- Advertisement -spot_img

TAG

Pavitra Gowda

ರೇಣುಕಾಸ್ವಾಮಿ ಕೊಲೆ ಪ್ರಕರಣ; ಹೈಕೋರ್ಟ್‌ ನೀಡಿದ್ದ ಜಾಮೀನು ಅರ್ಜಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಏಪ್ರಿಲ್‌ 2ಕ್ಕೆ ನಿಗದಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ರದ್ದುಗೊಳಿಸುವಂತೆ ಸ್ಲಲಿಸಲಾಗಿದ್ದ ಅರ್ಜಿಯ ವಿಚಾರಣೆ ಏಪ್ರಿಲ್‌ 2ರಂದು ನಡೆಯಲಿದೆ. ಇಂದು ರಾಜ್ಯ ಸರ್ಕಾರದ...

ವಿನಯ್‌ ಕುಲಕರ್ಣಿ ರಾಜಕೀಯ ಭವಿಷ್ಯ ಮುಗಿಸಲು 15 ಕೋಟಿ ರೂ. ಡೀಲ್ !!!

ಬೆಂಗಳೂರು: ರಾಜಕಾರಣಿಯೊಬ್ಬರ ಹತ್ತಿರ ನೀನು ನನಗೆ 15 ಕೋಟಿ ರೂ. ಕೊಡಿಸಿದರೆ ನಾನು ಮಾಫಿ ಸಾಕ್ಷಿ ಆಗುತ್ತೇನೆ. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ರಾಜಕೀಯ ಭವಿಷ್ಯವನ್ನುಮುಗಿಸಿ ಅವರನ್ನು ಕೊಲೆ ಕೇಸಿನಲ್ಲಿ ಸಿಕ್ಕಿ...

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 8ಕ್ಕೆ ಮುಂದೂಡಿಕೆ: Bail is a Rule. Jail is Exception ಎಂದು ವಾದಿಸಿದ ವಕೀಲರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಚಿತ್ರನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಲಾಗಿದೆ. ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ವಾದ ಮುಕ್ತಾಯಗೊಂಡ ನಂತರ ಪ್ರತಿವಾದಿಸಲು...

ಸ್ಫೋಟಕ ಸುದ್ದಿ:  ಜಾಮೀನಿಗೆ ಅರ್ಜಿ ಸಲ್ಲಿಸದೆಯೇ ರಿಲೀಸ್ ಆಗ್ತಾರಾ ದರ್ಶನ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎಲ್ಲ ಆರೋಪಿಗಳೂ ಈಗ ಜೈಲು ಸೇರಿದ್ದಾರೆ. ಚಿತ್ರನಟ ದರ್ಶನ್, ಸ್ನೇಹಿತೆ ಪವಿತ್ರ ಗೌಡ ಸೇರಿದಂತೆ ಎಲ್ಲ ಆರೋಪಿಗಳ ಪರವಾಗಿ ಜಾಮೀನು ಅರ್ಜಿಗಳು ದಾಖಲಾಗುವುದು ನಿಶ್ಚಿತ. ಆದರೆ ಜಾಮೀನು...

ಪವಿತ್ರ ಗೌಡ ಜೈಲಿಗೆ, ದರ್ಶನ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಪವಿತ್ರ ಗೌಡ ಸೇರಿ ಹತ್ತು ಮಂದಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಚಿತ್ರ ನಟ ದರ್ಶನ್ ಸೇರಿದಂತೆ...

ದರ್ಶನ್ ಪೊಲೀಸ್ ಕಸ್ಟಡಿ ಮುಕ್ತಾಯ: ಮತ್ತಷ್ಟು ಸೆಕ್ಷನ್ ಹೇರಿದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗುತ್ತಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದರೂ ಮತ್ತಷ್ಟು ವಿಚಾರಣೆಗಾಗಿ ಇನ್ನೂ ನಾಲ್ಕು ದಿನಗಳ...

Latest news

- Advertisement -spot_img