ಕೋಲಾರ: ಭೂ ಪರಿವರ್ತನೆ ಹಾಗೂ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿಯ ಮೂವರು ಸಿಬ್ಬಂದಿ ಜಿಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿರಸ್ತೇದಾರ್ ಚಂದ್ರಪ್ಪ, ಎಫ್ ಡಿಎ ಅಜಯ್ ಹಾಗೂ ‘ಡಿ’...
ಕೋಲಾರ. ಜಿಲ್ಲೆಯ ರಾಷ್ರ್ಟೀಯ ಹೆದ್ದಾರಿಯಲ್ಲಿರುವ ಅಮ್ಮೇರಹಳ್ಳಿ ಕೆರೆಯಲ್ಲಿ ಹದಿನೇಳು ವರುಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ಈತನನ್ನು ಭರತ್ (17) ಎಂದು ಗುರುತಿಸಲಾಗಿದ್ದು, ಕೊಂಡರಾಜನಹಳ್ಳಿ ಗ್ರಾಮದ ರಾಜು ಹಾಗೂ ಸುಜಾತ ದಂಪತಿಗಳ...
ಬೆಂಗಳೂರು: ಎರಡು ತಿಂಗಳುಗಳಿಂದ ಮಾತನಾಡದೆ ಅಂತರ ಕಾಯ್ದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಐಟಿ ಉದ್ಯೋಗಿಯೊಬ್ಬ ಹೊಟೇಲ್ ವೊಂದಕ್ಕೆ ಕರೆಯಿಸಿಕೊಂಡು ಆಕೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ...
ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ದುರಂತ ನಗರದ ಬಾಲಗಂಗಾಧರನಾಥ ಮೇಲ್ಸೇತುವೆಯಲ್ಲಿ ನಡೆದಿದೆ. ತಡರಾತ್ರಿ ಸುಮಾರು 1.30ಕ್ಕೆ ಈ...
ಸಂಘಪರಿವಾರದ ಹಿಂಸಾ ರಾಜಕಾರಣದ ಎಲ್ಲ ಒಳಹೊರಗುಗಳನ್ನು ತಿಳಿದುಕೊಂಡಿದ್ದು ಆ ಜೀವವಿರೋಧಿ ಸಿದ್ಧಾಂತಕ್ಕೆ ಸಂಪೂರ್ಣ ವಿರುದ್ಧ ಇರುವ ಒಂದು ಅಪ್ಪಟ ಸೆಕ್ಯುಲರ್ ರಾಜಕೀಯ ನಾಯಕತ್ವ ಇಲ್ಲಿಗೆ ಬೇಕಾಗಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ...
ಬೆಂಗಳೂರು: ತನ್ನ ದ್ವಿಚಕ್ರ ವಾಹನಕ್ಕೆ ಆಟೋ ತಗುಲಿತು ಎಂದು ಆಟೋಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ ಬಿಹಾರ ಮೂಲದ ಯುವತಿ ತಪೊಪ್ಪಿಕೊಂಡು ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ.
ಎರಡು ದಿನಗಳ ಹಿಂದೆ ಬೆಳ್ಳಂದೂರು ವೃತ್ತದಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಕ್ಷಣೆ ನೀಡಬೇಕು ಎಂದು ಕೋರಿ ನಟ ಕಮಲ್ ಹಾಸನ್ ಸೋಮವಾರ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರ ನಟನೆಯ ಈ ಚಿತ್ರ ಜೂನ್ 5ರಂದು...
ಬೆಂಗಳೂರು: ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು...
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ...
ಕರಾವಳಿಯಲ್ಲಿ ಕೋಮು ರಾಜಕಾರಣ-ಭಾಗ 1
ಹಿರಿಯ ನಾಯಕರಾಗಿದ್ದ ಜನಾರ್ಧನ ಪೂಜಾರಿ, ವೀರಪ್ಪ ಮೊಯಿಲಿ, ರಮಾನಾಥ ರೈ ಮೊದಲಾದವರ ಕೈಯಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕತ್ವ ಇದ್ದಾಗ, ಕಾಂಗ್ರೆಸ್ ನಲ್ಲಿ ಒಳಜಗಳ, ಭಿನ್ನಾಭಿಪ್ರಾಯ ಇರಲಿಲ್ಲವೆಂದಲ್ಲ. ಆದರೆ ಇವರ...