ಕೋಲಾರ: ಕಳೆದ ರಾತ್ರಿ ಶ್ರೀನಿವಾಸಪುರ ತಾಲ್ಲೂಕಿನ ಕಮತ್ಮುಪಲ್ಲಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಭಾವಿ ದಲಿತ ಮುಖಂಡ ಸಿ. ನಾರಾಯಣಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ.
ಗಾಂಡ್ಲಹಳ್ಳಿ ನಿವಾಸಿ ಸಿ. ನಾರಾಯಣಸ್ವಾಮಿ (60) ತಮ್ಮ...
ಬಿಜೆಪಿ ಕೇಂದ್ರದಲ್ಲಿ ಯಾವತ್ತೇ ಅಧಿಕರಕ್ಕೆ ಬಂದರೂ ಕರ್ನಾಟಕಕ್ಕೆ ಅನ್ಯಾಯ ತಪ್ಪಿದ್ದಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರದಲ್ಲಿ ಇರಲಿ ಆಗಲೂ ಸಹ ಬಿಜೆಪಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ ಎಂದು ಚಿವ ರಾಮಲಿಂಗಾ ರೆಡ್ಡಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ....
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್‌ನಿಂದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಚಿವ...
ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...
ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ನಿನ್ನೆ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ...
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ...
2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ...
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ...