ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರು ಚಾಲನೆ ನೀಡಿದರು.
ಚಾಲನೆ ನೀಡಿದ ಬಳಿಕ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿರುವ ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೌದು, ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ...
ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಬೆಂಬಲಿಗರ...
ಶಿವರಾಜ ತಂಗಡಗಿ ಅವರು ದಲಿತ ಸಮುದಾಯದ ವ್ಯಕ್ತಿ. ಉದ್ದೇಶಪೂರ್ವಕವಾಗಿ ದಲಿತರ ಮೇಲೆ ವಾಗ್ದಾಳಿ ನಡೆಸುವುದು ಬಿಜೆಪಿಯ ತಂತ್ರ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಅವಹೇಳನ ಮಾಡಿದ್ದರು. ಇದು ಅವರ ಸಂಸ್ಕೃತಿ ಎಂದು ಬಿಜೆಪಿ...
ನಮ್ಮ ಮಕ್ಕಳ ದಾರಿ ತಪ್ಪಿಸುವವರ ವಿರುದ್ದ ಮಾತನಾಡಿದೆ. ಚಿಕ್ಕಪ್ಪ, ಅಣ್ಣ, ಹಿತಚಿಂತಕನಾಗಿ ಉತ್ತರಕರ್ನಾಟಕ ಭಾಷೆಯಲ್ಲಿ ಮಾತನಾಡಿದ್ದು ತಪ್ಪೇ?. ಸಿ.ಟಿ.ರವಿ ಅವರು ಅಪ್ಪನಿಗೆ ಹುಟ್ಟಿದ್ದರೇ ಎನ್ನುವ ಮಾತನ್ನು ಆಡಿದ್ದಾರೆ. ನಾನು ಸಹ ಯಾರಿಗೆ ಹುಟ್ಟಿದ್ದೀರಿ...
ನಗರದಲ್ಲಿ ಬರುವ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಎಷ್ಟು ಮತದಾರರಿದ್ದಾರೆ ಎಂಬ ಮಾಹಿತಿ ನಿಮ್ಮ ಬಳಿ ಲಭ್ಯವಿರಲಿದ್ದು, ಅದರನುಸಾರ ಮನೆ-ಮನೆ ಭೇಟಿ ನೀಡಿ ಹೆಚ್ಚು ಮತದಾನ ಮಾಡಲು ಪ್ರೇರೇಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ...
ಅಳೆದು, ತೂಗಿ ಕೊನೆಗೂ ದಕ್ಷಿಣ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಹೈಕಮಾಂಡ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಶಿಷ್ಯ ವಕೀಲ ಆರ್ ಪದ್ಮರಾಜ್ ಅವರಿಗೆ ಟಿಕೆಟ್ ನೀಡಿದೆ. ಪದ್ಮರಾಜ್ ಗೆಲುವಿನ ಬಗ್ಗೆ ಖುದ್ದು...
“ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ...
ಹಾವೇರಿ: ಚುನಾವಣಾ ಪ್ರಚಾರಕ್ಕೆ ಬರುವ ಸ್ಟಾರ್ ಪ್ರಚಾರಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ...
ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಅರ್ಜಿಯಲ್ಲಿ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ...