ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ...
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ತಮ್ಮ ಪ್ರಾಭಲ್ಯದಿಂದಲೇ ಗೆದ್ದು ಬರುತ್ತಿದ್ದ, ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ದಟ್ಟವಾಗಿದೆ. ಕಾಂಗ್ರೆಸ್ ಸೇರಿ ಅವರು ಮೈಸೂರು ಲೋಕಸಭಾ ಕ್ಷೇತ್ರದಿಂದ...
ಪುತ್ರನಿಗೆ ಹಾವೇರಿ ಟಿಕೆಟ್ ಕೈತಪ್ಪಿರುವುದರಿಂದ ರೆಬಲ್ ಆಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...
ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಶಿವಮೊಗ್ಗಕ್ಕೆ...
ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ...
ಕೇಂದ್ರ ಚುನಾವಣಾ ಆಯೋಗ 18ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಶನಿವಾರ ಘೋಷಣೆ ಮಾಡಿದೆ. 7 ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ...
ಯಾವುದೇ ಒಂದು ಧರ್ಮವನ್ನು ಇಲ್ಲವೇ ಸಮುದಾಯವನ್ನು ಸಾರಾಸಗಟಾಗಿ ದ್ವೇಷಿಸುವ, ದ್ರೋಹಿಗಳೆಂದು ನಿಂದಿಸುವ, ಭಯೋತ್ಪಾದಕರು ಎಂದು ಕರೆಯುವ ಕ್ರಮವೇ ಕೋಮುವಾದ ಎನ್ನುವ ಮನೋವ್ಯಾಧಿ ಹೆಚ್ಚಿಸುವ ವೈರಸ್ ಆಗಿದೆ. ಹಿಂದುತ್ವವಾದಿಗಳು ಹುಟ್ಟು ಹಾಕಿದ ಈ ರೋಗಲಕ್ಷಣಗಳು...
ಭಾರತೀಯ ಜನತಾ ಪಕ್ಷದ ಮಧ್ಯಪ್ರದೇಶದ ರಾಜ್ಯಸಭಾ ಸದಸ್ಯ ಅಜಯ್ ಪ್ರತಾಪ್ ಸಿಂಗ್ ಅವರು ಲೋಕಸಭಾ ಟಿಕೆಟ್ ಸಿಗದ ಕಾರಣ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಹೇಳಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಿಂಗ್, ಪಕ್ಷದ...
ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...