ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna ವಿದೇಶದಿಂದ ಬೆಂಗಳೂರಿಗೆ ಮರಳಿದ್ದಾನೆ. 34 ದಿನಗಳ ಕಾಲ ತಲೆ ನರೆಸಿಕೊಂಡು ಎಸ್ ಐಟಿ ಜೊತೆ ಆಟ...
ಕರ್ನಾಟಕದ ಮಟ್ಟಿಗೆ ಎಲ್ಲಕ್ಕಿಂತ ಮುಖ್ಯವಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು ತನ್ನ ಅಧಿಕಾರ, ಕುಟುಂಬದ ಹಿನ್ನೆಲೆ ಮತ್ತು ಹೆಣ್ಣುಮಕ್ಕಳ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು, ಸಮಾಜ ಬೆಚ್ಚಿಬೀಳುವಂತೆ ಸುಮಾರು 2,900 ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಿ, ಅದನ್ನು ವಿಡಿಯೋ...
ಕೆಲವು ತಿಂಗಳ ಕೆಳಗೆ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರ ಜತೆಗಿನ ಖಾಸಗಿ ಜಗಳದಿಂದ ಸುದ್ದಿಯಾಗಿ ಬಳಿಕ ತಣ್ಣಗಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತೆ ಸುದ್ದಿಗೆ ಬಂದಿದ್ದಾರೆ.
ಮೈಸೂರು...
ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ವಿಶೇಷ ತನಿಖಾ ತಂಡ ಕಣ್ಣಿಟ್ಟಿದೆ. ಇತ್ತೀಚೆಗೆ ವಿಡಿಯೋ ಬಿಡುಗಡೆ ಮಾಡಿ ತಾವು ಮೇ 31ಕ್ಕೆ...
ಕೆ ಆರ್ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರ 11 ಗಂಟೆಗೆ ನಡೆಯಲಿದೆ. ಭವಾನಿ...
ಮನೆ ಕೆಲಸದ ಮಹಿಳೆಯ ಅಪಹರಣ ಆರೋಪದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಮಂಜೂರಾಗಿರುವ ಜಾಮೀನು ರದ್ದುಕೋರಿ ವಿಶೇಷ ತನಿಖಾ ದಳ (ಎಸ್ಐಟಿ) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಜನಪ್ರತಿನಿಧಿಗಳ...
ಲೈಂಗಿಕ ದೌರ್ಜನ್ಯ ಹಾಗೂ ಅದರ ವಿಡಿಯೋ ಚಿತ್ರೀಕರಣ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ವಿದೇಶದಲ್ಲಿ ಇದ್ದಕೊಂಡೆ ವಿಡಿಯೋ ಬಿಡುಗಡೆ...
ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...
ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.
KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು...
ಮುಸ್ಲಿಮರಿಗೆ ಮೀಸಲಾತಿ ನೀಡಲು ಇಂಡಿಯಾ ಮೈತ್ರಿಕೂಟ ಸಂವಿಧಾನ ಬದಲಿಸಲು ನಿರ್ಧರಿಸಿದ್ದಾರೆ. ಅದೊಂದು ಕೋಮುವಾದಿಗಳು ಒಕ್ಕೂಟ ಎಂದು ಪ್ರಧಾನಿ ಮೋದಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಿರ್ಜಾಪುರ ಲೋಕಸಭಾ ಕ್ಷೇತ್ರದಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಭೆಯಲ್ಲಿ...