- Advertisement -spot_img

TAG

police

ಶಿರಸಿ: ಪೊಲೀಸರ ವಿರುದ್ದ ಕಾಲೆಳೆದುಕೊಂಡು ಜಗಳಕ್ಕೆ ಹೋದ ವಿಶ್ವೇಶ್ವರ ಹೆಗಡೆ

ಶಿರಸಿ: ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಯ ವೇದಿಕೆ ಬಳಿ ಪ್ರೊಟೋಕಾಲ್ ಪ್ರಕಾರ ತಪಾಸಣೆ ನಡೆಸುತ್ತಿದ್ದ ಪೊಲೀಸರ ವಿರುದ್ಧ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಜಗಳಕ್ಕೆ ಇಳಿದ ಘಟನೆ ನಡೆದಿದೆ. ಪೊಲೀಸರು ಕರ್ತವ್ಯ...

ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಪ್ರಕರಣ : ವಿಡಿಯೋಗಳನ್ನು FSLಗೆ ರವಾನಿಸಲು ಎಸ್‌ಐಟಿ ಸಿದ್ದತೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೊಬೈಲ್ ವಿಡಿಯೋಗಳನ್ನು ಎಸ್ ಐಟಿ FSL ಗೆ ರವಾನಿಸಿ ತನಿಖೆ ಆರಂಭಿಸಲು ಸಿದ್ದವಾಗಿದೆ‌. ತನಿಖೆ ನಡೆಸಲು ಸಿಐಡಿ ADGP...

ಹಾಸನ ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಕೆಲವೇ ಕ್ಷಣದಲ್ಲಿ ತನಿಖೆ ಆರಂಭ – ಡಾ ಜಿ ಪರಮೇಶ್ವರ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು(SIT) ತಂಡ ವಿಚಾರಣೆಯನ್ನು ಇಂದು ಭಾನುವಾರವೇ ಆರಂಭಿಸಲಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್...

ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ : ತನಿಖೆಗೆ ಆದೇಶಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ...

ಮೆಕ್ಯಾನಿಕ್‌ ಗಳನ್ನು ಕೊಚ್ಚೆ ಎಂದ ಜೀ ವಾಹಿನಿ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಪ್ರಕರಣ ದಾಖಲು

ಬೆಂಗಳೂರು: ಜೀ ವಾಹಿನಿಯ ಮಹಾನಟಿ ಎಂಬ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ವೃತ್ತಿಯನ್ನು ಕೊಚ್ಚೆ ಗುಂಡಿ ಎಂದೂ, ಮೆಕ್ಯಾನಿಕ್ ಕೆಲಸ ಮಾಡುವವರ ಮನೆಯವರು ಗ್ರೀಸ್ ತಂದು ಬದುಕಬೇಕಾಗುತ್ತೆ ಎಂದು ಹೀಯಾಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಮೆಕ್ಯಾನಿಕ್‌...

ಕುಮಾರಣ್ಣನ ಜೇಬಲ್ಲಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿಸಿಎಂ ಡಿ.ಕೆ.ಶಿ

ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ತೋರಿಸಿ ತಮ್ಮ ಜೇಬಲ್ಲಿಟ್ಟುಕೊಂಡಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ!

ಯಲ್ಲಾಪುರ: ತಾಲೂಕಿನ‌ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಷ್ಟೇ ಅಲ್ಲದೇ, ಖುದ್ದು ವೈದ್ಯೋಪಚಾರವನ್ನೂ ನೀಡುವ ಮೂಲಕ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...

ಮಂಗಳೂರು: ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಯತ್ನ

ಮಂಗಳೂರು: ರಾಜ್ಯಾದ್ಯಂತ 14 ಕ್ಷೇತ್ರಗಳ ಲೋಕಸಭಾ ಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಂಗಳೂರಿನಲ್ಲಿ ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಕಪಿತಾನಿಯೋದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಮೇಲೆ ಕ್ಷುಲ್ಲಕ...

ಚಿಕ್ಕಬಳ್ಳಾಪುರ‌ ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ದಾಖಲೆ ಇಲ್ಲದ ಕೋಟ್ಯಾಂತರ ರೂ. ಹಣ ವಶ!

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr K Sudhakar)  ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಅವರ ನೆಲಮಂಗಲದ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಈ ವೇಳೆ...

ದೆಹಲಿಯ ಲೋಕಸಭೆಯಲ್ಲಿ ಬೆಂಗಳೂರಿನ ಧ್ವನಿಯಾಗಿ ಹೋರಾಡುತ್ತೇನೆ: ಪ್ರೊ.ಎಂ.ವಿ.ರಾಜೀವ್ ಗೌಡ

ಬೆಂಗಳೂರು : ಕಳೆದ ಹತ್ತು ವರ್ಷಗಳಿಂದ ದೆಹಲಿಗೆ ಗೆದ್ದು ಹೋಗಿ ಕಾಲ ಹರಣ ಮಾಡಿ ಬೆಂಗಳೂರು ನಗರದ ಜನಗಳನ್ನು ವಂಚಿಸಿರುವ ಬಿಜೆಪಿ ಸಂಸದರಿಗೆ ಇಲ್ಲಿನ ಜನರ ಬದುಕು ಬವಣೆಗಳ ಕುರಿತು ಯಾವುದೇ ಆಸಕ್ತಿಯಿಲ್ಲ...

Latest news

- Advertisement -spot_img