- Advertisement -spot_img

TAG

police

ಬಿಜೆಪಿ ಕಚೇರಿಯಲ್ಲೇ ಗೋ ಬ್ಯಾಕ್ ಶೋಭ ಚಳುವಳಿ : ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸಭೆ ರದ್ದು

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕುರಿತು ದಿನದಿಂದ ದಿನಕ್ಕೆ ಹೆಚ್ಚು ಚರ್ಚೆಯಾಗುತ್ತಿದೆ‌ . ಈವರೆಗೂ ತೆರೆಮರೆಯಲ್ಲಿದ್ದ ಗೋ ಬ್ಯಾಕ್‌ ಶೋಭಾ ಚಳವಳಿ ಭಾನುವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲೇ ಸ್ಫೋಟಗೊಂಡಿದೆ. ಹೌದು, ನಗರದ ಬಿಜೆಪಿ ಕಚೇರಿಯಲ್ಲಿ...

ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿ : ಸಿಎಂ

" ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ...

ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ:​ ಯಡಿಯೂರಪ್ಪ

ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಸಿಗದೇ ಹೋದರೆ ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳು ಬೆಳಕಿಗೆ ಬಂದ ಬೆನ್ನಲ್ಲೇ ತಮ್ಮ ಮಗನ ಕ್ಷೇತ್ರವನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದಾರೆ. ಹೌದು ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್...

ರಾಮೇಶ್ವರಂ ಕೆಫೆ ಬಾಂಬರ್ ಚಿತ್ರಗಳನ್ನು ಬಿಡುಗಡೆ ಮಾಡಿದ ಎನ್‌ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆ ಮಾಡಿದೆ. ಇನ್ನು ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ...

ಕಾಂತೇಶ್‌ಗಿಲ್ಲ ಲೋಕಸಭಾ ಟಿಕೆಟ್ : ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕೆ!

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ...

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ

ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ...

ಚಲಿಸುತ್ತಿದ್ದ KSRTC ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್​ ಸಾವು

ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ಕಂಡೆಕ್ಟರ್ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ...

ರಾಜ್ಯಾದ್ಯಂತ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆ ರದ್ದು

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ಬಸ್‌, ರೈಲು ಹಾಗೂ ಮೆಟ್ರೊ ನಿಲ್ದಾಣಗಳಿಗೆ ಸಾರಿಗೆ ಸಂಪರ್ಕ...

ಲೋಕಸಭಾ ಚುನಾವಣೆ : ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲೋಕಸಭೆ ಎಲೆಕ್ಷನ್‌ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್‌ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ. 195 ಲೋಕಸಭಾ...

ರೀಲ್ಸ್ ಮಾಡುತ್ತಿದ್ದ ಅಯ್ಯೋ ಶ್ರದ್ಧಾಗೆ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ ಪ್ರಧಾನಿ ಮೋದಿ

ಸಾಮಾಜಿಕ ತಾಣದಲ್ಲಿ ಕ್ರಿಯೇಟ್ ರೀಲ್ಸ್ ಮತ್ತು ವಿಡಿಯೋ ಮಾಡುವ ಮೂಲಕ ಜನಪ್ರಿಯವಾಗಿರುವ ಶ್ರದ್ಧಾ ಅವರಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ್ದಾರೆ. ಭಾರತ್ ಮಂಟಪ್ ನಲ್ಲಿ ನಡೆದ ಸಮಾರಂಭದಲ್ಲಿ...

Latest news

- Advertisement -spot_img