- Advertisement -spot_img

TAG

police

ಮಂಡ್ಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು, ಬಂಧನ!

ಮಂಡ್ಯ ಜಿಲ್ಲೆಯ ಶಾಲೆಯೊಂದರಲ್ಲಿ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಯೋಗಿ ಎಂಬ ಹಳೇ ವಿದ್ಯಾರ್ಥಿ...

ರಾಜ್ಯದಲ್ಲಿ 3 ವೈದ್ಯಕೀಯ ಕಾಲೇಜು ಆರಂಭಕ್ಕೆ ಅನುಮತಿ: ರಾಮನಗರ ಜಿಲ್ಲೆಗಿಲ್ಲ ಮೆಡಿಕಲ್‌ ಕಾಲೇಜು!

ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಹೊಸ 3 ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದ್ದು, ಈ 3 ಕಾಲೇಜುಗಳಿಂದ 350 ಸೀಟುಗಳು ಲಭ್ಯವಾಗಲಿವೆ. ಇದರಿಂದಾಗಿ ರಾಜ್ಯದಲ್ಲಿರುವ...

ನೋಡು ನೋಡುತ್ತಲೇ ಹೊತ್ತಿ ಉರಿದು ಕರಕಲಾದ ಬಿಎಂಟಿಸಿ ಬಸ್‌ : ಪ್ರಯಾಣಿಕರು ಸೇಫ್!

ಬೆಳ್ಳಂಬೆಳಗ್ಗೆಯೇ ನೋಡು ನೋಡುತ್ತಲೇ ಬಿಎಂಟಿಸಿ ಬಸ್​ವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ನಡು ರಸ್ತೆಯಲ್ಲೇ ಸರ್ಕಾರಿ ಬಸ್​ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಬೆಂಗಳೂರಿನಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ಈ ಘಟನೆ ನಡೆದಿದೆ. ಬಸ್​ನಲ್ಲಿ...

ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ; ರಾಜ್ಯ ಸರ್ಕಾರ ಆದೇಶ

ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಂವಿಧಾನದ ಪಿತಾಮಹ, ಭಾರತ ರತ್ನ ಡಾ|| ಬಿ.ಆ‌ರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ...

ಹೈ ಬೀಮ್ ಹೆಡ್ಲೈಟ್ ಬಳಕೆ: ನಾಲ್ಕು ದಿನದಲ್ಲಿ ಐದು ಸಾವಿರ ಪ್ರಕರಣ ದಾಖಲು

ಕಣ್ಣುಕುಕ್ಕುವ ಹೈ ಬೀಮ್ ಹೆಡ್ ಲೈಟ್ ಬಳಸಿ ವಾಹನ ಚಲಾಯಿಸಿದ ಚಾಲಕರಿಗೆ ರಾಜ್ಯ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ 5 ಸಾವಿರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣು ಕುಕ್ಕುವ ರೀತಿ ಎಲ್...

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮ*ಹತ್ಯೆಗೆ ಶರಣು

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ  ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ಹಿರಿಯ ಪುತ್ರಿ ಪತಿ ಪ್ರತಾಪ್ ಕುಮಾರ್​...

ಗ್ಯಾರಂಟಿ ಯೋಜನೆಗಳ ಜಾಗೃತಿ ಸಮೀಕ್ಷೆ: 5 ಕೋಟಿ ಜನರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮೀಕ್ಷೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಸುಮಾರು 5 ಕೋಟಿ ಜನರಿಂದ ಅಭಿಪ್ರಾಯ ಸಂಗ್ರಹಕ್ಕೆ ನಿರ್ಧಾರ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ...

ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ ಹೃದಯಾಘಾತದಿಂದ ವಿಧಿವಶ

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. 35 ವರ್ಷದ ಸ್ವಾಮಿಗಳು ನಸುಕಿನ ಜಾವದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ...

ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ: ಮುಡಾ ಅಧ್ಯಕ್ಷ ಮರೀಗೌಡ

ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಎಂದು ಮುಡಾ ಅಧ್ಯಕ್ಷ ಕೆ...

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾಮ ಪಂಚಾಯತಿಗಳಿಗೆಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ...

Latest news

- Advertisement -spot_img