ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಔರಂಗಾಬಾದ್: ಶಿಕ್ಷಣ, ಆರೋಗ್ಯ, ಉದ್ಯೋಗದಂತಹ ಸಮಸ್ಯೆಗಳಿಂದ ಯುವಕರನ್ನು ಮರೆಮಾಚಲು ಪ್ರಧಾನಿ ನರೇಂದ್ರ ಮೋದಿ ಅವರು ಯುವಕರಿಗೆ ಸಾಮಾಜಿಕ ಮಾಧ್ಯಮದ ಹುಚ್ಚನ್ನು ಹಚ್ಚುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಹೆದರಿರುವುದರ ಜತೆಗೆ ಉದ್ಯಮಿಗಳಾದ ಅಂಬಾನಿ, ಅದಾನಿ ಅವರ ಹಿಡಿತದಲ್ಲಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ ಲೋಕಸಭೆ ವಿಪಕ್ಷ ನಾಯಕ ರಾಹುಲ್...
ನವದೆಹಲಿ: ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಹೋಗಬೇಕೆಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಅನ್ನು ನಿಷೇಧಿಸೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಮುಜಾಫರ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು ವೋಟಿಗಾಗಿ ವೇದಿಕೆ ಮೇಲೆ ನೃತ್ಯ ಮಾಡಲೂ ಹಿಂಜರಿಯುವುದಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಮುಜಾಫರ್ಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಅವರು...
ಪಟ್ನಾ: ಬಿಹಾರ ರಾಜ್ಯವನ್ನು ಗುಜರಾತ್ ನ ಇಬ್ಬರು ಬಿಹಾರವನ್ನು ನಿಯಂತ್ರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಗೆಲ್ಲಿಸಬೇಡಿ ಎಂದು ಆರ್ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ...
ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಲ್ಲಿಸದಿದ್ದರೆ ಬಾರಿ ಸುಂಕ ತೆರಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಉಕ್ರೇನ್ ವಿರುದ್ಧ...
ಮೈಸೂರು: ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುತ್ತದೆ...
ನವದೆಹಲಿ: ಆರ್ಎಸ್ಎಸ್ ಸ್ಥಾಪನೆಯ 100 ನೇ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನ ಮಂತ್ರಿ ಮೋದಿ ಅವರು ಅಂಚೆ ಚೀಟಿ ಮತ್ತು 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿರುವುದು ಎಂದಿಗೂ ಒಪ್ಪಿಕೊಂಡಿರದ ಭಾರತದ ಸಂವಿಧಾನಕ್ಕೆ ಒಂದು...
ಬೆಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹತ್ಯೆಯ ಪಿತೂರಿ ಹಾಗೂ ಹತ್ಯೆಯ ಸಂಭ್ರಮದಿಂದ ಹಿಡಿದು ಭಾರತದ ಸಂವಿಧಾನಕ್ಕೆ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಹಾಗೂ ಸೌಹಾರ್ದತಯ ಪರಂಪರೆಗೆ ಸಂಘ ಪರಿವಾರ ಮಾಡಿರುವ ಪ್ರಮಾದಗಳನ್ನು ಮರೆ ಮಾಚಿ ಪ್ರಧಾನಿ...