Wednesday, December 11, 2024
- Advertisement -spot_img

TAG

Pen Drive

ಒಕ್ಕಲಿಗರು ಅಂದ್ರೆ ನೀವು, ನೀವು ಅಂದ್ರೆ ಒಕ್ಕಲಿಗರು: HDK ವಿರುದ್ಧ ಚಲುವರಾಯಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕಾಮಕಾಂಡದಂಥ ಪ್ರಕರಣದ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ. ಹೊರಗಡೆ ಇದ್ದು ತನಿಖೆ ಹೀಗೆ ಮಾಡಬೇಕು, ಹಾಗೆ ಮಾಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡುವುದು ಸರಿಯಲ್ಲ....

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ: ಡಿ.ಕೆ.ಸುರೇಶ್

ಬೆಂಗಳೂರು: ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿ, ರೆಕಾರ್ಡ್ ಮಾಡಿಕೊಂಡಿದ್ದ ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮ...

ಪೆನ್ ಡ್ರೈವ್ ಪ್ರಕರಣ | ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ: ಮಾಜಿ ಪ್ರಧಾನಿ ದೇವೇಗೌಡ ಆದೇಶ

ಹಾಸನದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಉಚ್ಚಾಟಿಸಿ ಮಾಜಿ ಪ್ರಧಾನಿ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಕೆ ಸಿಂಗ್ ನೇತೃತ್ವದಲ್ಲಿ SIT ತಂಡ ರಚನೆ, ವಿಚಾರಣೆಗೆ ಚಾಲನೆ!

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಎಲ್ಲೆಡೆ ಸದ್ದು ಮಾಡಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು...

ಪೆನ್‌ಡ್ರೈವ್’ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ಹಾಸನ: ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಪೆನ್ ಡ್ರೈವ್ ಲೈಂಗಿಕ ಹಗರಣದ ರೂವಾರಿ ಸೇರಿದಂತೆ, ಇದರಲ್ಲಿ ಪಾಲ್ಗೊಂಡವರನ್ನು ಬಂಧಿಸಿ ತನಿಖೆ ನಡೆಸಲು ಒತ್ತಾಯಿಸಿ, ಏ.29ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ...

ಆತನ ಮೊಬೈಲ್ ನಲ್ಲಿದ್ದ ಸೆಕ್ಸ್ ವಿಡಿಯೋ ಹೊರಗೆ ಬಂದಿದ್ದು ಹೇಗೆ? ದ್ರೋಹ, ಬೇನಾಮಿ ಆಸ್ತಿ, ಕಿಡ್ನಾಪ್ ಇತ್ಯಾದಿಗಳ ಕಂಪ್ಲೀಟ್ ಸ್ಟೋರಿ

ಹಾಸನ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಯುವ ರಾಜಕೀಯ ಮುಖಂಡನೋರ್ವನ ಭಯಾನಕ ಸೆಕ್ಸ್ ಹಗರಣ ಬಯಲಾಗುತ್ತಿದ್ದಂತೆ ಹೊಸ ವಿಷಯಗಳು ಅನಾವರಣಗೊಳ್ಳುತ್ತಿದ್ದು, ಆತನ ಮೊಬೈಲ್ ನಲ್ಲಿದ್ದ ವಿಡಿಯೋಗಳು ಹೇಗೆ ಹೊರಬಂದವು ಎಂಬ ಮಾಹಿತಿಗಳು ಈಗ ಕನ್ನಡ...

ಹಾಸನ ಲೈಂಗಿಕ ವಿಕೃತಿ: ಕಾಮುಕನಿಗೆ ಶಿಕ್ಷೆಯಾಗಲಿ ಎಂದ ಚೇತನ್ ಅಹಿಂಸಾ

ಹಾಸನ: ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್ ಡ್ರೈವ್ ಮತ್ತು ಅದರ ವಿಕೃತ ಲೈಂಗಿಕ ದಂಧೆಗೆ ಕಾರಣರಾದ ಅವರನ್ನು ಕಾನೂನಿನ ಪೂರ್ಣ ಪ್ರಮಾಣದಲ್ಲಿ ಶಿಕ್ಷೆ ನೀಡಬೇಕು ಎಂದು ಚಿತ್ರನಟ, ಚಿಂತಕ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ಈ...

ಅಶ್ಲೀಲ ಪೆನ್‌ ಡ್ರೈವ್‌ ಸ್ಫೋಟ: ಕಾಮಪಿಪಾಸುವಿನ ಕ್ರೌರ್ಯ, ನೀಚತನಕ್ಕೆ ತಲ್ಲಣಿಸಿದ ಹಾಸನ

ಹಾಸನ: ಹಾಸನ ಮಾತ್ರವಲ್ಲಿ ಇಡೀ ರಾಜ್ಯವೇ ಕಂಡುಕೇಳರಿಯದ ರಾಜಕೀಯ ನಾಯಕನೊಬ್ಬನ ಕಾಮಕೇಳಿಯ ವಿಡಿಯೋಗಳಿರುವ ಪೆನ್‌ ಡ್ರೈವ್‌ ಕುರಿತು ಇಲ್ಲಿನ ಜನತೆ ಬೆಚ್ಚಿಬಿದ್ದಿದ್ದು, ರಾಜ್ಯದ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಯುವ ರಾಜಕೀಯ ನಾಯಕನೊಬ್ಬನು ಅನೇಕ ಮಹಿಳೆಯರೊಂದಿಗೆ...

ಹಾಸನದಲ್ಲಿ ಹರಿದಾಡುತ್ತಿದೆಯೇ‌ ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್

ಹಾಸನ: ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಹಾಸನದಲ್ಲಿ ರಾಜಕೀಯ ನಾಯಕರೊಬ್ಬರ ಅಶ್ಲೀಲ ದೃಶ್ಯಗಳಿರುವ ಪೆನ್ ಡ್ರೈವ್ ಗಳು ನಿನ್ನೆ ಸಂಜೆಯಿಂದ ಓಡಾಡುತ್ತಿವೆ ಎಂಬ ವದಂತಿಗಳು ಹರಡಿದ್ದು, ವಿಪರೀತ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ರಾಜಕೀಯ ಮುಖಂಡರೋರ್ವರು...

Latest news

- Advertisement -spot_img