- Advertisement -spot_img

TAG

pil

ಧರ್ಮಸ್ಥಳ ಪ್ರಕರಣ: ತಡವಾಗಿ ಅರ್ಜಿ ಸಲ್ಲಿಸಿದ್ದಕ್ಕೆ ಸುಪ್ರೀಂಕೋರ್ಟ್‌ ಪಿಐಎಲ್‌ ವಜಾಗೊಳಿಸಿದೆ, ಎಸ್‌ ಐಟಿ ಬೇಡ ಎಂದು ಹೇಳಿಲ್ಲ: ವಕೀಲ ಕೆ.ವಿ.ಧನಂಜಯ

ಬೆಂಗಳೂರು: ಧರ್ಮಸ್ಥಳ ಹತ್ಯೆಗಳನ್ನು ಕುರಿತು ಸಾಕ್ಷಿ ದೂರುದಾರನಾಗಿರುವ ಚಿನ್ನಯ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪಿಐಎಲ್ ಸುಪ್ರೀಂಕೋರ್ಟ್ ವಜಾಗೊಳಿಸಿರುವ ಬಗ್ಗೆ ಹಿರಿಯ ವಕೀಲ ಕೆ.ವಿ.ಧನಂಜಯ ಸ್ಪಷ್ಟನೆ ನೀಡಿದ್ದಾರೆ. ಚಿನ್ನಯ್ಯ ಪರ ವಾದಿಸಿದ್ದ ಅವರು...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ಅರ್ಜಿ ವಜಾ; ಕೋಮುವಾದಿ ಬಿಜೆಪಿಗೆ ಮುಖಭಂಗ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಹಾಕಿದ್ದ ಅರ್ಜಿಯು ವಿಚಾರಣೆಗೂ ಅರ್ಹವಲ್ಲದ್ದು ಎಂದು ವಜಾಗೊಳಿಸಿ ದೇಶದ ಸಮಗ್ರತೆಯ ಆಶಯವನ್ನು ಎತ್ತಿ ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌...

 ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್;‌ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್‌ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ....

ಮೈಸೂರು ದಸರಾ ಉದ್ಘಾಟನೆ; ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್‌ ವಜಾ

ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಪುರಸ್ಕೃತ ಸಾಹಿತಿ  ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು...

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂಕೋರ್ಟ್

ನವದೆಹಲಿ: ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. 2018ರಲ್ಲಿಯೇ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶಿಸಿತ್ತು. ಆದರೂ...

ರಾಜಕೀಯ ಪಕ್ಷಗಳ ಧ್ವಜದಲ್ಲಿ ಚಿಹ್ನೆಗಳ ಜೊತೆಗೆ ತ್ರಿವರ್ಣ ಬಳಕೆ ತಡೆ ಕೋರಿದ್ದ ಪಿಐಎಲ್‌ ವಜಾ

ನವದೆಹಲಿ: ರಾಜಕೀಯ ಪಕ್ಷಗಳ ಧ್ವಜಗಳಲ್ಲಿ ಚಿಹ್ನೆಗಳ ಜೊತೆಗೆ ತ್ರಿವರ್ಣ ಧ್ವಜ ಬಳಸುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ...

ಆರ್‌ ಸಿ ಬಿ ಸಂಭ್ರಮಾಚರಣೆ ಕಾಲ್ತುಳಿತ ದುರಂತ: ಇದೇ 12ರಂದು ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಆರ್‌ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಇದೇ 12ರಂದು ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು...

ʼಥಗ್‌ ಲೈಫ್‌ʼ ಬಿಡುಗಡೆ ವಿವಾದ: ಸುಪ್ರೀಂಕೋರ್ಟ್‌ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪಿಐಎಲ್‌ ಸಲ್ಲಿಕೆ

ಬೆಂಗಳೂರು: ಚಿತ್ರನಟ ಕಮಲ್ ಹಾಸನ್ ಅವರ ಅಭಿನಯದ ತಮಿಳು ಚಿತ್ರ 'ಥಗ್ ಲೈಫ್' ಬಿಡುಗಡೆಯನ್ನು ವಿರೋಧಿಸುವ ಜನರ ಬೆದರಿಕೆಗಳಿಂದ ಚಿತ್ರಮಂದಿರಗಳು ಮತ್ತು ನಾಗರೀಕರನ್ನು ರಕ್ಷಿಸುವಲ್ಲಿ ಸರ್ಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕರ್ನಾಟಕದಲ್ಲಿ ಸಾಂವಿಧಾನಿಕ...

Latest news

- Advertisement -spot_img