ಕಾಂಗ್ರೆಸ್ (Congress) ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ. ಎರಡು ಹಂತದಲ್ಲಿ ಚರ್ಚೆ ನಡೆಯಲಿದ್ದು, ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಯಾವಾಗ ಪ್ರಕಟಿಸಲಿದೆ ಎಂಬುದು...
ಚುನಾವಣಾ ಬಾಂಡ್ ಗಳ ಕುರಿತು ಮಾಹಿತಿ ಸಲ್ಲಿಸಲು ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ (SBI) ಮಾಹಿತಿ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಎಡಿಆರ್ ಈ ಕ್ರಮಕ್ಕೆ ಮುಂದಾಗಿದ್ದು ಸುಪ್ರೀಂ...
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಕೆ ನಡೆಸುತ್ತಿರುವ ಎನ್ ಐಎ ಇದೀಗ ಬಾಂಬ್ ಸ್ಪೋಟದ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ.
ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ...
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ...
ಶಿರಸಿ, ಮಾರ್ಚ್ 5: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ...
ಬೆಂಗಳೂರಿನ ರಾಮೇಶ್ವರಂ ಕೆಫೆ ಐಇಡಿ ಸ್ಫೋಟಕ್ಕೆ ಶುಕ್ರವಾರ ಒಳಗಾಗಿದ್ದು, ಮಹಾಶಿವರಾತ್ರಿಯಂದು ಪುನರಾರಂಭವಾಗಲಿದೆ. ಮಾರ್ಚ್ 8 ರಿಂದ ಎಂದಿನಂತೆ ಸಾರ್ವಜನಿಕರು ಬರಬಹುದು ಎಂದು ಸಹ ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್ ತಿಳಿಸಿದ್ದಾರೆ.
ಶನಿವಾರ ನೀಡಿದ...
ಧರ್ಮ ದಂಗಲ್, ಹಿಜಾಬ್ ಗಲಾಟೆ, ಕೋಮು ದ್ವೇಷ ಎಂಬ ಸುದ್ದಿಗಳು ಬಂದಾಗೆಲ್ಲ ಮೊದಲು ಸುದ್ದಿಯಾಗುವುದೆ ಬಿಜೆಪಿಯ ಪ್ರಯೋಗ ಶಾಲೆ ಮಂಗಳೂರು. ಈಗ ಮಂಗಳೂರು ಮತ್ತೆ ಸುದ್ದಿಯಲ್ಲಿದೆ, ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆಸಿಡ್...
ಬೆಂಗಳೂರು:ವಿಧಾನಸೌಧದ ಆವರಣದಲ್ಲಿ ʻಪಾಕಿಸ್ತಾನ್ ಜಿಂದಾಬಾದ್ʼ ಎಂದೇ ಕೂಗಲಾಗಿತ್ತು ಎಂದು ಬಿಂಬಿಸಲು ಬಲಪಂಥೀಯ ಸಂಸ್ಥೆಗಳು, ಮಾಧ್ಯಮಗಳು ಹಟಕ್ಕೆ ಬಿದ್ದಿದ್ದು, ಬಿಜೆಪಿ ಕರ್ನಾಟಕ ಎಕ್ಸ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿರುವ ವರದಿಯನ್ನು ಸಿದ್ಧಪಡಿಸಿದ ಫಣೀಂದ್ರ ಬಿ.ಎನ್...
ರಾಂಚಿ: ಸ್ಪೇನ್ ದೇಶದ ಪ್ರವಾಸಿ ದಂಪತಿಗಳ ಮೇಲೆ ಹಲ್ಲೆ ನಡೆಸಿ, ಮಹಿಳೆಯನ್ನು ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದೇಶವನ್ನು ತಲ್ಲಣಗೊಳಿಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಜಾರ್ಖಂಡ್ ಪೊಲೀಸರು ಬಂಧಿಸಿ...
ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಇಂದು ಗೃಹ ಇಲಾಖೆಯ...