ್ರತಿಪಕ್ಷಗಳು ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಿದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ಭಯದಿಂದ ಜನಗಣತಿಯೊಂದಿಗೆ ಜಾತಿಗಣತಿ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ...

ಬಿಹಾರದಲ್ಲಿ ಗಂಗಾನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ: ವರದಿ

ಪಟನಾ: ಬಿಹಾರದ ಅನೇಕ ಭಾಗಗಳಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಬಿಹಾರದ 2024-25ನೇ ಸಾಲಿನ ಆರ್ಥಿಕ ಸಮೀಕ್ಷೆ ಹೇಳಿದೆ. ಹಾನಿಕಾರಕ ಬ್ಯಾಕ್ಟೀರಿಯಾಗಳ ಪ್ರಮಾಣ ಹೆಚ್ಚಿರುವುದೇ ನೀರು ಮಲಿನವಾಗಲು ಕಾರಣ ಎಂದು...

ತೇಜಸ್ವಿ ಯಾದವ್‌ ಬೆಂಗಾವಲು ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಪಟ್ನಾ: ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್‌ ಅವರ ಬೆಂಗಾವಲಿನ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ...

ಚುನಾವಣೆ ಲಾಭಕ್ಕಾಗಿ ಬಿಜೆಪಿ ಅಯೋಧ್ಯೆಯಲ್ಲಿ ಬಾಂಬ್ ಸ್ಫೋಟಿಸಿ ಮುಸ್ಲಿಮರನ್ನು ದೂರಬಹುದು: ಅಜಯ್ ಯಾದವ್

ಲೋಕಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಅಯೋಧ್ಯೆಯಲ್ಲಿ ಬಾಂಬ್ ಸ್ಫೋಟಿಸಿ, ಇದಕ್ಕೆ ಪಾಕಿಸ್ತಾನ ಮತ್ತು ಮುಸ್ಲಿಮರು ಕಾರಣ ಎಂದು ದೂಷಿಸುತ್ತದೆ ಎಂದು ಆರ್ಜೆಡಿ ಶಾಸಕ ಅಜಯ್ ಯಾದವ್ ಭಾನುವಾರ ಹೇಳಿದ್ದಾರೆ. ಅತ್ರಿ ವಿಧಾನಸಭಾ ಕ್ಷೇತ್ರದ ಆರ್ಜೆಡಿ...

Latest news

- Advertisement -spot_img