ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಪ್ರವೇಶಿಸಿ ಚಿನ್ನದ ಆಭರಣಗಳು ಹಾಗೂ ನಗದನ್ನು ಕಳ್ಳತನ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಹೊರಗಡೆಯ ಶೂ ಬಾಕ್ಸ್...
ಬೆಂಗಳೂರು: ಜನರ ಗಮನವನ್ನು ಬೇರೆಡೆಗೆ ಸೆಳೆದು ನಗದು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಓಜಿಕುಪ್ಪಂ ಗ್ಯಾಂಗ್ ನ ಮೂವರು ಸದಸ್ಯರನ್ನು ಕೆ.ಆರ್.ಪುರ ಮತ್ತು ಕೊತ್ತನೂರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಓಜಿಕುಪ್ಪಂನ...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್‌ಡಿಪಿಎಸ್) 62 ಪ್ರಕರಣ ದಾಖಲಿಸಿಕೊಂಡು, 85 ಆರೋಪಿಗಳನ್ನು...
ಕಲಬುರಗಿ: ಕಲಬುರಗಿ ನಗರ ಪಾಲಿಕೆ ಆಯುಕ್ತರ ಸಹಿ ನಕಲು ಮಾಡಿ ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡ ಪ್ರಕರಣದಲ್ಲಿ ಪಾಲಿಕೆ ಆಯುಕ್ತರ ಆಪ್ತ ಸಹಾಯಕ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಪ್ತ ಸಹಾಯಕ ಮೊಹಮ್ಮದ್...
ಜೈಪುರ: ಪ್ರಯಾಣದ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರೂ.10 ಟಿಕೆಟ್ ಹಣ ಕೇಳಿದ್ದನ್ನು ಪ್ರಶ್ನಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಕಳೆದ ಶುಕ್ರವಾರ ನಡೆದಿದೆ...
ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದುಈ ದುರಂತದಲ್ಲಿ ನಾಲ್ವರು ಮಕ್ಕಳು ಅಸು ನೀಗಿದ್ದಾರೆ. ಆದರೆ ಸ್ಥಳೀಯರು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಮಾದರಿಯಲ್ಲಿ ಬೆಂಗಳೂರಿನಲ್ಲಿ ಆರು ಮಂದಿ ಗಣ್ಯರ ನಿವಾಸಗಳನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಗಣರಾಜ್ಯೋತ್ಸವ ಆಚರಿಸುವ ಜನವರಿ 26 ರಂದು ಈ...
ಚಿಕ್ಕಬಳ್ಳಾಪುರ: ಗುಡಿಬಂಡೆ ಸಮೀಪ ಸಂಭವಿಸಿದ ಭೀಕರ ಅಮಘಾತದಲ್ಲಿ ಪತ್ರಕರ್ತ ಭರತ್ ಅಸು ನೀಗಿದ್ದಾರೆ. ಭರತ್ (32) ಬೆಂಗಳೂರಿನ ದಿನ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಕೆಲಸ ಮಾಡುತಿದ್ದರು. ಬೆಂಗಳೂರಿನಲ್ಲಿ ವಾಸವಿದ್ದ ಭರತ್, ವಾರಾಂತ್ಯದ ಹಿನ್ನೆಲೆಯಲ್ಲಿ...
ಕೋಲಾರ: ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ನೆರೆಯ ಆಂದ್ರ ಪ್ರದೇಶದ ಕಡಪದ ರಾಯಚೂಟಿಯಿಂದ ಬೆಂಗಳೂರಿನತ್ತ ಹೊರಟಿದ್ದ ಇಟಿಯೋಸ್ ಲಿವಾ...
ನಕ್ಸಲರು ಮುಖ್ಯವಾಹಿನಿಗೆ ಬಂದ ಮಾತ್ರಕ್ಕೆ ಸರ್ಕಾರದ ಜವಾಬ್ದಾರಿ ಮುಗಿದಿಲ್ಲ. ಶರಣಾದ ಸಂಗಾತಿಗಳು ಜೈಲುಗಳಲ್ಲಿ ಕೊಳೆಯದಂತೆ, ಕೋರ್ಟು-ಜೈಲುಗಳ ನಡುವೆಯೆ ಓಡಾಡುತ್ತಾ ಹೈರಾಣಾಗದಂತೆ ನೋಡಿಕೊಳ್ಳಬೇಕು. ಕೊಟ್ಟ ಮಾತಿನಂತೆ ಶರಣಾಗತಿಯಾದ ಸಂಗಾತಿಗಳಿಗೆ ಪರಿಹಾರ ನೆರವುಗಳು ದಕ್ಕಲಿ. ಅದೇ...