ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.
ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ...
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರ್ಬನ್ ನಕ್ಸಲಿಸಂ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ, ನಾನು ಭಯೋತ್ಪಾದಕನೇ. ಸಂವಿಧಾನ ಮತ್ತು ದೇಶವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನೊಬ್ಬ ಭಯೋತ್ಪಾದಕ ಎಂದುಕೊಳ್ಳಿ ಎಂದು ಉದ್ಧವ್...
ಮುಂದಿನ ತಾ.ಪಂ ಹಾಗೂ ಜಿ.ಪಂ.ಚುನಾವಣೆಯಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ ಗೆಲುವು ಸಿಗುವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ...
ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆಗೆ ಕೇಂದ್ರ ವಿಮಾನಯಾನ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಕೆಲವು ತಿಂಗಳುಗಳ ಹಿಂದ ಸಂಚಾರ ಸ್ಥಗಿತಗೊಳಿಸಿದ್ದ ಹುಬ್ಬಳ್ಳಿ– ಮುಂಬೈ ಇಂಡಿಗೋ 6 ವಿಮಾನ (Hubballi Mumbai Flights) ಮತ್ತೆ...
ಕಳೆದ ಶುಕ್ರವಾರ ಬಿಡುಗಡೆಯಾದ ಡಾಲಿ ಧನಂಜಯ ನಟನೆಯ 'ಕೋಟಿ' ಸಿನಿಮಾ 'ಫರ್ಪ಼ೆಕ್ಟ್ ಪ್ಯಾಮಿಲಿ ಎಂಟರ್‌ಟೈನರ್' ಆಗಿ ಹೊರಹೊಮ್ಮಿದೆ. ಚಿತ್ರ ನೋಡಿದ ಸಿನಿರಸಿಕರು "ಇದು ಇಡೀ ಕುಟುಂಬವೇ ಕೂತು ನೋಡುವ ಸಿನಿಮಾ" ಎಂದಿದ್ದಾರೆ. ಫ್ಯಾಮಿಲಿ...
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ರೇಸ್ ಕೋರ್ಸ್) ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕುದುರೆ ಪಂದ್ಯಗಳ ಆಯೋಜನೆ ಅನುಮತಿ ನಿರಾಕರಿಸಿ...
ರಾಮಾಯಣ ಮಹಾಭಾರತದ ಯುದ್ಧಗಳು ಆಗಿದ್ದು ಗಂಡಾಳ್ವಿಕೆಯ ಮೇಲಾಟಕ್ಕೆ, ಪೌರುಷದ ಪ್ರದರ್ಶನಕ್ಕೆ. ಆದರೆ ಕದನಕ್ಕೆ ಕಾರಣವೆಂದು ಆರೋಪ ಹೊತ್ತಿದ್ದು ಮಾತ್ರ ಸೀತೆ, ಕೈಕೇಯಿ, ಮಂಥರೆ, ದ್ರೌಪದಿಯಂತಹ ಮಹಿಳೆಯರು. ಪುರುಷ ಪ್ರಧಾನ ವ್ಯವಸ್ಥೆ ಬದಲಾಗಿ ಲಿಂಗತಾರತಮ್ಯವಿಲ್ಲದ...
ಗೋಣಿಕೊಪ್ಪ (ಕೊಡಗು): ಇಲ್ಲಿನ ಅಂಬೂರ್ ಬಿರಿಯಾನಿ ಹೋಟೆಲ್ ಇದ್ದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿರುವ ದುರ್ಘಟನೆ ವರದಿಯಾಗಿದೆ.
ಹಳೆಯ ಕಟ್ಟಡ ಕುಸಿದು ಬಿದ್ದ ಪರಿಣಾಮವಾಗಿ ಅವಘಡ ಸಂಭವಿಸಿದ್ದು, ಪೊಲೀಸರು ಮತ್ತು ಅಗ್ನಿಶಾಮಕ...
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ...
ಮಯೂರ ಬಾಲಭವನದಲ್ಲಿ ಹಣಕಾಸು ಅವ್ಯವಹಾರ ಆರೋಪ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಿದರೆ, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ.
ವಾಸೋದ್ಯಮ ಇಲಾಖೆಯ ಮಯೂರ ಬಾಲ ಭವನಕ್ಕೆ ಬರುವ ಪ್ರವಾಸಿಗರಿಗೆ ಹಣ ಪಾವತಿಗೆ ಬಾಲ ಭವನ ಸಂಸ್ಥೆಯ...