- Advertisement -spot_img

TAG

police

ಲೈಂಗಿಕ ದೌರ್ಜನ್ಯ ಕೇಸ್ : ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್ ತೀರ್ಪು

ಪ್ರಜ್ವಲ್​ ರೇವಣ್ಣ (Prajwal Revanna) ಅಶ್ಲೀಲ ಪೆನ್​ ಡ್ರೈವ್ ಪ್ರಕರಣದಲ್ಲಿ (Pen Drive Case) ನಿನ್ನೆ ಪೊಲೀಸರ ವಶದಲ್ಲಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರನ್ನ (Devarajegowda) ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು...

ಪರಿಷತ್ ಚುನಾವಣೆಯಲ್ಲೂ ಮೈತ್ರಿ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಜೆಡಿಎಸ್‌ಗೆ ಕೇವಲ ಒಂದು ಸ್ಥಾನ!

ಲೋಕಸಭೆ ಚುನಾವಣೆ ನಡುವೆ ನುಂಗಲಾರದ ತುತ್ತಾದ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಬಳಿಕವೂ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಧಾನ ಪರಿಷತ್‌ ಚುನಾವಣೆಯಲ್ಲೂ ಮುಂದುವರಿಯಲಿದೆ. ಎರಡೂ ಪಕ್ಷಗಳ ನಡುವೆ ಮೈತ್ರಿ ಮಾತುಕತೆ...

ದಾಭೋಲ್ಕರ್ ಹಂತಕರಿಗೆ ಶಿಕ್ಷೆ  ಸಂಚುಕೋರರಿಗೆ ರಕ್ಷೆ

ಸಂಘಿ ಮನಸ್ಥಿತಿಯ ಇಡೀ ವ್ಯವಸ್ಥೆಯೇ ಸನಾತನಿಗಳ ಪರವಾಗಿರುವಾಗ ನಿಜವಾದ ಸಂಚುಕೋರರಿಗೆ ಶಿಕ್ಷೆ ಆಗಲು ಹೇಗೆ ಸಾಧ್ಯ? ಮಹಾರಾಷ್ಟ್ರ ಸರಕಾರ ಮೇಲ್ಮನವಿ ಸಲ್ಲಿಸಬಹುದಾಗಿದೆ. ಜೀವಾವಧಿ ಶಿಕ್ಷೆಯನ್ನು ಗಲ್ಲು ಶಿಕ್ಷೆಯಾಗಿ ಪರಿವರ್ತಿಸಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ...

ಪ್ರಜ್ವಲ್ ಈಗ ಶಿಶ್ನ ಗೊಂಚಲಿನ ಬೇತಾಳ !

ನಮ್ಮ ಬೇಡಿಕೆ ಇಷ್ಟೇ. ವಿದೇಶಕ್ಕೆ ಓಡಿ ಹೋಗಿರುವ ಪ್ರಜ್ವಲ ರೇವಣ್ಣ ಸ್ವದೇಶಕ್ಕೆ ಬಂದು ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಬೇಕು. ಆತನಿಗೆ ರಾಜತಾಂತ್ರಿಕ ಪಾಸ್ಪೋರ್ಟ್ ಇರುವ ಕಾರಣ ಆತನನ್ನು ಭಾರತಕ್ಕೆ ಕರೆತರುವ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಬಿಜೆಪಿ ನಾಯಕ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಮೇಲೆ ಚಾರ್ಜ್‌ ಶೀಟ್

ಹೊಸದಿಲ್ಲಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಯರ ಘನತೆಗೆ ಕುಂದುಂಟು ಮಾಡಿದ ಆರೋಪದ ಮೇರೆಗೆ ನ್ಯಾಯಾಲಯದಲ್ಲಿ ಚಾರ್ಜ್‌ ಶೀಟ್‌ ದಾಖಲಾಗಿದೆ. ದಿಲ್ಲಿಯ ರೋಸ್‌ ಅವಿನ್ಯೂ ಕೋರ್ಟ್‌ ಸಂಕೀರ್ಣದಲ್ಲಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌...

ಪ್ರೆಸ್‌ ಮೀಟ್‌ ಕರೆದು ನಾಪತ್ತೆಯಾದ ದೇವರಾಜೇಗೌಡ: ತಲೆಮರೆಸಿಕೊಂಡನಾ ಪೆನ್‌ ಡ್ರೈವ್‌ ಧೀರ?

ಹಾಸನ: ಕಳೆದ ಆರು ತಿಂಗಳಿನಿಂದ ಸಂಸದ ಪ್ರಜ್ವಲ್‌ ರೇವಣ್ಣ ಮೇಲೆ ಸಮರವನ್ನೇ ಸಾರುತ್ತ, ನನ್ನ ಬಳಿ ಪೆನ್‌ ಡ್ರೈವ್‌ ಇದೆ ಎಂದು ಹೇಳುತ್ತಾ ಬಂದಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ ತನ್ನ ಮೇಲೆ ದಾಖಲಾದ...

ಬ್ಲೂ ಬಾಯ್ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗುತ್ತಿವೆ ಗಂಭೀರ ಪ್ರಕರಣಗಳು

ಬೆಂಗಳೂರು: ಮಹಿಳೆಯರನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿ, ವಿಡಿಯೋ ಮಾಡಿಕೊಂಡು ಸಂತೃಪ್ತಿ ಪಡುತ್ತಿದ್ದ ಹಾಸನ ಸಂಸದ, NDA ಅಭ್ಯರ್ಥಿ ಮೇಲೆ ಒಂದಾದ ಮೇಲೊಂದರಂತೆ ಪ್ರಕರಣಗಳು ದಾಖಲಾಗುತ್ತಿದ್ದು, ಮತ್ತೋರ್ವ ಸಂತ್ರಸ್ತೆ ಇಂದು ಸೆಕ್ಷನ್ 164ರ ಅಡಿಯಲ್ಲಿ...

ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಮತ್ತೊಬ್ಬ ಪ್ರಜ್ವಲ್ ಬಂಧನ

ಚಿಕ್ಕಮಗಳೂರು: ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣನ ಕಾಮಕಾಂಡ ಪ್ರಕರಣದಲ್ಲಿ ಈಗ ಪ್ರಜ್ವಲ್ ಹೆಸರಿನ ಮತ್ತೊಬ್ಬನ ಬಂಧನವಾಗಿದೆ. ಸಂಸದ ಮತ್ತು NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರೆಕಾರ್ಡ್ ಮಾಡಿಕೊಂಡಿದ್ದ ವಿಡಿಯೋಗಳನ್ನು ಪೋಸ್ಟ್...

ದೆಹಲಿ ಅಬಕಾರಿ ನೀತಿ ಕೇಸ್: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು...

ಮಹಿಳೆಗೆ ಲೈಂಗಿಕ ಕಿರುಕುಳ: ಅರೆಸ್ಟ್ ಆಗಲಿದ್ದಾನಾ ಬಿಜೆಪಿ‌ ಮುಖಂಡ ದೇವರಾಜೇಗೌಡ?

ಹೊಳೆನರಸೀಪುರ: ತನ್ನ ಬಳಿ ಪ್ರಜ್ವಲ್ ರೇವಣ್ಣನ ಲೈಂಗಿಕ ಕಾಮಕಾಂಡದ 2976 ವಿಡಿಯೋಗಳಿವೆ. ತಡೆಯಾಜ್ಞೆ ತೆರವುಗೊಳಿಸಿದರೆ ಹಾಸನದ ಎನ್ ಆರ್ ವೃತ್ತದಲ್ಲಿ ಎಲ್ ಇಡಿ ಪರದೆ ಮೇಲೆ ತೋರಿಸುತ್ತೇನೆ ಎಂದು ಹೇಳುತ್ತ ಬಂದಿದ್ದ ಬಿಜೆಪಿ...

Latest news

- Advertisement -spot_img