- Advertisement -spot_img

TAG

PM Narendra Modi

ಭಾರತದ ಸರಕುಗಳ ಮೇಲಿನ ಸುಂಕ ಮತ್ತಷ್ಟು ಹೆಚ್ಚಳ: ಡೊನಾಲ್ಡ್‌ ಟ್ರಂಪ್ ಪುನರುಚ್ಚಾರ

ನ್ಯೂಯಾರ್ಕ್‌: ಮುಂದಿನ 24 ಗಂಟೆಯೊಳಗೆ ಭಾರತದ ಸರಕುಗಳ ಮೇಲಿನ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಬೆದರಿಕೆ ಒಡ್ಡಿದ್ದಾರೆ. ಭಾರತವು ಅಮೆರಿಕದ ಉತ್ತಮ ವ್ಯಾಪಾರ ಪಾಲುದಾರ ದೇಶವಲ್ಲ....

ಮೋದಿ- ಟ್ರಂಪ್‌ ಸ್ನೇಹ ಭಾರತಕ್ಕೆ ದುಬಾರಿಯಾಗುತ್ತಿದೆ: ಜೈರಾಮ್‌ ರಮೇಶ್‌ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸ್ನೇಹ ದೇಶಕ್ಕೆ ದುಬಾರಿಯಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್ ಕಿಡಿ ಕಾರಿದ್ದಾರೆ. ಅವರಿಬ್ಬರು ಹಳೆಯ ಸ್ನೇಹಿತರು ಎಂಬುದನ್ನು ಬಲಪಡಿಸಲು...

ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂದು ಪ್ರಧಾನಿ ಮೋದಿ ಹೊರತಾಗಿ ಎಲ್ಲರಿಗೂ ಗೊತ್ತಿದೆ: ರಾಹುಲ್ ಗಾಂಧಿ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎನ್ನುವ ಸತ್ಯದ ಅರಿವಾಗಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ...

ಸೋನಿಯಾ, ರಾಹುಲ್‌ ವಿರುದ್ಧ ದೋಷಾರೋಪ ಪಟ್ಟಿ; ಮೋದಿ, ಶಾ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ...

ಕೇಂದ್ರ ಸರ್ಕಾರ ರೈತರ ಹಣ ಕಡಿತಗೊಳಿಸಿ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು....

ಸಂವಿಧಾನ ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನು ಭಯೋತ್ಪಾದಕನೇ : ಪಿಎಂ ಮೋದಿ, ಸಿಎಂ ಶಿಂಧೆ ವಿರುದ್ಧ ಠಾಕ್ರೆ ಆಕ್ರೋಶ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರ್ಬನ್ ನಕ್ಸಲಿಸಂ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ, ನಾನು ಭಯೋತ್ಪಾದಕನೇ. ಸಂವಿಧಾನ ಮತ್ತು ದೇಶವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನೊಬ್ಬ ಭಯೋತ್ಪಾದಕ ಎಂದುಕೊಳ್ಳಿ ಎಂದು ಉದ್ಧವ್...

ಎನ್‌ಡಿಎ ಮೈತ್ರಿಕೂಟ ಉಳಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಭಾರೀ ಕಷ್ಟಪಡುವ ಸನ್ನಿವೇಶ ಎದುರಾಗಲಿದೆ: ರಾಹುಲ್‌ ಗಾಂಧಿ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತನ್ನನ್ನು ರಕ್ಷಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಭಾರೀ ಕಷ್ಟಪಡುವ ಸನ್ನಿವೇಶ ಎದುರಾಗಲಿದೆ ಎಂಬುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.  ಲಂಡನ್‌ ಮೂಲದ ಸುದ್ದಿಮಾಧ್ಯಮ ಫಿನಾನ್ಶಿಯಲ್‌ ಟೈಮ್ಸ್‌ಗೆ ನೀಡಿದ...

ಸ್ವಾಮಿ ವಿವೇಕಾನಂದರ 161 ನೇ ಜಯಂತಿಗೆ ರಾಷ್ಟ್ರಪತಿ ಮುರ್ಮು ಸೇರಿದಂತೆ ಗಣ್ಯರಿಂದ ನಮನ

ಸ್ವಾಮಿ ವಿವೇಕಾನಂದರ 161ನೇ ಜಯಂತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ  ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮದಿನದಂದು ಅವರಿಗೆ ನನ್ನ...

‘ರಾಮಮಂದಿರ ರಮಾನಂದ ಪಂಥಕ್ಕೆ ಸೇರಿದ್ದು, ಸನ್ಯಾಸಿಗಳು, ಶೈವರಿಗಲ್ಲ’: ಚಂಪತ್ ರಾಯ್

ಅಯೋಧ್ಯೆಯ ರಾಮಮಂದಿರವು ರಮಾನಂದ ಪಂಥಕ್ಕೆ ಸೇರಿದ್ದೇ ಹೊರತು ಸನ್ಯಾಸಿಗಳು, ಶೈವರು ಅಥವಾ ಶಾಕ್ತರಿಗಲ್ಲ ಎಂದು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ (Shri Ram Janmabhoomi Teerth Kshetra Trust) ಚಂಪತ್ ರಾಯ್ (Champat...

Latest news

- Advertisement -spot_img