ದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು....
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರ್ಬನ್ ನಕ್ಸಲಿಸಂ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ, ನಾನು ಭಯೋತ್ಪಾದಕನೇ. ಸಂವಿಧಾನ ಮತ್ತು ದೇಶವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನೊಬ್ಬ ಭಯೋತ್ಪಾದಕ ಎಂದುಕೊಳ್ಳಿ ಎಂದು ಉದ್ಧವ್...
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತನ್ನನ್ನು ರಕ್ಷಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಭಾರೀ ಕಷ್ಟಪಡುವ ಸನ್ನಿವೇಶ ಎದುರಾಗಲಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಲಂಡನ್ ಮೂಲದ ಸುದ್ದಿಮಾಧ್ಯಮ ಫಿನಾನ್ಶಿಯಲ್ ಟೈಮ್ಸ್‌ಗೆ ನೀಡಿದ...
ಸ್ವಾಮಿ ವಿವೇಕಾನಂದರ 161ನೇ ಜಯಂತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ನಮನ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದರ ಜನ್ಮದಿನದಂದು ಅವರಿಗೆ ನನ್ನ...
ಅಯೋಧ್ಯೆಯ ರಾಮಮಂದಿರವು ರಮಾನಂದ ಪಂಥಕ್ಕೆ ಸೇರಿದ್ದೇ ಹೊರತು ಸನ್ಯಾಸಿಗಳು, ಶೈವರು ಅಥವಾ ಶಾಕ್ತರಿಗಲ್ಲ ಎಂದು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ (Shri Ram Janmabhoomi Teerth Kshetra Trust) ಚಂಪತ್ ರಾಯ್ (Champat...