ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ಆರೋಪಿ ರಕ್ಷಿತ್ ಶೆಟ್ಟಿಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಜಾಮೀನಿಗಾಗಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಸಿಆರ್ಪಿಸಿ 438 ಅಡಿಯಲ್ಲಿ...
ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಿಗೆ ಒಂದು ಪರಿಹಾರ ಯೋಜನೆಯಡಿ ಶೇ. 25 ರಷ್ಟು ಸೇವಾ ಶುಲ್ಕವನ್ನು ಪಾವತಿಸಬೇಕಾಗಿದ್ದು, ಈ ಯೋಜನೆ ಜುಲೈ 31ಕ್ಕೆ ಮುಗಿಯಲಿದ್ದು, ಈ ಕೂಡಲೆ ಎಲ್ಲರೂ ಬಾಕಿ ಇರುವ...
ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಿರ್ದೇಶಕ ವಿನೋದ್ ವಿ. ದೋಂಡಾಲೆ ಸಾವಿಗೆ ಶರಣಾಗಿರುವ ಆಘಾತಕರ ಘಟನೆ ವರದಿಯಾಗಿದೆ.
ಪತ್ನಿ, ಇಬ್ಬರು ಹೆಣ್ಣುಮಕ್ಕಳು ಮತ್ತು ಓರ್ವ ಗಂಡುಮಗುವನ್ನು ಅವರು ಅಗಲಿದ್ದಾರೆ.
ಆತ್ಮಹತ್ಯೆಗೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಮೃತದೇಹದ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ4 ಆರೋಪಿ ರಘುವೇಂದ್ರ ಅಲಿಯಾಸ್ ರಘು ಎಂಬುವವನ ತಾಯಿ ಮಂಜುಳಮ್ಮ (70) ಮೃತಪಟ್ಟಿದ್ದಾರೆ. ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ತಾಯಿ ಅವರ ಚಿತ್ರದುರ್ಗ ಜಿಲ್ಲೆಯ ಕೋಳಿ ಬುರುಜನಹಟ್ಟಿಯ...
ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ, ಮುಸ್ಲಿಮರಿಗೆ ಕ್ರಿಶ್ಚಿಯನ್ನರಿಗೆ ನಿರಂತರ...
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದ್ದು, ಎಸ್ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು...
ತಿರುವನಂತಪುರಂ: ಕರ್ನಾಟಕ ಸರ್ಕಾರ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಜಾರಿಗೆ ತರಲು ಹೊರಟ ಬೆನ್ನಲ್ಲೇ ಕೇರಳ ಸರ್ಕಾರದ ಕೈಗಾರಿಕಾ ಸಚಿವ ಪಿ.ರಾಜೀವ್, ಬನ್ನಿ ಕೇರಳದಲ್ಲಿ ಹೂಡಿಕೆ ಮಾಡಿ ಎಂದು...
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಕಳೆದ ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ...
ಬೆಂಗಳೂರು ನಗರದ ಜಿಟಿ ಮಾಲ್ನಲ್ಲಿ ಪಂಚೆ ಧರಿಸಿದ ರೈತರನ್ನು ಮಾಲ್ನ ಒಳಗೆ ಬಿಟ್ಟಿರದ ಘಟನೆ ವರದಿಯಾಗುತ್ತಿದ್ದಂತೆ. ಈ ವಿಷಯವಾಗಿ ರಾಜ್ಯಾದ್ಯಂತ ಆಕ್ರೋಶಭುಗಿಲೆದ್ದಿತ್ತು. ಇದೀಗ ಜಿಟಿ ಮಾಲ್ ವಿಷಯನ ವಿಧಾನಸೌಧದವರೆಗೂ ಹೋಗಿದ್ದು, ಮಾಲ್ಗೂ ಬೀಗ...