ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ...
ಮೈಸೂರು/ಚನ್ನಗಿರಿ: ಚನ್ನಗಿರಿಯಲ್ಲಿ ನಡೆದಿರುವ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಅಮಾನತಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಮೃತಪಟ್ಟ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದಾಗಿಯೇ ಆತ ಮೃತಪಟ್ಟಿದ್ದಾನೆ ಎಂಬ...
ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಅವರು...
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ.
ಕಳೆದ ವರ್ಷ ಮುಂಗಾರು...
ಹುಬ್ಬಳ್ಳಿ: ಇಸ್ಪೀಟ್ ದಂಧೆ ನಡೆಸುತ್ತಿದ್ದ ಪುಂಡರನ್ನು ಠಾಣೆಗೆ ಕರೆಯಿಸಿದ್ದ ಪೊಲೀಸರ ಮೇಲೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ ರೇಗಾಡಿದ ವಿಡಿಯೋ ವೈರಲ್ ಆಗಿದ್ದು, ಕೇಂದ್ರ ಸಚಿವರಿಗೆ ಇಸ್ಪೀಟ್ ಜೂಜುಕೋರರ ಮೇಲೆ ಯಾಕಿಷ್ಟು...
ಇತ್ತೀಚೆಗಷ್ಟೇ ಬಾಂಬ್ ಸ್ಫೋಟದಿಂದ ಸುದ್ದಿ ಮಾಡಿದ್ದ ರಾಮೇಶ್ವರಂ ಕೆಫೆ ಈಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ದಕ್ಷಿಣ ಭಾರತದ ಉಪಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ಹೈದರಾಬಾದ್‌ನ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು...
ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ ಪ್ರಭುದ್ಯಾ ಸಾವಿನ ಸಂಬಂಧ ಸುಬ್ರಮಣ್ಯಪುರ ಠಾಣೆ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕ ಪ್ರಭುದ್ಯಾರನ್ನು ಕೊಲೆ ಮಾಡಿರುವುದು ಈಗ ಬೆಳಕಿಗೆ ಬಂದಿದೆ.
ಸುಬ್ರಮಣ್ಯ ಪುರದ ಬೃಂದಾವನ ಲೇಔಟ್...
ಮೈಸೂರು: ಕಾನೂನು ಪದವಿ ಓದುವಾಗ ನಾನೂ ಕೂಡ ಲವ್ ಮಾಡಿದ್ದೆ. ಆದರೆ ಆಕೆಯನ್ಮು ಮದುವೆಯಾಗಲು ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಯೌವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ನಿನ್ನೆ ಸಂಜೆ ಜನ ಸ್ಪಂದನ ಮತ್ತು ಮಾನವ...
ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ತಂತ್ರಗಾರ ಮತ್ತು ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ ಎಂದು ಹೇಳುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಶಾಂತ್ ಕಿಶೋರ್ ಅವರನ್ನು ನಿಜವಾಗಿಯೂ...