- Advertisement -spot_img

TAG

police

ಹೆಣ್ಮಕ್ಕಳಿಗೆ ಅಪಮಾನ: ‘ದಾರಿ ತಪ್ಪಿದ ಮಗ’ ಹೇಳಿಕೆ ನೆನಪಿಸಿದ ಕೃಷ್ಣ ಭೈರೇಗೌಡ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿಕುಮಾರಸ್ವಾಮಿಯವರ 'ಗ್ಯಾರೆಂಟಿಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ' ಎಂಬ ಹೇಳಿಕೆ ವ್ಯಾಪಕ ಖಂಡನೆ, ಆಕ್ರೋಶಕ್ಕೆ ಕಾರಣವಾಗಿದ್ದು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನುವಾದದ ಅಸಮಾನತೆ ಕುಮಾರಸ್ವಾಮಿ ಮನಸಿಂದ ಇನ್ನೂ...

ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ ನಾಳೆ: ಚಿತ್ರರಂಗದಿಂದ ಸಂತಾಪ

ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ದೇಹದ ಮರಣೋತ್ತರ ಪರೀಕ್ಷೆ ಎಂ. ಎಸ್. ರಾಮಯ್ಯ ಆಸ್ಪತ್ರೆಯಲ್ಲಿಂದು ನಡೆಯಿತು. ಮರಣೋತ್ತರ ಪರೀಕ್ಷೆ ನಂತರ ನಿವಾಸಕ್ಕೆ ಜಗದೀಶ್ ಮೃತದೇಹವನ್ನು ಕೊಂಡೊಯ್ಯಲಾಗುವುದು....

ಕೋಲಾರದಲ್ಲಿ ತಡರಾತ್ರಿ ಪೋಲೀಸ್ ಫೈರಿಂಗ್: ಇಬ್ಬರ ಕಾಲಿಗೆ ಗುಂಡೇಟು

ಕೋಲಾರ. ಮಾಲೂರು ತಾಲ್ಲೂಕಿನ ಟೇಕಲ್ ಗ್ರಾಮದ ಈಶ್ವರ್ ಕೆರೆಯಲ್ಲಿ ಮೀನು ಹಿಡಿಯುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿದ ಪರಿಣಾಮ ಲೋಕೇಶ್ ಹಾಗೂ ದರ್ಶನ್ ಎಂಬ ಇಬ್ಬ ಯುವಕರು ಚಾಕುತಿವಿತದಿಂದ...

ಬಿಜೆಪಿ ಪ್ರಣಾಳಿಕೆ ಬಿಡುಗಡೆ: 2047ಕ್ಕೆ ಶಕ್ತಿ ಭಾರತ ನಿರ್ಮಾಣದ ಸಂಕಲ್ಪ

ಹೊಸದಿಲ್ಲಿ: ಭಾರತ ಜನತಾ ಪಕ್ಷ ಕೊನೆಗೂ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಗೆ ಸಂಕಲ್ಪ ಪತ್ರ ಎಂದು ಹೆಸರಿಟ್ಟಿದೆ. ಪಕ್ಷದ ಪ್ರಧಾನ ಕಚೇರಿಯಲ್ಲಿಂದು ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸಂಕಲ್ಪ ಪತ್ರ ಬಿಡುಗಡೆ...

ರಾಜ್ಯದ ಜನರ ಆರೋಗ್ಯದ ಜೊತೆ ಹುಡುಗಾಟ ಆಡಲು ನಾನು ವಿಶ್ವಗುರುವಲ್ಲ: ಆರ್ ಅಶೋಕ್ ಗೆ ಬೆವರಿಳಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿರುವ ಪತಂಜಲಿ ಸಂಸ್ಥೆಯ ಪರವಾಗಿ ವಕಾಲತು ವಹಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಪತಂಜಲಿಯ...

ಹಲ್ಲೆಗೊಳಗಾದ ರಾಮಯ್ಯನವರ ವ್ಯಥೆ; ಎಲ್ಲೆ ಮೀರಿದ ಮಾನವೀಯತೆ

ಅಂಬೇಡ್ಕರ್ ರವರ ಅನುಯಾಯಿಯಾದ ರಾಮಯ್ಯನವರ ಮೇಲೆಯಾದ ದೈಹಿಕ ಹಲ್ಲೆ ಕ್ಷಮೆಗೆ ಅರ್ಹವಲ್ಲ. ಈಗ ಸಾಮಾಜಿಕ ಹೋರಾಟಗಾರರು, ಜನಪರ ಸಂಘಟನೆಗಳು ಹಾಗೂ ಸಾಂಸ್ಕೃತಿಕ ಮನಸ್ಸುಗಳು ಅವರ ಬೆಂಬಲಕ್ಕೆ ನಿಲ್ಲಬೇಕಿದೆ. ಅದೇ ಗ್ರಾಮದಲ್ಲಿ ಪ್ರತಿರೋಧ ಸಮ್ಮೇಳನ...

ಥೈವಾನ್‌ ನಲ್ಲಿ ಭೀಕರ ಭೂಕಂಪ: ಸುನಾಮಿಯ ಭೀತಿ

ಟೋಕಿಯೋ: ಥೈವಾನ್‌ ನಲ್ಲಿ ಹಿಂದೆಂದೂ ಸಂಭವಿಸದ ಭಾರೀ ಭೂಕಂಪ ಸಂಭವಿಸಿದ್ದು, ಸುನಾಮಿ ಸಂಭವಿಸುವ ಸಾಧ್ಯತೆಗಳಿವೆ ಎಂದು ಸುತ್ತಮುತ್ತಲ ದೇಶಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕೆಲವೇ...

ಕೋರಮಂಗಲದಲ್ಲಿ ಇಂಡಿಕೇಟರ್ ಗಲಾಟೆ: ಮೂವರು ಪುಂಡರ ಬಂಧನ

ಬೆಂಗಳೂರು: ಇಂಡಿಕೇಟರ್ ವಿಷಯಕ್ಕೆ ಕಾರು ಓಡಿಸುತ್ತಿದ್ದ ಮಹಿಳೆಗೂ ಬೈಕ್ ನಲ್ಲಿ ಬರುತ್ತಿದ್ದ ಯುವಕರಿಗೂ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಮೂವರನ್ನು ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಪುಂಡ ಯುವಕರನ್ನು ವಶಕ್ಕೆ...

ಭಗವಾ ಧ್ವಜ ಸಮಸ್ತ ಹಿಂದೂಗಳ ಧ್ವಜವೇ?

ಸತ್ಯ ಶೋಧನೆ ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ.  ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ...

ಲೋಕಸಭಾ ಚುನಾವಣೆ: ರಾಜ್ಯದ‌ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಾದರಿ...

Latest news

- Advertisement -spot_img