ನವದಹೆಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ವಿವರಣೆ ನೀಡಲು ಕೇಂದ್ರ ಸರ್ಕಾರ ನಾಳೆ...
ನವದೆಹಲಿ: ಜಾತಿ ಗಣತಿಯಲ್ಲಿ ತೆಲಂಗಾಣದ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಮೀಸಲಾತಿ ಮೇಲಿನ ಶೇ. 50 ರಷ್ಟು ಮಿತಿಯನ್ನು ತೆಗೆದುಹಾಕಬೇಕು, ಪರಿಚ್ಛೇದ 15(5) ತಕ್ಷಣ ಜಾರಿಗೆ ತಂದು ಎಸ್‌ಸಿ, ಎಸ್‌ಟಿ, ಮತ್ತು ಒಬಿಸಿ ಸಮುದಾಯಗಳಿಗೆ ಖಾಸಗಿ...
ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
ನವದೆಹಲಿ: ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಜಾತಿ ಸಮೀಕ್ಷೆಯನ್ನು ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಬಳಸಿಕೊಳ್ಳುತ್ತಿವೆ ಎಂದು ಪ್ರತಿಪಾದಿಸುತ್ತಿದ್ದ ಕೇಂದ್ರ ಸರ್ಕಾರ, ಇದೀಗ ಜಾತಿ ಗಣತಿಯನ್ನು...
ಕಲ್ಬುರ್ಗಿ: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗಗಳನ್ನೂ ಸೃಷ್ಟಿ ಮಾಡಲಾಗದೆ...
ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದ್ದು, ಬಿಜೆಪಿ ಮುಖಂಡರು ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ...
ಸಕಲೇಶಪುರ: ಸರ್ಕಾರದಿಂದ ಬಗರ್ ಹುಕುಂ ಸಾಗುವಳಿಯಲ್ಲಿ ಮಂಜೂರಾದ ಜಾಗ ಉಪವಿಭಾಗಾದಿಕಾರಿಗಳ ನ್ಯಾಯಾಲಯದಲ್ಲಿ ರದ್ದಾದ ಹಿನ್ನೆಲೆಯಲ್ಲಿ ಕುಟುಂಬವೊಂದು ದಯಾಮರಣಕ್ಕೆ ಕೋರಿ ಪತ್ರ ಬರೆದಿರುವ ಘಟನೆ ತಾಲೂಕಿನ ಯಸಳೂರು ಹೋಬಳಿ ಗೌಡರಬೈಲು ಗ್ರಾಮದಲ್ಲಿ ನಡೆದಿದೆ.
ಈ ಕುರಿತು...
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಸ್ತಾನದ ಬನ್ಸ್ವಾರಾದಲ್ಲಿ ನಿನ್ನೆ ಮುಸ್ಲಿಮರ ವಿರುದ್ಧ ದ್ವೇಷದ ವಿಷ ಕಾರುವ ಭಾಷಣವನ್ನು ಮಾಡಿದ್ದಾರೆ. ಅವರ ಭಾಷಣವನ್ನು ಗಮನಿಸಿದಾಗ ಅವರ ಮುಖಚರ್ಯೆಯಲ್ಲಿ ಕಂಡಿದ್ದು 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ...
ಪ್ರಧಾನಿ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲು ನಿರ್ಧರಿಸಿದ್ದು, ಈ ಸಮಯದಲ್ಲಿ ಸರ್ಕಾರಿ ನೌಕರರ ಬೃಹತ್ ಪ್ರತಿಭಟನೆಯನ್ನು ಅವರು ಎದುರಿಸಬೇಕಿದೆ. ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್)...
ರಾಜ್ಯಸಭೆಯಲ್ಲಿ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಸದಸ್ಯರನ್ನು ಬೀಳ್ಕೊಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸದನ ಮತ್ತು ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಸಂಸದರ ಬೀಳ್ಕೊಡುಗೆ ಕುರಿತು ಪ್ರಧಾನಿ ನರೇಂದ್ರ...