ಎಲ್ಲಾ ಕಡೆ ನಾನು ಸಿಎಂ ಆಗ್ತಿನಿ ಎಂದು ಹೇಳಿಕೊಂಡು ಬಂದಿರುವ ಬಸವನಗೌಡ ಯತ್ನಾಳ್ ಒಬ್ಬ ಕಾಮಿಡಿ ಮುತ್ಯಾ. ಆತ ಸಿಎಂ ಆಗದಿದ್ದರೂ ಆಗ್ತಿನಿ ಎಂದು ಹೇಳ್ಕೊಂಡ್ ಬರ್ತಾನೆ ಹುಚ್ಚು ಮುತ್ಯಾ ಎಂದು ಹರಿಹರ-ದಾವಣಗೆರೆ...
ನೇತ್ರಾವತಿ ನದಿಯ ಪಕ್ಕ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಬಂಟ್ವಾಳ ಸಮೀಪ ನಡೆದಿದೆ.
ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ...
ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ.
ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ...
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.
ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು...
ಬೆಂಗಳೂರು: ತನ್ನ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಮೂರು ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.
ಇಂದು...
ಬೆಂಗಳೂರು/ಹೊಳೆನರಸೀಪುರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪುತ್ರ ಎಚ್.ಡಿ.ರೇವಣ್ಣ ಬಂಧನದ ಸುದ್ದಿ ಕೇಳುತ್ತಿದ್ದಂತೆ ಹೊಳೆನರಸೀಪುರಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ರೇವಣ್ಣ ರಾಜಕೀಯ ವೈರಿಗಳು ಸಹಜವಾಗಿಯೇ 'ಮಾಡಿದ್ದುಣ್ಣೋ ಮಹಾರಾಯ' ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರೇವಣ್ಣ ಅಭಿಮಾನಿಗಳಲ್ಲಿ...
ಬೆಂಗಳೂರು: ಕರ್ನಾಟಕ ಕಂಡು ಕೇಳರಿಯದಂಥ ಕಾಮಕಾಂಡ ನಡೆಸಿ ವಿದೇಶಕ್ಕೆ ಪರಾರಿಯಾಗಿರುವ ಸಂಸದ, ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇಂದು ಆಗಮಿಸುವ ಸಾಧ್ಯತೆ ಇದ್ದು, ವಿಮಾನ ನಿಲ್ದಾಣದಲ್ಲೇ ಆತನನ್ನು SIT ಪೊಲೀಸರು ಬಂಧಿಸುವ...
ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್ಐಟಿ ಅಧಿಕಾರಿಗಳು...
ಕೆ.ಆರ್.ನಗರ: ಪುತ್ರ ಪ್ರಜ್ವಲ್ ಕಾಮಕಾಂಡದ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ.
ಸಂತ್ರಸ್ಥೆಯ ಪುತ್ರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ...
ಲೈಂಗಿಕ ಹಗರಣದ ಆರೋಪ ಬಂದಾಗ ದೇಶದ ಗೃಹ ಸಚಿವರಾಗಿ ತನಿಖೆ ಆಗಲಿ ಎಂದು ಹೇಳುವುದು ಬಿಟ್ಟು ಫೇಕ್ ವಿಡಿಯೋವನ್ನು ಸಮಯ ನೋಡಿ ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸರಕಾರದ ಮೇಲೆ ಆರೋಪಿಸುವ ಮೂಲಕ...