ಬೆಂಗಳೂರು: ನಿನ್ನೆ ಕರ್ನಾಟಕದಿಂದ ಆಯ್ಕೆಯಾದ ಎಲ್ಲ ಲೋಕಸಭಾ ಸದಸ್ಯರೂ ಕನ್ನಡದಲ್ಲೇ ಪ್ರಮಾಣವಚನ ಪಡೆದರೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ಪಡೆದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ...
ಬೆಂಗಳೂರಿನಲ್ಲಿ ಕೊಲೆಯಾಗಿದ್ದ ಪ್ರಬುದ್ಧಾಳ ಕೇಸ್ ಸದ್ಯ ಸಿಐಡಿ ತನಿಖೆಗೆ ನೀಡಲಾಗಿದೆ. ಹೌದು, ಮೃತಳ ತಾಯಿ ಸೌಮ್ಯಾ ಅವರು ಖುದ್ದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅವರ ಮನವಿ ಮೇರೆಗೆ ಸಿಐಡಿಗೆ...
ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಜೆಪಿ ನಡ್ಡಾ ಅವರನ್ನು ಇಂದು ರಾಜ್ಯಸಭಾ ಸದನದ ನಾಯಕರಾಗಿ ನೇಮಕಗೊಂಡಿದ್ದಾರೆ.
ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯ ನೂತನ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ,...
ದರ್ಶನ್ ನನ್ನ ಸ್ವಂತ ಮಗ ಎಂದಿದ್ದ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೌನ ವಹಿಸಿರುವುದು ಕುತೂಹಲಕ್ಕೆ ಕಾರಣವೇನು ಎಂದು ನಟ ಚೇತನ್ ಅಹಿಂಸ ಪ್ರಶ್ನಿಸಿದ್ದಾರೆ.
ಈ ಕುರಿತು...
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಕುರಿತು ಮಾತನಾಡಿರುವ ನಟ ದರ್ಶನ್...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರು ಅಣ್ಣ ಸುರಜ್ ಮತ್ತುತಮ್ಮ ಪ್ರಜ್ವಲ್ ರೇವಣ್ಣಗೆ ಇಂದು ಮಹತ್ವದ ದಿನವಾಗಿತ್ತು. ಜೈಲಿಗೆ ಹೋಗ್ತಾರ ಅಥಾವ ಪೊಲೀಸ್ ವಶಕ್ಕೆ ತೆಗೆದುಕೊಳ್ಳುತ್ತಾರ ಎಂಬ ಪ್ರಶ್ನೆಗೆ ಈಗ ಕೋರ್ಟ್ ಉತ್ತರ ನೀಡಿದೆ....
ಪೋಟೋ ತೆಗೆಯಲು ಹೋದಾಗ ಕಾಲು ಜಾರಿ ಜಲಪಾತದಲ್ಲಿ ಯುವಕ ಸತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ.
ಬಳ್ಳಾರಿ ಮೂಲದ ವಿನೋದ್ (26)...
ಬೆಂಗಳೂರು ಯುಬಿ ಸಿಟಿ, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ನಿವೇಶನ ಕೊಡಿಸುವುದಾಗಿ ವಂಚನೆ, ಅಕ್ರಮ...
ಅಬಕಾರಿ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಗೆ ನೀಡಲಾಗಿದ್ದ ಜಾಮೀನಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಸಿಎಂ ಕೇಜ್ರಿವಾಲ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು,...
ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ (CID) ರಾಜ್ಯ ಸರ್ಕಾರ ಒಪ್ಪಿಸಿದೆ. ತನಿಖೆಗೆ ಬೇಗಾದ ಎಲ್ಲಾ ಮಾಹಿತಿ, ದಾಖಲಾತಿಗಳನ್ನು ಸಿಐಡಿಗೆ ಈಗಾಗಲೇ ಹಸ್ತಾಂತರಿಸಿದ್ದಾರೆ.
ಹೊಳೆನರಸೀಪುರ ಪೊಲೀಸರಿಂದ ಸಿಐಡಿಗೆ ಎಲ್ಲಾ ಮಾಹಿತಿ...